- Tag results for Enjoy
![]() | ಕತಾರ್ ಫಿಫಾ ವಿಶ್ವಕಪ್: ಒಂಟೆ, ಮರಳು, ಸಿಡಿಮದ್ದುಗಳ ಪ್ರದರ್ಶನ ನೋಡುತ್ತಾ ಫುಟ್ಬಾಲ್ ಅಭಿಮಾನಿಗಳ ಎಂಜಾಯ್!ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಎರಡನೇ ವಾರ ಪೂರ್ಣಗೊಳಿಸುತ್ತಿದ್ದು, ಕೆಲ ತಂಡಗಳು ಅಭಿಮಾನಿಗಳು ಮನೆಯತ್ತ ಪ್ರಯಾಣ ಆರಂಭಿಸುತ್ತಿದ್ದಾರೆ. ಆದರೆ, ಉಳಿದಿರುವವರಿಗೆ ಕತಾರ್ ನಲ್ಲಿ ನೋಡಲು ಇನ್ನೂ ಸಾಕಷ್ಟಿದೆ. |
![]() | ಮಾಲ್ಡೀವ್ಸ್ ನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಹಾಲಿಡೇ? ಪ್ರೂಫ್ ಇಲ್ಲಿದೆ ಎಂದ ನೆಟ್ಟಿಗರು!ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಕ್ಷಿಣ ಭಾರತ ಚಿತ್ರರಂಗದ ಜೋಡಿಹಕ್ಕಿಗಳು. ತೆಲಗು ಚಿತ್ರ ಗೀತಾ ಗೋವಿಂದಂನಲ್ಲಿ ಇವರಿಬ್ಬರೂ ಒಟ್ಟಾಗಿ ನಟಿಸಿದ ನಂತರ 2018ರಿಂದಲೂ ಡೇಟಿಂಗ್ ನಲ್ಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಅಭಿಮಾನಿಗಳು ಕೂಡಾ ಇವರಿಬ್ಬರ ಜೋಡಿಯನ್ನು ಇಷ್ಟಪಟ್ಟಿದೆ. |