- Tag results for Entry Ban
![]() | ತುಳಜಾ ಭವಾನಿ ದೇವಸ್ಥಾನ: ಹಾಫ್ ಪ್ಯಾಂಟ್, ಅಸಭ್ಯ ಬಟ್ಟೆ ಧರಿಸಿ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದ ಆಡಳಿತವು ಅರ್ಧ ಪ್ಯಾಂಟ್ ಅಥವಾ 'ಅಸಭ್ಯ' ಬಟ್ಟೆಗಳನ್ನು ಧರಿಸಿರುವ ಜನರ ಪ್ರವೇಶವನ್ನು ನಿಷೇಧಿಸಿದೆ ಎಂದು ಆಡಳಿತ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಯುಪಿ ದೇವಸ್ಥಾನದಲ್ಲಿ ಮುಸ್ಲಿಮರಿಗೆ ಪ್ರವೇಶ ನಿಷೇಧ, ಹಿಂದೂಗಳಿಗೆ ಡ್ರೆಸ್ ಕೋಡ್!ಉತ್ತರ ಪ್ರದೇಶದ ಅಲಿಗಢ್‌ನಲ್ಲಿರುವ ಪುರಾತನ ಹನುಮಾನ್ ದೇವಾಲಯದಲ್ಲಿ ಮುಸ್ಲಿಮರ ಪ್ರವೇಶವನ್ನು ನಿಷೇಧಿಸಲಾಗಿದೆ ಮತ್ತು ಹಿಂದೂ ಭಕ್ತರಿಗೆ ಡ್ರೆಸ್ ಕೋಡ್‌ಗೆ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ. |