• Tag results for Eoin Morgan

ಐಪಿಎಲ್ 2021: ಮುಂಬೈ ಮಣಿಸಿದ್ದು ತಂಡದ ಮನೋಬಲ ಹೆಚ್ಚಿಸಿದೆ- ಮಾರ್ಗನ್

ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸಿಕ್ಕ ಗೆಲುವು ಮನೋಬಲವನ್ನು ವೃದ್ಧಿಸಿದೆ ಎಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

published on : 24th September 2021

ಇಂಗ್ಲೆಂಡ್ ಗೂ ಆಘಾತ: ಗಾಯದ ಸಮಸ್ಯೆ; ಏಕದಿನ ಸರಣಿಯಿಂದ ನಾಯಕ ಇಯಾನ್ ಮಾರ್ಗನ್ ಔಟ್

ಭಾರತವನ್ನು ಕಾಡುತ್ತಿರುವ ಗಾಯದ ಸಮಸ್ಯೆ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನೂ ಕಾಡುತ್ತಿದ್ದು, ಮೊದಲ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.

published on : 26th March 2021

ಐಪಿಎಲ್ 2020: ಕೆಕೆಆರ್ ನಾಯಕತ್ವ ತ್ಯಜಿಸಿದ ದಿನೇಶ್ ಕಾರ್ತಿಕ್, ಇಯಾನ್ ಮಾರ್ಗನ್ ನೂತನ ನಾಯಕ

ವಿಕೆಟ್ ಕೀಪರ್- ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದು, ಇಂಗ್ಲೆಂಡ್ ತಂಡದ ಉಪ ನಾಯಕ ಇಯಾನ್ ಮಾರ್ಗನ್ ಗೆ ಹಸ್ತಾಂತರಿಸಿದ್ದಾರೆ.

published on : 16th October 2020

ರಾಶಿ ಭವಿಷ್ಯ