- Tag results for Enquiry
![]() | ಮುಂಡ್ಕಾ ಬೆಂಕಿ ದುರಂತ: ತನಿಖೆಗೆ ಆದೇಶ, ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್27 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡ ಬೆಂಕಿ ದುರಂತದ ಸ್ಥಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಭೇಟಿ ನೀಡಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಘೋಷಿಸಿದ್ದಾರೆ. |
![]() | ಧಾರವಾಡ: ಹಿರಿಯ ಸಾಹಿತಿ ಡಾ. ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಆಸ್ಪತ್ರೆಗೆ ಭೇಟಿ ಡಾ. ಚನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. |
![]() | ಮಹಿಳೆ ಮೇಲೆ ಸಂಚಾರಿ ಎಎಸ್ಐ ಹಲ್ಲೆ ಪ್ರಕರಣ: ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶವಾಹನಗಳ ಟೋಯಿಂಗ್ ಮಾಡುತ್ತಿದ್ದ ಪೊಲೀಸ್ಗೆ ಕಲ್ಲಿನಿಂದ ಹೊಡೆದರೆಂಬ ಕಾರಣಕ್ಕೆ, ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಎಎಸ್ಐ ಒದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಸೇನಾ ಹೆಲಿಕಾಪ್ಟರ್ ದುರಂತ; ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ಆರಂಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಮಿ-17 ವಿ-5(Mi-17 V-5 )ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದ ಆರಂಭದಲ್ಲಿ ಹೇಳಿಕೆ ನೀಡಿದ್ದಾರೆ. |
![]() | ಕಮಿಷನ್ ದಂಧೆ ಬಗ್ಗೆ ಗುತ್ತಿಗೆದಾರರ ಸಂಘದ ದೂರಿನ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹಬಿಡಿಎ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಸರ್ಕಾರ ಅಧಿಕಾರದಲ್ಲಿರಲು ಯೋಗ್ಯತೆಯಿಲ್ಲ, ಹೀಗಾಗಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಭಾರತ ಸಂವಿಧಾನದ 356ನೇ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರುವ ಎಲ್ಲಾ ಅವಕಾಶಗಳು ಇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾ |
![]() | ಸಂಸದೆ ಸುಮಲತಾ ಸುತ್ತ ಗೂಂಡಾಗಳು, ವಂಚಕರಿದ್ದಾರೆ: ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ ಮಾಡಿದ್ದಾರೆ. |
![]() | ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿ ಸಾವು ಪ್ರಕರಣ: ತನಿಖೆಗೆ ಸಚಿವ ಬಿಸಿ ನಾಗೇಶ್ ಆದೇಶತುಮಕೂರು ಜಿಲ್ಲೆ ಕರೀಕೆರೆಯ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದು, ಪವನ್ ಮತ್ತು ಶಶಾಂಕ್ ಎಂಬ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. |
![]() | ರಾಜಕೀಯವಾಗಿ ನನ್ನನ್ನು ತುಳಿಯಲು ಹೆಣೆದಿರುವ ಷಡ್ಯಂತ್ರವಿದು, ತನಿಖೆ ಎದುರಿಸಲು ಸಿದ್ದ: ಶಶಿಕಲಾ ಜೊಲ್ಲೆಪಕ್ಷದ ರಾಷ್ಟ್ರೀಯ ವರಿಷ್ಠರು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಶೀರ್ವಾದದಿಂದ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿಶ್ವಾಸದಿಂದ ಎರಡನೇ ಬಾರಿ ಸಚಿವೆಯಾಗಲು ನನಗೆ ಅವಕಾಶ ನೀಡಿದ್ದಾರೆ, ರಾಜ್ಯಾದ್ಯಂತ ಪ್ರವಾಸ ಮಾಡಿ ನಮ್ಮ ಇಲಾಖೆಗೆ ಸಂಬಂಧಪಟ್ಟ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ. |
![]() | ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ: ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ 24 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ ಎ ಪಾಟೀಲ್ ಅವರ ನೇತೃತ್ವದ ತನಿಖಾ ಆಯೋಗವನ್ನು ನೇಮಿಸಿದೆ. |
![]() | 'ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ': ಮೈಸೂರು ಡಿಸಿ ರೋಹಿಣಿ ಸಿಂಧೂರಿಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ. |