• Tag results for Ex president

ಪುತಿನ್ ರನ್ನು ಸ್ಮಾರ್ಟ್ ಎಂದು ಹೊಗಳಿದ ಮಾಜಿ ಅಮೆರಿಕಾಧ್ಯಕ್ಷ ಡೊನಾಲ್ಡ್ ಟ್ರಂಪ್

ತಾವು ಅಮೆರಿಕದ ಅಧ್ಯಕ್ಷ ಚುಕ್ಕಾಣಿ ಹಿಡಿದಿದ್ದರೆ ರಷ್ಯಾ, ಉಕ್ರೇನ್ ಮೇಲೆ ದಾಳಿ ನಡೆಸುವ ಪರಿಸ್ಥಿತಿ ಉದ್ಭವಿಸುತ್ತಲೇ ಇರಲಿಲ್ಲ ಎಂದು ನುಡಿದಿದ್ದಾರೆ.

published on : 5th March 2022

ಅಮೇರಿಕಾ ಮಾಜಿ ಅಧ್ಯಕ್ಷ ಬಿಲ್​ ಕ್ಲಿಂಟನ್​ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್​ ಕ್ಲಿಂಟನ್​ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. 75 ವರ್ಷ ಕ್ಲಿಂಟನ್ ಅವರನ್ನು ದಕ್ಷಿಣ ಕ್ಯಾಲಿಫೋರ್ನಿಯಾದ ಇರ್ವಿನ್​ನಲ್ಲಿರುವ ಆಸ್ಪತ್ರೆಯೊಂದಕ್ಕೆ ಮಂಗಳವಾರ ಸಂಜೆ ದಾಖಲಿಸಲಾಗಿದೆ.

published on : 15th October 2021

ರಾಶಿ ಭವಿಷ್ಯ