- Tag results for Engineering
![]() | ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ; 10 ದಿನಗಳಲ್ಲಿ ಮೂರು ಬಲಿಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹೂವಿನ ಮಾರ್ಕೆಟ್ ಸಮೀಪ ಹಿಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. |
![]() | ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಜತೆ ಸೆಕ್ಸ್, ಬಳಿಕ ನಗ್ನ ಚಿತ್ರ ವೈರಲ್ ಮಾಡಿದ ನಕಲಿ ಪೊಲೀಸ್ ಅಧಿಕಾರಿಯ ಬಂಧನಮಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡು, ಬಳಿಕ ಆಕೆಯ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ರಾಯಚೂರಿನ 22 ವರ್ಷದ... |
![]() | ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಕಡಿತ: ರಾಜ್ಯ ಸರ್ಕಾರ ನಿರ್ಧಾರರಾಜ್ಯದ ವಿವಿಧ ವಿಭಾಗಗಳ ಅಡಿಯಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕಾಲೇಜುಗಳ ಶುಲ್ಕವನ್ನು ಉನ್ನತ ಶಿಕ್ಷಣ ಇಲಾಖೆ ಪರಿಷ್ಕರಿಸಿದೆ. 2023-24ರ ಶೈಕ್ಷಣಿಕ ವರ್ಷಕ್ಕೆ ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳವನ್ನು ಶೇಕಡಾ 10ರಿಂದ ಶೇಕಡಾ 7ಕ್ಕೆ ಇಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಕಳೆದ ವಾರ ಘೋಷಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. |
![]() | ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲುಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪ್ರತಿಷ್ಠಿತ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | ಬೆಂಗಳೂರು: ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ದಾವಣಗೆರೆ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಪತ್ತೆ20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶನಿವಾರ ಇಲ್ಲಿನ ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. |
![]() | PES ವಿವಿಯ ವಿದ್ಯಾರ್ಥಿಗಳ ಚಿಪ್ಸ್ ಮತ್ತು ರಿಯಾಕ್ಟರ್ ಅಭಿವೃದ್ಧಿಗೆ ಕೇಂದ್ರದಿಂದ ಧನಸಹಾಯಪಿಇಎಸ್ ವಿಶ್ವವಿದ್ಯಾಲಯವು ಮೂರು ವರ್ಷಗಳ ಕಾಲ ಹೋಮ್ ಗ್ರೂಪ್ ಕಂಪ್ಯೂಟರ್ ಚಿಪ್‌ಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಲು ಕೇಂದ್ರ ಸರ್ಕಾರದಿಂದ 46.79 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಪಡೆದಿದೆ ಎಂದು ತಿಳಿದುಬಂದಿದೆ. |
![]() | ಐಟಿ ಮರುಪಾವತಿ ಹಗರಣ: ಸೈಬರ್ ಪೊಲೀಸರಿಂದ ಇಂಜಿನಿಯರಿಂಗ್ ಪದವೀಧರ ಬಂಧನಕೆಲವು ಸರ್ಕಾರಿ ವೆಬ್‌ಸೈಟ್‌ಗಳಿಂದ ಸೂಕ್ಷ್ಮ ಮಾಹಿತಿ ಪಡೆದು ಭಾರಿ ಮೊತ್ತದ ಹಣವನ್ನು ದೋಚಿದ್ದಕ್ಕಾಗಿ ಬೆಂಗಳೂರಿನ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು 32 ವರ್ಷದ ಇಂಜಿನಿಯರಿಂಗ್ ಪದವೀಧರನನ್ನು ಬಂಧಿಸಿದ್ದಾರೆ. |
![]() | ಸಾಮಾಜಿಕ ನ್ಯಾಯ ಬಿಜೆಪಿಗೆ ಗೆಲುವು ಖಚಿತಪಡಿಸಲಿದೆ: ಧರ್ಮೇಂದ್ರ ಪ್ರಧಾನ್ (ಸಂದರ್ಶನ)ಈ ಬಾರಿ ಕಲ್ಪಿಸಲಾದ ಸಾಮಾಜಿಕ ನ್ಯಾಯದ ವಿಧಾನಗಳು ಬಿಜೆಪಿಗೆ ಹೆಚ್ಚುವರಿ ಸಾಮಾಜಿಕ ನೆಲೆಯನ್ನು ಸೃಷ್ಟಿಸುತ್ತದೆ ಮತ್ತು ಬಿಜೆಪಿ ಗೆಲುವನ್ನು ಖಾತರಿಪಡಿಸುತ್ತದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್... |
![]() | 37 ವರ್ಷಗಳ ನಂತರ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾಖ್ಯಾತ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಬಿ ಟೆಕ್ ಮುಗಿಸಿದ 37 ವರ್ಷಗಳ ನಂತರ ತಮ್ಮ ಎಂಜಿನಿಯರಿಂಗ್ ಪದವಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ. |
![]() | ಚಿಕ್ಕಮಗಳೂರು: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಕಾಫಿನಾಡು ಚಿಕ್ಕಮಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಎಐಟಿ(AIT)ಯ ವಿದ್ಯಾರ್ಥಿಯೋರ್ವ ಕಾಲೇಜಿನ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ. |
![]() | ಜೆಇಇ ಮುಖ್ಯ ಪರೀಕ್ಷೆ ಜನವರಿ ಆವೃತ್ತಿ ಫಲಿತಾಂಶ: 20 ಅಭ್ಯರ್ಥಿಗಳಿಗೆ ನೂರಕ್ಕೆ 100 ಅಂಕಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ-ಮೇನ್‌ನ ಜನವರಿ ಆವೃತ್ತಿಯಲ್ಲಿ ಇಪ್ಪತ್ತು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಮಂಗಳವಾರ ತಿಳಿಸಿದೆ. |
![]() | ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಸುದ್ದಿ ಕೇಳಿ ಹಾಸ್ಟೆಲ್ ವಾರ್ಡನ್‌ಗೆ ಹೃದಯಾಘಾತ, ವಿದ್ಯಾರ್ಥಿ ಸಂಬಂಧಿಕರಿಂದ ದಾಂಧಲೆತಿರುಪತಿ ಜಿಲ್ಲೆಯ ಗುಡೂರು ಪಟ್ಟಣದ ನಾರಾಯಣ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಪೋಷಕರು ಆತನ ಸಾವಿಗೆ ಆಡಳಿತ ಮಂಡಳಿಯೇ ಹೊಣೆ ಎಂದು ಆರೋಪಿಸಿ ಕಾಲೇಜಿನ ಆಸ್ತಿಗೆ ಹಾನಿಯುಂಟು ಮಾಡಿದ್ದಾರೆ. |
![]() | ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ!ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. |
![]() | ತಮಿಳು ಭಾಷೆಯಲ್ಲಿ ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್ ಕೋರ್ಸ್: ಅಣ್ಣಾ ಯೂನಿವರ್ಸಿಟಿ ಅಂಕಿತಸ್ಟಡಿ ಮಟೀರಿಯಲ್ ಗಳ ಕೊರತೆ ಇರುವ ಕಾರಣಕ್ಕೆ ಈ ಹಿಂದೆ ಅಣ್ಣಾ ಯೂನಿವರ್ಸಿಟಿ ಮಾತೃ ಭಾಷೆಯ ತಾಂತ್ರಿಕ ಶಿಕ್ಷಣಕ್ಕೆ ಅನುಮತಿ ನೀಡಲು ಹಿಂದೇಟು ಹಾಕಿತ್ತು. |
![]() | ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳ ಪ್ರಸ್ತಾವಕ್ಕೆ ವಿದ್ಯಾರ್ಥಿಗಳ ಅಸಮಾಧಾನಈ ವರ್ಷದಿಂದ ಶೇ. 30 ರಷ್ಟು ಶುಲ್ಕವನ್ನು ಹೆಚ್ಚಿಸಲು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಬಯಸಿರುವುದಾಗಿ ವರದಿಯಾಗಿರುವಂತೆಯೇ, ಉನ್ನತ ಶಿಕ್ಷಣ ಇಲಾಖೆ ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದ್ದು, ಅಂತಿಮಗೊಳಿಸಬೇಕಾಗಿದೆ. ಆದರೆ, ಇದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. |