social_icon
  • Tag results for Emergency landing

ಇಂಜಿನ್ ದೋಷ: ಪಾಟ್ನಾದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಿಹಾರದ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 

published on : 4th August 2023

ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿಮಾನ ತುರ್ತು ಭೂಸ್ಪರ್ಶ!

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

published on : 18th July 2023

ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ! 

ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ.

published on : 12th July 2023

ಹವಾಮಾನ ವೈಪರಿತ್ಯ: ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಮಮತಾ ಬ್ಯಾನರ್ಜಿಗೆ ಗಾಯ

ಪ್ರತಿಕೂಲ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಅದರಲ್ಲಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 27th June 2023

ಕಲಬುರಗಿ: ತಾಂತ್ರಿಕ ದೋಷದಿಂದ ಜಮೀನಿನಲ್ಲಿ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶ

ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ನಿರತ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

published on : 25th June 2023

ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ: ಇಬ್ಬರಿಗೆ ಗಾಯ

ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.

published on : 30th May 2023

ರಾಷ್ಟ್ರೀಯ ಹೆದ್ದಾರಿಗಳಲ್ಲಿ 13 ತುರ್ತು ಲ್ಯಾಂಡಿಂಗ್ ಸ್ಟ್ರಿಪ್ ಸಿದ್ಧ: ನಿತಿನ್ ಗಡ್ಕರಿ

ಮಿಲಿಟರಿ ಮೂಲಸೌಕರ್ಯವನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ 13 ತುರ್ತು ಲ್ಯಾಂಡಿಂಗ್ ಸೌಲಭ್ಯ(ELFs)ಗಳು ಸಿದ್ಧವಾಗಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

published on : 5th April 2023

ತಾಂತ್ರಿಕ ದೋಷ: ಬೆಂಗಳೂರಿನಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ!

ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ವರದಿಯಾಗಿದೆ. 

published on : 4th April 2023

ತಾಂತ್ರಿಕ ದೋಷ: ಐಎಎಫ್ ಹೆಲಿಕಾಪ್ಟರ್ ಜೋಧ್‌ಪುರದಲ್ಲಿ ತುರ್ತು ಭೂಸ್ಪರ್ಶ

ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೋಧ್‌ಪುರದ ಲೋಹಾವತ್ ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 

published on : 12th March 2023

ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಎಐಎಕ್ಸ್ ಕನೆಕ್ಟ್ ವಿಮಾನವು ಶನಿವಾರ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ 10 ನಿಮಿಷಗಳಲ್ಲಿಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್ ಏಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.

published on : 11th March 2023

ಹೈಡ್ರಾಲಿಕ್ಸ್ ವೈಫಲ್ಯ: ಸಮುದ್ರದಲ್ಲಿ ಇಂಧನ ಸುರಿದು, ತಿರುವನಂತಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಿದ ಏರ್ ಇಂಡಿಯಾ ವಿಮಾನ

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವೊಂದು ತಾಂತ್ರಿಕ ದೋಷದಿಂದ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಎಮೆರ್ಜೆನ್ಸಿ ಲ್ಯಾಂಡಿಂಗ್ ಗೂ ಮೊದಲು ವಿಮಾನದ ಪೈಲಟ್ ವಿಮಾನದ ಇಂಧನವನ್ನು ಸಮುದ್ರದಲ್ಲಿ ಸುರಿದಿದ್ದಾರೆ.

published on : 24th February 2023

290ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್'ನಲ್ಲಿ ತುರ್ತು ಭೂಸ್ಪರ್ಶ

ಸುಮಾರು 290ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಸ್ವೀಡನ್‌ನ ಸ್ಟಾಕ್‌ಹೋಮ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

published on : 22nd February 2023

ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್'ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

published on : 25th January 2023

ಬೆಂಗಳೂರು-ಪ್ಯಾರಿಸ್ ವಿಮಾನ ವಿಯೆನ್ನಾದಲ್ಲಿ ತುರ್ತು ಭೂಸ್ಪರ್ಶ, 10 ಗಂಟೆಗಳ ಕಾಲ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ಭಾನುವಾರ ಬೆಳಗ್ಗೆ ಪ್ಯಾರಿಸ್‌ಗೆ 100 ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಫ್ರಾನ್ಸ್ ವಿಮಾನ ಆಸ್ಟ್ರಿಯಾದ ವಿಯೆನ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.  ಪ್ರಯಾಣಿಕರು ಸುಮಾರು ಹತ್ತು ಗಂಟೆಗಳ ಕಾಲ ವಿಯೆನ್ನಾ..

published on : 16th January 2023

ಮಾಸ್ಕೋದಿಂದ ಗೋವಾಕ್ಕೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ಗುಜರಾತ್‌ನಲ್ಲಿ ತುರ್ತು ಭೂಸ್ಪರ್ಶ

ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದ ಕಾರಣ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 

published on : 10th January 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9