- Tag results for Engagement
![]() | ಟಾಲಿವುಡ್ ಮೆಗಾ ಫ್ಯಾಮಿಲಿಯಲ್ಲಿ ಮತ್ತೊಂದು ಸಂಭ್ರಮ: ನಟ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಎಂಗೇಜ್ಡ್!ತೀವ್ರ ಕುತೂಹಲ ಕೆರಳಿಸಿದ್ದ ಟಾಲಿವುಡ್ ನಟ ವರುಣ್ ತೇಜ್ ಮದುವೆಗೆ ಕೊನೆಗೂ ತೆರೆ ಬಿದ್ದಿದ್ದು, ನಟಿ ಲಾವಣ್ಯ ತ್ರಿಪಾಠಿಯೊಂದಿಗೆ ನಟ ವರುಣ್ ತೇಜ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. |
![]() | ಭಾರತ ಕ್ರಿಕೆಟ್ ತಂಡದ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ನಿಶ್ಚಿತಾರ್ಥ, ಪೋಟೋಗಳು!ಭಾರತ ಕ್ರಿಕೆಟ್ ತಂಡದ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದು ತನ್ನ ಬಹುಕಾಲದ ಗೆಳತಿ ರಚನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. |
![]() | ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ; ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಮುಂಬೈಯಲ್ಲಿ ಕಳೆದ ರಾತ್ರಿ ಮುಕೇಶ್ ಅಂಬಾನಿ ನಿವಾಸದಲ್ಲಿ ಏರ್ಪಟ್ಟ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. |
![]() | ಅಭಿಷೇಕ್-ಅವಿವಾ ನಿಶ್ಚಿತಾರ್ಥಕ್ಕೆ ಯಶ್, ದರ್ಶನ್ ಆಗಮನ; ಶುಭ ಹಾರೈಕೆ!ಸಮಾರಂಭದಲ್ಲಿ ಅಭಿಷೇಕ್ ತಾಯಿ ಸುಮಲತಾ ಅಂಬರೀಶ್, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಜರಿದ್ದರು. ಇನ್ನು ಯಶ್ ದಂಪತಿ, ದರ್ಶನ್ ಸೇರಿದಂತೆ ಗಣ್ಯರು ಆಗಮಿಸಿದ ಜೋಡಿಗಳಿಗೆ ಶುಭಹಾರೈಸಿದರು. |
![]() | 'ಸಿಂಹಪ್ರಿಯಾ' ಎಂಗೇಜ್ ಮೆಂಟ್ ನ ಮತ್ತಷ್ಟು ಬ್ಯೂಟಿಫುಲ್ ಫೋಟೋಗಳುಸ್ಯಾಂಡಲ್ ವುಡ್ ನಲ್ಲಿ ಹಸೆಮಣೆಗೆ ಏರಲಿರುವ ಮತ್ತೊಂದು ಜೋಡಿ ವಶಿಷ್ಠ ಸಿಂಹ-ಹರಿಪ್ರಿಯಾ ಇತ್ತೀಚೆಗೆ ಸರಳವಾಗಿ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. |
![]() | ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು!ಲಾಲ್ ಸಿಂಗ್ ಚಡ್ಡಾ ಚಿತ್ರದ ಹೀನಾಯ ಸೋಲಿನಿಂದ ಕಂಗೆಟ್ಟು ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಬಾಲಿವುಡ್ ನಟ ಅಮೀರ್ ಖಾನ್ ಇದೀಗ ಅದ್ಧೂರಿಯಾಗಿ ತಮ್ಮ ಪುತ್ರಿಯ ನಿಶ್ಚಿತಾರ್ಥ ಮಾಡಿದ್ದಾರೆ. |
![]() | ತೆಲುಗು ನಟ ಆದಿ-ನಟಿ ನಿಕ್ಕಿ ಗಲ್ರಾನಿ ನಿಶ್ಚಿತಾರ್ಥತೆಲುಗು ನಟ ಆದಿ ಪಿನಿಸೆಟ್ಟಿ ಹಾಗೂ ನಟಿ ನಿಕ್ಕಿ ಗಲ್ರಾನಿ ನಿಶ್ಚಿತಾರ್ಥ ಮಾಡಿಕೊಂಡಿಕೊಂಡಿದ್ದು, ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. |
![]() | ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ನಟಿ ನಯನತಾರಾ ನಿಶ್ಚಿತಾರ್ಥಬಹುಭಾಷಾ ನಟಿ ನಯನತಾರಾ ತಮ್ಮ ಬಹುದಿನಗಳ ಒಡನಾಡಿ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. |
![]() | ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ-ಅಮರ್ತ್ಯ ಹೆಗ್ಡೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳುಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ದಿವಗಂತ ವಿ.ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು. |
![]() | ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಮತ್ತು ತಮಿಳು ನಟ ವಿಷ್ಣು ವಿಶಾಲ್ ನಿಶ್ಚಿತಾರ್ಥ!37 ವರ್ಷದ ಜ್ವಾಲಾ ಗುಟ್ಟಾ ಹಾಗೂ ವಿಷ್ಣು ವಿಶಾಲ್ ಇಬ್ಬರಿಗೂ ಇದು ಎರಡನೇ ಮದುವೆ. ಜ್ವಾಲಾ ಗುಟ್ಟಾ ಅವರು ಬ್ಯಾಡ್ಮಿಂಟನ್ ತಾರೆ ಚೇತನ್ ಆನಂದ್ ರನ್ನು ಪ್ರೀತಿಸಿ ಮದುವೆಯಾಗಿದ್ದರು. ನಂತರ ದೂರವಾಗಿದ್ದರು. |
![]() | ನಟ ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್ ನಿಶ್ಚಿತಾರ್ಥದ ಫೋಟೋಗಳು!ಬಾಹುಬಲಿ ಚಿತ್ರದಲ್ಲಿ ಬಲ್ಲಾಳದೇವನ ಪಾತ್ರದಲ್ಲಿ ಮಿಂಚಿದ್ದ ರಾಣಾ ದಗ್ಗುಬಾಟಿ ಅವರು ಮಿಹೀಕಾ ಬಜಾಜ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. |
![]() | ಪ್ರೇಯಸಿ ವಿನಿ ರಾಮನ್'ಗಾಗಿ ಹಿಂದೂ ಸಂಪ್ರದಾಯದಂತೆ ಗ್ಲೆನ್ ಮ್ಯಾಕ್ಸ್ ವೆಲ್ ನಿಶ್ಚಿತಾರ್ಥ!ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಹಿಂದೂ ಸಂಪ್ರದಾಯದಂತೆ ವಿನಿ ರಾಮನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. |
![]() | ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅದ್ಭೂರಿ ನಿಶ್ಚಿತಾರ್ಥ, ಫೋಟೋಗಳು!ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿತು. |