- Tag results for Emmanuel Macron
![]() | ಪ್ರಧಾನಿ ಮೋದಿ ಭೇಟಿ: ಮುಂದಿನ 25 ವರ್ಷಗಳ ಮಾರ್ಗಸೂಚಿ ರೂಪಿಸಿದ ಭಾರತ-ಫ್ರಾನ್ಸ್ರಕ್ಷಣಾ ಸಹಕಾರವು ಭಾರತ-ಫ್ರಾನ್ಸ್ ಬಾಂಧವ್ಯದ ಆಧಾರಸ್ತಂಭವಾಗಿ ಉಳಿದಿದೆ ಎಂದು ಒತ್ತಿಹೇಳುವ ಭಾರತ ಮತ್ತು ಫ್ರಾನ್ಸ್ ನಿನ್ನೆ ಶುಕ್ರವಾರ ಜೆಟ್ ಮತ್ತು ಹೆಲಿಕಾಪ್ಟರ್ ಎಂಜಿನ್‌ಗಳ ಜಂಟಿ ಅಭಿವೃದ್ಧಿ ಮತ್ತು ಭಾರತೀಯ ನೌಕಾಪಡೆಗಾಗಿ ಮೂರು ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳ ನಿರ್ಮಾಣ ಬಗ್ಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಘೋಷಿಸಿವೆ. |
![]() | ಫ್ರಾನ್ಸ್ ಹಿಂಸಾಚಾರ: ಐದನೇ ದಿನವೂ ಮುಂದುವರಿದ ಗಲಭೆ; ಮೇಯರ್ ನಿವಾಸಕ್ಕೆ ಬೆಂಕಿಫ್ರಾನ್ಸ್ನಾದ್ಯಂತ ಭುಗಿಲೆದ್ದಿದ್ದ ಹಿಂಸಾಚಾರ ಐದನೇ ದಿನವೂ ಮುಂದುವರೆದಿದ್ದು, ಉದ್ರಿಕ್ತ ಪ್ರತಿಭಟನಕಾರರು ಪ್ಯಾರಿಸ್‌ನ ದಕ್ಷಿಣ ಉಪನಗರದ ಮೇಯರ್ ವಿನ್‌ಸೆಂಟ್ ಜೀನ್‌ಬ್ರುನ್ ಅವರ ನಿವಾಸಕ್ಕೆ ಕಾರು ನುಗ್ಗಿಸಿ ಬೆಂಕಿ ಇಟ್ಟಿದ್ದಾರೆ. |
![]() | 'ಫ್ರಾನ್ಸ್ ಸಂಘರ್ಷ' ನಿಲ್ಲಿಸಿ: ಗಲಭೆಕೋರರಿಗೆ ಸಂತ್ರಸ್ಥ ಯುವಕನ ಅಜ್ಜಿ ಮನವಿಟ್ರಾಫಿಕ್ ತಪಾಸಣೆ ವೇಳೆ ಪೊಲೀಸರ ಗುಂಡಿಗೆ 17 ವರ್ಷದ ನಹೆಲ್ ಎಂಬ ಯುವಕ ಸಾವಿಗೀಡಾದ ಬೆನ್ನಲ್ಲೇ ಫ್ರಾನ್ಸ್ ನಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಐದನೇ ದಿನವೂ ಮುಂದವರೆದಿದ್ದು, ಕೂಡಲೇ ಸಂಘರ್ಷ ನಿಲ್ಲಿಸಿ ಎಂದು ಗಲಭೆಕೋರರಿಗೆ ಸಂತ್ರಸ್ಥ ಯುವಕನ ಅಜ್ಜಿ ಮನವಿ ಮಾಡಿದ್ದಾರೆ. |
![]() | ಫ್ರಾನ್ಸ್ ಸಂಘರ್ಷ: ಗಲಭೆ ನಿಯಂತ್ರಣಕ್ಕೆ ಮ್ಯಾಕ್ರನ್ ಸರ್ಕಾರದ ಕಠಿಣ ಕ್ರಮ; ಸಂಘರ್ಷಕ್ಕೇನು ಕಾರಣ?ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಸಂಘರ್ಷ ನಿರ್ಣಾಯಕ ಘಟ್ಟ ತಲುಪಿದ್ದು, ಗಲಭೆ ನಿಯಂತ್ರಣಕ್ಕೆ ಶತಾಯಗತಾಯ ಪ್ರಯತ್ನಿಸುತ್ತಿರುವ ಫ್ರಾನ್ಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, 'ಎಲ್ಲಾ ಆಯ್ಕೆ ಮುಂದಿದೆ' ಎಂದು ಎಚ್ಚರಿಕೆ ನೀಡಿದೆ. |
![]() | ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮೆಕ್ರಾನ್ ಮೇಲೆ ಮೊಟ್ಟೆ ಎಸೆತ: ಅದೃಷ್ಟವಶಾತ್ ಒಡೆಯದ ಮೊಟ್ಟೆ!ಮೆಕ್ರಾನ್ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಸಾರ್ವಜನಿಕರನ್ನು ಭೇಟಿ ಮಾಡುವ ಸಂದರ್ಭ ಓರ್ವ ವ್ಯಕ್ತಿ ಮೆಕ್ರಾನ್ ಅವರ ಕಪಾಳಕ್ಕೆ ಬಾರಿಸಿದ್ದ. |