- Tag results for Event
![]() | 'ಜವಾನ್' ಸಕ್ಸಸ್ ಇವೆಂಟ್, ಶಾರೂಕ್ ಖಾನ್ ಕೆನ್ನೆಗೆ ಮುತ್ತಿಟ್ಟ ದೀಪಿಕಾ ಪಡುಕೋಣೆ- ಫೋಟೋ, ವಿಡಿಯೋ ವೈರಲ್!ಬಾಲಿವುಡ್ ನಟ ಶಾರೂಕ್ ಖಾನ್ ಕೆನ್ನೆಗೆ ದೀಪಿಕಾ ಪಡುಕೋಣೆ ಮುತ್ತಿಡುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. |
![]() | ಪರಿಶಿಷ್ಟ ಜಾತಿ ವರ್ಗ ದೌರ್ಜನ್ಯ ತಡೆಗೆ ಸಮನ್ವಯದಿಂದ ನ್ಯಾಯ ಒದಗಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು |
![]() | ಮಹಿಳೆಯರು ಏಳಿಗೆ ಹೊಂದಿದಾಗ, ಜಗತ್ತು ಏಳಿಗೆಯಾಗುತ್ತದೆ: ಜಿ20 ಸಭೆಗೆ ಪ್ರಧಾನಿ ಮೋದಿ ವಿಡಿಯೋ ಸಂದೇಶಮಹಿಳೆಯರು ಏಳಿಗೆ ಹೊಂದಿದಾಗ, ಜಗತ್ತು ಏಳಿಗೆ ಹೊಂದುತ್ತದೆ, ಅವರ ಆರ್ಥಿಕ ಸಬಲೀಕರಣವು ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಶಿಕ್ಷಣಕ್ಕೆ ಅವರ ಪ್ರವೇಶವು ಜಾಗತಿಕ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ. |
![]() | ಅಧಿಕಾರಿಗಳ ವಿರುದ್ಧದ ಖಾಸಗಿ ದೂರುಗಳನ್ನು ಪೂರ್ವಾನುಮತಿ ಇಲ್ಲದೆ ತನಿಖೆಗೆ ಪರಿಗಣಿಸುವುದು ಬೇಡ: ಹೈ ಕೋರ್ಟ್ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದ ಅಥವಾ ಅನುಮೋದನೆ ಹೊಂದಿರದಿದ್ದಲ್ಲಿ, ಸಾರ್ವಜನಿಕ ಅಧಿಕಾರಿಗಳ ವಿರುದ್ಧದ ಖಾಸಗಿ ದೂರುಗಳನ್ನು ತನಿಖೆಗೆ ಪರಿಗಣಿಸದಂತೆ ಮ್ಯಾಜಿಸ್ಟ್ರೇಟ್‌ಗಳು, ಸೆಷನ್ ನ್ಯಾಯಾಧೀಶರು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. |
![]() | ಡೆಂಗ್ಯೂ ಜ್ವರ (ಕುಶಲವೇ ಕ್ಷೇಮವೇ)ಹಲವು ಬಗೆಯ ಜ್ವರಗಳು ಮಳೆಗಾಲದಲ್ಲಿ ಕಂಡುಬರುತ್ತವೆ. ಇವುಗಳಲ್ಲಿ ಡೆಂಗ್ಯೂ ಜ್ವರವೂ ಒಂದು. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಸೊಳ್ಳೆಗಳಿಂದ ಬರುತ್ತದೆ ಮತ್ತು ಒಬ್ಬರಿಂದ ಒಬ್ಬರಿಗೆ ಸೊಳ್ಳೆಗಳ ಮೂಲಕವೇ ಹರಡುತ್ತದೆ. |
![]() | ಪ್ಯಾರಿಸ್: ಭಾರತ ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುವತ್ತ ಕಾರ್ಯೋನ್ಮುಖ- ಪ್ರಧಾನಿ ಮೋದಿಭಾರತ ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುತ್ತ ಕಾರ್ಯೋನ್ಮುಖವಾಗಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ತವರು ಬಿಡಲೊಪ್ಪದ ಕೊರೋನಾ: ಚೀನಾದಲ್ಲಿ ಮತ್ತೆ ಕೋವಿಡ್ ಉಲ್ಬಣ, ಮೇ ತಿಂಗಳಲ್ಲೇ ಸೋಂಕು ಶೇ.40ಕ್ಕಿಂತ ಹೆಚ್ಚು ಏರಿಕೆ!ಕೊರೋನಾ ವೈರಸ್ ತವರು ಚೀನಾದಲ್ಲಿ ಮತ್ತೆ ಕೋವಿಡ್ ಸೋಂಕು ಉಲ್ಬಣವಾಗಿದ್ದು, ಮೇ ತಿಂಗಳಲ್ಲೇ ಶೇ.40ಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ. |
![]() | ವಿಡಿಯೋ: ಸಾರ್ವಜನಿಕ ಸಮಾರಂಭದಲ್ಲಿ ಮೈಕ್ ಎಸೆದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಬಾರ್ಮರ್ನಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮೈಕ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ನಂತರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೈಕ್ರೊಫೋನ್ ಅನ್ನು ನೆಲದ ಮೇಲೆ ಎಸೆದರು. ಘಟನೆಯ ಉದ್ದೇಶಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಹೊಸ ಸಂಸತ್ ಭವನ ಉದ್ಘಾಟನೆ ಒಂದು ಧಾರ್ಮಿಕ ಕಾರ್ಯಕ್ರಮವಾಗಿತ್ತು: ಕೇರಳ ಸಿಎಂ ಪಿಣರಾಯಿಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ... |
![]() | ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: 10 ವರ್ಷ ಸುದೀರ್ಘ ವಿಚಾರಣೆ, ಪ್ರಮುಖ ಘಟಾನಾವಳಿಗಳು!ಮಾಡಲ್, ನಟಿ ಜಿಯಾಖಾನ್ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಪ್ರಿಯಕರನಾಗಿದ್ದ ಸೂರಜ್ ಪಾಂಚೋಲಿ ಅವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿದೆ. |
![]() | ಕೋವಿಡ್ ಹೆಚ್ಚಳ: ಕೋರ್ಟ್ ನಲ್ಲಿ ಮುನ್ನೆಚ್ಚರಿಕಾ ಕ್ರಮ ಪಾಲಿಸಲು 'ಸುಪ್ರೀಂ' ಸೂಚನೆದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆಯೇ ಸುಪ್ರೀಂ ಕೋರ್ಟ್, ಕೋರ್ಟ್ ಆವರಣದಲ್ಲಿ ಮಾಸ್ಕ್ ಧರಿಸುವುದು, ಆಗಾಗ್ಗೆ ಸ್ಯಾನಿಟೈಸರ್ ಗಳ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಮೊದಲಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. |
![]() | ಕೆಂಪು ಬಟ್ಟೆ ಬೀಸುತ್ತಾ ಹಳಿ ಮೇಲೆ ಬಿದ್ದ ಮರಕ್ಕೆ ರೈಲು ಡಿಕ್ಕಿಯಾಗುವುದನ್ನು ತಪ್ಪಿಸಿದ ಮಹಿಳೆ; ಎಲ್ಲೆಡೆ ಪ್ರಶಂಸೆಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ 70 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯಿಂದ 150 ಮೀಟರ್ ಓಡಿ, ಕೆಂಪು ಬಟ್ಟೆಯೊಂದನ್ನು ಬೀಸಿ ನಗರದಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಮರಕ್ಕೆ ಎಕ್ಸ್‌ಪ್ರೆಸ್ ರೈಲಿನ ಡಿಕ್ಕಿಯನ್ನು ತಪ್ಪಿಸಿದರು. ಈ ಘಟನೆ ಮಾರ್ಚ್ 21 ರಂದು ನಡೆದಿದ್ದು, ಇತ್ತೀಚೆಗೆ ಬೆಳಕಿಗೆ ಬಂದಿದೆ. |
![]() | ಬಾರ್ ಅಸೋಸಿಯೇಷನ್-ಸಿಜೆಐ ಜಗಳ ತಾರಕಕ್ಕೆ: ಹೋಳಿ ಮಿಲನ್ ಕಾರ್ಯಕ್ರಮಕ್ಕೆ ಚಂದ್ರಚೂಡ್ ಗೈರುಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್‌ಸಿಬಿಎ) ನಡುವಿನ ಜಗಳ ತಾರಕಕ್ಕೇರಿದ್ದು, ವಕೀಲರ ಸಂಘ ಶುಕ್ರವಾರ ಆಯೋಜಿಸಿದ್ದ ‘ಹೋಳಿ ಮಿಲನ್’ ಕಾರ್ಯಕ್ರಮಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಗೈರಾಗುವ ಮೂಲಕ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. |
![]() | 7ನೇ ವೇತನ ಆಯೋಗ ಜಾರಿಯಾಗದಿದ್ದರೆ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ, ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಘೋಷಿಸಿದೆ. |
![]() | ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ, 1,500 ವಿದ್ಯಾರ್ಥಿಗಳ ರವಾನಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಸೂಚನೆಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. |