• Tag results for Eshwarappa

ನಮಗೆ ಮುಸ್ಲಿಮರ ವೋಟು ಬೇಕಾಗಿಲ್ಲ, ಮುಸ್ಲಿಮರ ಮನೆ ಬೀದಿಗೆ ಹೋಗಿ ಮತ ಹಾಕಿ ಎಂದು ಕೇಳಲ್ಲ: ಕೆ ಎಸ್ ಈಶ್ವರಪ್ಪ

ನನಗೆ ಮುಸ್ಲಿಮರ ವೋಟ್​ ಬೇಕಾಗಿಲ್ಲ, ಮುಸ್ಲಿಮರ ಮನೆ ಬಾಗಿಲಿಗೆ ಹೋಗಿ ಮತ ಕೇಳಲ್ಲ ಎಂದು ಮಾಜಿ ಸಚಿವ ಶಾಸಕ ಕೆ ಎಸ್ ಈಶ್ವರಪ್ಪ ಗುಡುಗಿದ್ದಾರೆ. 

published on : 27th June 2022

ಚಡ್ಡಿಗೆ ಬೆಂಕಿ ಬಿದ್ದರೆ ಈಶ್ವರಪ್ಪನವರ ಬುಡ ಸಿಡಿಯುತ್ತಿರುವುದೇಕೆ? ಚಡ್ಡಿಗೆ ಬಿಜೆಪಿ ಪೇಟೆಂಟ್ ಇದೆಯಾ: ಕಾಂಗ್ರೆಸ್

ರಾಜ್ಯಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುವುದಾಗಿ ವಿಪಕ್ಷ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣೆ ವಾಕ್ಸಮರಕ್ಕೆ ಕಾರಣವಾಗಿದೆ.

published on : 4th June 2022

'ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ, ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ'

ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದ್ದಾರೆ.

published on : 4th June 2022

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಈಶ್ವರಪ್ಪ ಅವರನ್ನು ಬಂಧಿಸಬೇಕು: ಸಂಜಯ್ ಸಿಂಗ್

ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆದ್ಮ ಆದ್ಮಿ ಪಕ್ಷದ  ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

published on : 1st June 2022

ವಿದೇಶಿ ಮಹಿಳೆ ಸೆರಗು ಹಿಡಿದುಕೊಂಡು ಓಡಾಡುವವರಿಗೆ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ!

ಸೋನಿಯಾ ಗಾಂಧಿ ಸೆರಗು ಹಿಡಿದುಕೊಂಡು ಓಡಾಡುತ್ತಿರುವ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್‌ಎಸ್‌ಎಸ್‌, ಮೋದಿ ಅವರನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ  ವ್ಯಂಗ್ಯವಾಡಿದ್ದಾರೆ.

published on : 28th May 2022

ನಾನು ತಪ್ಪು ಮಾಡಿದ್ದರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ, ಶೀಘ್ರವೇ ಆರೋಪದಿಂದ ಮುಕ್ತನಾಗುವ ವಿಶ್ವಾಸವಿದೆ: ಕೆ ಎಸ್ ಈಶ್ವರಪ್ಪ 

ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

published on : 26th May 2022

ಪಠ್ಯದಲ್ಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಟಿಪ್ಪು ಬಗ್ಗೆ ಹೇಳಿದ್ರೆ ವಿಚಾರವಾದಿಗಳಿಗೆ ಆನಂದ; ಕಾಶಿ-ಮಥುರಾಗಳು ನಮ್ಮ ವಶ ಆಗುತ್ತದೆ: ಕೆ ಎಸ್ ಈಶ್ವರಪ್ಪ

ದೇಶದ ಸಂಸ್ಕೃತಿ ವಿಚಾರದಲ್ಲಿ ಹೆಡ್ಗೇವಾರ್ ಮಾಡಿರುವ ಭಾಷಣದ ಒಂದಂಶ ಸೇರಿಸಲಾಗಿದೆ. ಹೆಡ್ಗೇವಾರ್ ಬಿಟ್ಟು ಪಠ್ಯದಲ್ಲಿ ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

published on : 26th May 2022

ನಮ್ಮ ರಕ್ಷಣೆ ಮಾಡಿಕೊಳ್ಳಕ್ಕೆ ನಾವು ಟ್ರೈನಿಂಗ್ ಕೊಡಬಾರದಾ: ಈಶ್ವರಪ್ಪ ಪ್ರಶ್ನೆ

ನಮ್ಮ ರಕ್ಷಣೆ ಮಾಡಿಕೊಳ್ಳಕ್ಕೆ ನಾವು ಟ್ರೈನಿಂಗ್ ಕೊಡಬಾರದಾ. ಶತಮಾನಗಳ ಹಿಂದೆ ನಮ್ಮ ದೇವಸ್ಥಾನ ಧ್ವಂಸ ಆಯ್ತು, ನಮ್ಮ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಆಯ್ತು. ಈಗಲೂ ಹಾಗೆ ಆಗಬೇಕಾ..?

published on : 18th May 2022

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ನೋಟಿಸ್ ನೀಡಲು ಸಾಕ್ಷ್ಯಾಧಾರಕ್ಕೆ ಪೊಲೀಸರ ಹುಡುಕಾಟ!

ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಸಹಜ ಸಾವಿನ ಪ್ರಕರಣದ ವಿಧಿ ವಿಜ್ಞಾನ ಪ್ರಯೋಗಾಲಯ (ಫೊರೆನ್ಸಿಕ್ ಸಾಯನ್ ಲ್ಯಾಬ್)ದ ಪ್ರಾಥಮಿಕ ವರದಿ ಬುಧವಾರ ಪೊಲೀಸರ ಕೈ ಸೇರಿದೆ.

published on : 21st April 2022

ಕಾಂಗ್ರೆಸ್ ಮುಂದಿನ ಬಾರಿ ವಿಪಕ್ಷ ಸ್ಥಾನದಲ್ಲೂ ಇರಲ್ಲ; ದಿಂಗಾಲೇಶ್ವರ ಸ್ವಾಮಿಗಳು ಆರೋಪಿಸುವ ಬದಲು ದಾಖಲೆ ಕೊಡಲಿ: ಕೆ ಎಸ್ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ ಎಸ್ ಈಶ್ವರಪ್ಪ ಇಂದು ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. 

published on : 20th April 2022

ಈಶ್ವರಪ್ಪ ಪ್ರಕರಣ ಮುಗಿದ ಅಧ್ಯಾಯ, ಬಂಧನದ ಅಗತ್ಯವೇನಿದೆ?: ಹೆಚ್​.ಡಿ. ಕುಮಾರಸ್ವಾಮಿ

ಈಶ್ವರಪ್ಪ ಪ್ರಕರಣ ಈಗ ಮುಗಿದ ಅಧ್ಯಾಯವಾಗಿದ್ದು, ಕಾಂಗ್ರೆಸ್ ಅವರ ಬಂಧನಕ್ಕೆ ಆಗ್ರಹಿಸುತ್ತಿದೆ.. ಆದರೆ ಅಗತ್ಯವೇನಿದೆ? ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

published on : 17th April 2022

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಕರ್ನಾಟಕದ ಬಿಜೆಪಿ ಸರ್ಕಾರ ನಿರ್ಲಜ್ಜ, ಅಕ್ರಮ, ಸುಳ್ಳಿನ ಕಾರ್ಖಾನೆ, ಶೇ.40 ಕಮಿಷನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧನಕ್ಕೊಳಪಡಿಸಬೇಕೆಂದು ಆಗ್ರಹಿಸಿದರು.

published on : 17th April 2022

ಸಂತೋಷ್ ಪಾಟೀಲರದ್ದು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಇದೆ: ಮಾಜಿ ಸಚಿವ ಈಶ್ವರಪ್ಪ

ಇದೊಂದು ಷಡ್ಯಂತ್ರ.. ಈ ಪ್ರಕರಣದಲ್ಲಿ ಏನೇನು ಇಲ್ಲ. ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಬಗ್ಗೆಯೂ ಸಿಂಪತಿ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.

published on : 16th April 2022

ಮಾಜಿ ಸಚಿವ ಈಶ್ವರಪ್ಪ ನಿವಾಸಕ್ಕೆ ಮಠಾಧೀಶರ ಭೇಟಿ

ಶನಿವಾರ ಬೆಳಗ್ಗೆ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ಶಿವಮೊಗ್ಗ ನಿವಾಸಕ್ಕೆ ಚಿತ್ರದುರ್ಗದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದವರು ಭೇಟಿ ನೀಡಿದ್ದರು.ಈ ಸಂದರ್ಭದಲ್ಲಿ ಮಾಜಿ ಸಚಿವರಿಗೆ ಆರ್ಶೀವಚನ ನೀಡಿದ ಮಠಾಧೀಶರು ಸುದೀರ್ಘವಾಗಿ ಚರ್ಚಿಸಿದರು.

published on : 16th April 2022

ಕಾಂಗ್ರೆಸ್ ಪಕ್ಷದವರ ಹಗರಣಗಳನ್ನು ಜನತೆಯ ಮುಂದಿಡುವ ಕಾಲ ಬಂದೇ ಬರುತ್ತದೆ: ಸಿಎಂ ಬಸವರಾಜ ಬೊಮ್ಮಾಯಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಬಗ್ಗೆ ತನಿಖೆಯಾಗುತ್ತಿದೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮಾಡಿ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬರಲಿದೆ. ಅದರ ಆಧಾರದ ಮೇಲೆ ವೈಜ್ಞಾನಿಕವಾಗಿ ನಡೆದಿದ್ದು ಏನು ಎಂದು ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 16th April 2022
1 2 3 4 5 6 > 

ರಾಶಿ ಭವಿಷ್ಯ