social_icon
  • Tag results for Enforcement Directorate

ಸುರಾನಾ ಗ್ರೂಪ್ ಮೇಲೆ ಚಾಟಿ ಬೀಸಿದ ಜಾರಿ ನಿರ್ದೇಶನಾಲಯ: 124 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು

ಚೆನ್ನೈ ಮೂಲದ ಸುರಾನಾ ಗ್ರೂಪ್ ಆಫ್ ಕಂಪನೀಸ್‌ಗೆ ಸಂಬಂಧಿಸಿದ ವಿವಿಧ ವ್ಯಕ್ತಿಗಳು ಮತ್ತು ಘಟಕಗಳ ಸ್ವಾಧೀನದಲ್ಲಿ ಸುಮಾರು 124 ಕೋಟಿ ರೂಪಾಯಿ ಮೌಲ್ಯದ 78 ಸ್ಥಿರಾಸ್ತಿ ಮತ್ತು 16 ಚರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 

published on : 1st June 2023

ಅಬಕಾರಿ ನೀತಿ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

published on : 22nd March 2023

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯ ಕಚೇರಿಯು ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳಿಗೆ ಸೇರಿದ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

published on : 19th March 2023

ಜೈಲಿಗೆ ಹಾಕಿ ತೊಂದರೆ ಕೊಡಬಹುದು ಆದರೆ, ನನ್ನ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

published on : 11th March 2023

ದೆಹಲಿ ಅಬಕಾರಿ ನೀತಿ 'ಹಗರಣ': ಪಿಎಂಎಲ್ಎ ಅಡಿಯಲ್ಲಿ 76.54 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇ.ಡಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ದೆಹಲಿ ಮತ್ತು ಮುಂಬೈನ ದುಬಾರಿ ಪ್ರದೇಶಗಳಲ್ಲಿ ನೆಲೆಗೊಂಡಿರುವ ಮನೆಗಳು, ರೆಸ್ಟೋರೆಂಟ್‌ಗಳು, 50 ವಾಹನಗಳು ಮತ್ತು ₹ 76.54 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ.

published on : 25th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9