• Tag results for Engineering student

ದೃಷ್ಟಿ ದೋಷ ಹೊಂದಿದವರಿಗೆ ಸ್ವಯಂಚಾಲಿತ ವಾಕಿಂಗ್ ಸ್ಟಿಕ್ ರೂಪಿಸಿದ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ದೃಷ್ಟಿ ದೋಷ ಹೊಂದಿರುವವರಿಗೆ ಉಪಕಾರವಾಗುವ ನಿಟ್ಟಿನಲ್ಲಿ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ವತಂ ಚಾಲಿತ ವಾಕಿಂಗ್ ಸ್ಟಿಕ್ ನ್ನು ರೂಪಿಸಿದ್ದಾರೆ. 

published on : 26th September 2022

ತುಮಕೂರು: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

published on : 11th June 2022

ತರಕಾರಿ ವ್ಯಾಪಾರಿಗಳಿಗಾಗಿ ಸಂಚಾರಿ ರೆಫ್ರಿಜೆರೇಟರ್ ಕಂಡುಹಿಡಿದ ರಾಜ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು!

ನಂಬಿಕೆ ಇದ್ದರೆ ಯಾವುದೂ ಅಸಾಧ್ಯವಲ್ಲ' ​​ಎಂಬ ನಾಣ್ಣುಡಿಗೆ ಸಾಕ್ಷಿಯಂತೆ ರೈತನ ಮಗನೊಬ್ಬ ತನ್ನ ಮೂವರು ಸಹಪಾಠಿಗಳೊಂದಿಗೆ ತರಕಾರಿ ಮಾರಾಟಗಾರರಿಗೆ ಕಡಿಮೆ ಬೆಲೆಯ ರೆಫ್ರಿಜೆರೇಟರ್ ಕಂಡುಹಿಡಿದಿದ್ದು,  ಅವರ ಕಾಲೇಜು ಆವರಣದಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಮಾಡಿದೆ.

published on : 15th May 2022

ರಾಷ್ಟ್ರೀಯ ಶಿಕ್ಷಣ ನೀತಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದ ಭಾಗವಾಗಲಿವೆ ವೇದ, ಪುರಾಣ, ಪುರಾತನ ವಿಜ್ಞಾನ

ವೇದ, ಪುರಾಣ, ಸಂಸ್ಕೃತ, ಪುರಾತನ ವಿಜ್ಞಾನ, ಇಂಜಿನಿಯರಿಂಗ್, ಖಗೋಳಶಾಸ್ತ್ರ, ನಗರ ಯೋಜನೆ ಹಾಗೂ  ಇಂಜಿನಿಯರಿಂಗ್ ಹಾಗೂ ವಿಜ್ಞಾನ ವಿದ್ಯಾರ್ಥಿಗಳ ವಾಸ್ತುಶಿಲ್ಪವಿಷಯಗಳಿಗೆ ಪ್ರವೇಶ ಇನ್ನು ಮುಂದಿನ ದಿನಗಳಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯದ ಭಾಗವಾಗಿರಲಿದೆ.

published on : 14th May 2022

ಮಲ್ಪೆ ಬೀಚ್ ನಲ್ಲಿ ಕೇರಳದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಮುದ್ರ ಪಾಲು

ಪ್ರವಾಸಕ್ಕೆ ಬಂದಿದ್ದ ಕೇರಳದ ಕೊಟ್ಟಾಯಂ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗುರುವಾರ ಮಲ್ಪೆ ಬೀಚ್ ಬಳಿಯ ಸೇಂಟ್ ಮೇರಿಸ್ ದ್ವೀಪದ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

published on : 7th April 2022

ಬ್ಯಾಟ್ ಆ್ಯಂಡ್ ಬಾಲ್ ಮೂಲಕ ಟೇಬಲ್ ಟೆನಿಸ್ ಆಡಿದ ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿ: ಹೊಸ ದಾಖಲೆ ಸೃಷ್ಟಿ!

ಬ್ಯಾಂಡ್ ಆ್ಯಂಡ್ ಬಾಲ್ ಮೂಲಕ ಟೇಬಲ್ ಟೆನಿಸ್ ನ್ನು ಅತೀ ವೇಗವಾಗಿ ಆಡಿದ ತುಮಕೂರಿನ ಸಿದ್ದಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಸ್‌ಐಟಿ) ಇಂಜಿನಿಯರಿಂಗ್ ವಿದ್ಯಾರ್ಥಿ ಈಶ್ವರ್ ಎನ್ ಅವರು ಹೊಸ ಗಿನ್ನಿಸ್ ದಾಖಲೆಯನ್ನು ನಿರ್ಮಿಸಿದ್ದಾರೆ.

published on : 7th February 2022

'ಬುಲ್ಲಿ ಬಾಯ್' ಕೇಸಿನಲ್ಲಿ ಬೆಂಗಳೂರಿನ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ: ಕಮಲ್ ಪಂತ್

'ಬುಲ್ಲಿ ಬಾಯ್' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಸೈಬರ್ ಸೆಲ್ ವಿಭಾಗ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

published on : 4th January 2022

'ಬುಲ್ಲಿ ಬಾಯ್' ಆ್ಯಪ್ ಪ್ರಕರಣ: ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

'ಬುಲ್ಲಿ ಬಾಯ್' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಸೈಬರ್ ಸೆಲ್ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದೆ.

published on : 4th January 2022

ರಾಶಿ ಭವಿಷ್ಯ