- Tag results for Encounters
![]() | ಶೋಪಿಯಾನ್: ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಐವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳುಶ್ರೀನಗರದಲ್ಲಿ ಇತ್ತೀಚಿಗೆ ಸ್ಥಳೀಯರಲ್ಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದ ಉಗ್ರ ಸೇರಿದಂತೆ ಐವರು ಉಗ್ರರನ್ನು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಮಂಗಳವಾರ ಹೇಳಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ 2017 ರಿಂದ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ 139 ಕ್ರಿಮಿನಲ್ ಗಳ ಹತ್ಯೆ: ಅಧಿಕಾರಿಗಳ ಮಾಹಿತಿಉತ್ತರ ಪ್ರದೇಶ ಪೊಲೀಸರು 2017 ರಿಂದಲೂ ನಡೆಸಿರುವ ಎನ್ ಕೌಂಟರ್ ಗಳಲ್ಲಿ ಒಟ್ಟಾರೇ 139 ಕ್ರಿಮಿನಲ್ ಗಳು ಹತ್ಯೆಯಾಗಿದ್ದು, 3,196 ಮಂದಿ ಗಾಯಗೊಂಡಿದ್ದಾರೆ. ಇಂತಹ ಘಟನೆಗಳಲ್ಲಿ 13 ಪೊಲೀಸರು ಸಾವನ್ನಪ್ಪಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಅಸ್ಸಾಂನಲ್ಲಿ ಮುಂದುವರೆದ ಪೊಲೀಸ್ ಎನ್ಕೌಂಟರ್; ಮತ್ತೊಂದು ಸಾವು, ಇಬ್ಬರಿಗೆ ಗಾಯ, ಈವರೆಗೂ 13 ಅಪರಾಧಿಗಳ ಸಾವುಸಿಎಂ ಹಿಮಾಂತ ಬಿಸ್ವಾ ಶರ್ಮಾ ಸರ್ಕಾರದ ಅಡಿಯಲ್ಲಿ ಅಸ್ಸಾಂನಲ್ಲಿ ಮತ್ತೊಂದು ಎನ್ ಕೌಂಟರ್ ನಡೆದಿದ್ದು, ಇಂದಿನ ಎನ್ ಕೌಂಟರ್ ನಲ್ಲಿ ಓರ್ವ ಶಂಕಿತ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. |
![]() | ಪ್ರತ್ಯೇಕ ಎನ್ಕೌಂಟರ್: ಎಜಿಎಚ್ ಮುಖ್ಯಸ್ಥ ಸೇರಿ 7 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆಕಣಿವೆ ರಾಜ್ಯದಲ್ಲಿ ಭಾರತೀಯ ಸೇನೆ ದೊಡ್ಡ ಯಶಸ್ಸು ಸಾಧಿಸಿದ್ದು ಅನ್ಸಾರ್ ಘಜ್ವಾತ್-ಉಲ್ ಹಿಂದ್(ಎಜಿಎಚ್) ಭಯೋತ್ಪಾದಕ ಸಂಘಟನೆ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ಹೊಡೆದುರುಳಿಸಿದೆ. |