• Tag results for Engagement

ಸೇನಾಪಡೆ ಹಿಂಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್

ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯಲ್ಲಿ ಸೇನಾಪಡೆಯನ್ನು ಹಿಂತೆಗೆದುಕೊಂಡು ಗಡಿಯಲ್ಲಿನ ಉದ್ವಿಗ್ನ ಸ್ಥಿತಿಯನ್ನು ಕಡಿಮೆ ಮಾಡಲು ಭಾರತ ಮತ್ತು ಚೀನಾ ದೇಶಗಳು ಪ್ರಯತ್ನ ಮುಂದುವರಿಸಿದೆ.

published on : 12th July 2020

ಭರವಸೆಯ ಖಳನಟ ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್, ಕೊರೋನಾ ಕಡಿಮೆಯಾಗುತ್ತಲೇ ಮದ್ವೆ!

ಭರಾಟೆ, ಭರ್ಜರಿಯಂತಹಾ ಚಿತ್ರಗಳಲ್ಲಿ ಅಭಿನಯಿಸಿದ್ದ, ನಟ  ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್ ನೆರವೇರಿದೆ. ಅವರು ತಮ್ಮ ಬಹುಕಾಲದ ಸ್ನೇಹಿತೆಯೊಂದಿಗೆ ಮಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

published on : 19th June 2020

ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ನಿಶ್ಚಿತಾರ್ಥ ಘೋಷಿಸಿಕೊಂಡ ರಾಣಾ ದಗ್ಗುಬಾಟಿ

ಖ್ಯಾತ ನಟ ರಾಣಾ ದಗ್ಗುಬಾಟಿ ತನ್ನ ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಬಗ್ಗೆ ನಿನ್ನೆ ಇನ್ಸ್ಟಾಗ್ರಾಮ್ ನಲ್ಲಿ ಘೋಷಿಸಿಕೊಂಡಿದ್ದಾರೆ.

published on : 13th May 2020

ಬೀದರ್: ನಿಶ್ಚಿತಾರ್ಥ ಆಗಿಲ್ಲ ಅಂತ ಮಹಿಳಾ ದಿನಾಚರಣೆಯಂದೆ ಬಾವಿಗೆ ಬಿದ್ದು ಶಿಕ್ಷಕಿ ಆತ್ಮಹತ್ಯೆ!

ಹೆಣ್ಮಕ್ಕಳೆ ಸ್ಟ್ರಾಂಗು ಗುರು ಅಂತಾ ಹೇಳುತ್ತಾರೆ. ಆದರೆ ಮಕ್ಕಳಿಗೆ ಬುದ್ಧಿವಾದ ಹೇಳಿ ತಿದ್ದಬೇಕಿದ್ದ ಶಿಕ್ಷಕಿಯೊಬ್ಬರು ನಿಶ್ಚಿತಾರ್ಥ ಆಗಲಿಲ್ಲ ಅಂತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

published on : 8th March 2020

ಭಾವಿ ಪತಿ ನಿಖಿಲ್ ಕುಮಾರಸ್ವಾಮಿ ಬಗ್ಗೆ ನಾಚಿದ ರೇವತಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಅದ್ಧೂರಿಯಾಗಿ ನೆರವೇರಿತು.

published on : 10th February 2020

ನಿಖಿಲ್ ಕುಮಾರಸ್ವಾಮಿ-ರೇವತಿ ಅದ್ಧೂರಿ ನಿಶ್ಚಿತಾರ್ಥ: ವಿವಿಐಪಿ ಮೆರಗು

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿದೆ.

published on : 10th February 2020

ನಾಳೆ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ, ಏಪ್ರಿಲ್ 17 ಕ್ಕೆ ಮದುವೆ

ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ಜೆಡಿಎಸ್ ರಾಜ್ಯ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥ ನಾಳೆ ನಗರದ ತಾಜ್‌ವೆಸ್ಟ್‌ ಹೊಟೇಲ್‌ನಲ್ಲಿ ನೆರವೇರಲಿದೆ.

published on : 9th February 2020

ಫೆಬ್ರವರಿ 10 ಕ್ಕೆ ನಿಖಿಲ್ ಕುಮಾರ್- ರೇವತಿ ನಿಶ್ಚಿತಾರ್ಥ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಟ ಸ್ಯಾಂಡಲ್‌ವುಡ್ ಜಾಗ್ವಾರ್ ನಿಖಿಲ್ ಕುಮಾರಸ್ವಾಮಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

published on : 31st January 2020

ಮಾಜಿ ಪ್ರಿಯಕರ ಹಾರ್ದಿಕ್ ಪಾಂಡ್ಯ ಎಂಗೇಜ್ ಮೆಂಟ್ ಬಗ್ಗೆ ಉರ್ವಶಿ ರೌಟೇಲಾ ಏನಂತಾರೆ?ಗೊತ್ತಾ

ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ  ಸರ್ಬಿಯನ್ ನಟಿ - ಡ್ಯಾನ್ಸರ್  ನಟಶಾ ಸ್ಟಾ ಕೊವಿಕ್ ಅವರೊಂದಿಗೆ ಎಂಗೆಂಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದರು.  

published on : 3rd January 2020

ವೀಡಿಯೋ: ನಟಿ ನತಾಶ ಜತೆ  ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎಂಗೇಜ್ ಮೆಂಟ್

ಟೀಂ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದವಾಗಿದ್ದಾರೆ. ತಮ್ಮ ಪ್ರೇಯಸಿ ಸರ್ಬಿಯಾದ ನಟಿ ನತಾಶ ಸ್ಟ್ಯಾನ್ಕೊವಿಚ್ ಅವರೊಂದಿಗೆ ತಾವು ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮೂಲಕ ಘೋಷಿಸಿಕೊಂಡಿದ್ದಾರೆ.

published on : 1st January 2020

ಹಸೆಮಣೆ ಏರಲು ಸಜ್ಜಾದ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್ ಮನ್ ಶಿಮ್ರಾನ್ ಹೆಟ್ಮಾಯೆರ್!

ಕಳೆದ ಐಪಿಎಲ್ ನಲ್ಲಿ ಆರ್ಸಿಬಿ ತಂಡದ ಪರ ಆಡಿದ್ದ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಶಿಮ್ರಾನ್ ಹೆಟ್ಮಾಯೆರ್ ದೀರ್ಘಕಾಲ ಪ್ರೇಯಸಿ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. 

published on : 27th December 2019

ತಾಜ್​ವೆಸ್ಟ್​ ಎಂಡ್​ ನಲ್ಲಿ ಶ್ರೀರಾಮುಲು ಪುತ್ರಿ ಅದ್ದೂರಿ ನಿಶ್ಚಿತಾರ್ಥ: ಹರಿದು ಬಂದ ಗಣ್ಯರ ದಂಡು

ಆರೋಗ್ಯ ಸಚಿವ ಬಿ.ಶ್ರೀರಾಮುಲು ಪುತ್ರಿಯ ನಿಶ್ಚಿತಾರ್ಥ ನಗರದ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಅದ್ಧೂರಿಯಾಗಿ ನೆರವೇರಿತು.

published on : 18th December 2019

ಮೈಸೂರು: ನಿಶ್ಚಿತಾರ್ಥ ಮಾಡಿಕೊಂಡ ಚಂದನ್ ಶೆಟ್ಟಿ-ನಿವೇದಿತಾ ಗೌಡ 

ಕನ್ನಡ ರ್ಯಾಪರ್ ಹಾಗೂ ಬಿಗ್​ ಬಾಸ್​ ಐದನೇ ಆವೃತ್ತಿ ವಿಜೇತ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಮದುವೆ ನಿಶ್ಚಿತಾರ್ಥ ಸೋಮವಾರ ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ನೆರವೇರಿತು.

published on : 21st October 2019

ಚಿತ್ರಲೇಖನ: ಗೆಳೆಯನ ಜತೆ 'ಆ ದಿನಗಳು' ಅರ್ಚನಾ ನಿಶ್ಚಿತಾರ್ಥ

ಆ ದಿನಗಳು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು  ಪ್ರಸಿದ್ದ ರಿಯಾಲಿಟಿ ಶೋ ತೆಲುಗಿನ ಬಿಗ್ ಬಾಸ್ ಮೊದಲ ಸೀಸನ್ ಸ್ಪರ್ಧಿಯಾಗಿ ಮನೆಮಾತಾಗಿದ್ದ ನಟಿ ಅರ್ಚನಾ ವೇದಾ ಇದೀಗ ಗೆಳೆಯನೊಡನೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

published on : 5th October 2019

ಕಿರುತೆರೆ ನಟನೊಂದಿಗೆ ಕುಲವಧು 'ಧನ್ಯಾ' ಖ್ಯಾತಿಯ ದೀಪಿಕಾ ನಿಶ್ಚಿತಾರ್ಥ

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಪಾತ್ರದಲ್ಲಿ ನಟಿಸುತ್ತಿರುವ ದೀಪಿಕಾ ತಮ್ಮ ಪ್ರಿಯಕರನೊಂದಿಗೆ ನಿಶ್ಚಿತಾರ್ಥ ...

published on : 26th June 2019
1 2 >