- Tag results for Exam Centre
![]() | ನೈಜ ಕಾರಣಗಳಿಗಾಗಿ ಸಿಯುಇಟಿ ಪರೀಕ್ಷೆ ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಮಾತ್ರ ಮತ್ತೊಂದು ಅವಕಾಶ: ಎನ್ ಟಿಎ ಮುಖ್ಯಸ್ಥತಾಂತ್ರಿಕ ಕಾರಣಗಳಿಂದ ಸಿಯುಇಟಿ-2022 ಪರೀಕ್ಷಾ ಕೇಂದ್ರಗಳಲ್ಲಿ ಕೊನೆ ಕ್ಷಣದಲ್ಲಿ ಬದಲಾವಣೆ ಉಂಟಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಮುಖ್ಯಸ್ಥರು ಹೇಳಿದ್ದಾರೆ. |
![]() | ಪರೀಕ್ಷಾ ಕೇಂದ್ರ ಬದಲಾವಣೆಯಿಂದ ಸಿಯುಇಟಿ ತಪ್ಪಿಸಿಕೊಂಡವರಿಗೆ ಮತ್ತೊಂದು ಅವಕಾಶ: ಎನ್ ಟಿಎಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದಾಗಿ ಮೊದಲ ದಿನದ ನಿರ್ಣಾಯಕ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಯುಜಿ(ಸಿಯುಇಟಿ)ಯ ಆಕಾಂಕ್ಷಿಗಳಿಗೆ ಆಗಸ್ಟ್ನಲ್ಲಿ ಎರಡನೇ ಹಂತದಲ್ಲಿ ಮತ್ತೊಂದು... |
![]() | ಆಂಧ್ರ ಪ್ರದೇಶ: ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ 17 ವರ್ಷದ ವಿದ್ಯಾರ್ಥಿ ಸಾವು!ಪರೀಕ್ಷೆ ಬರೆಯಲು ತೆರಳಿದ್ದ ಇಂಟರ್ ಮಿಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಿರುಪತಿ ದಿಲ್ಲೆಯ ಗುದುರ್ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. |
![]() | ಹುಬ್ಬಳ್ಳಿ ಗಲಭೆ: ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ಅಭಿಷೇಕ ಹಿರೇಮಠಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ಶುಕ್ರವಾರ ಮೊದಲ ದಿನ ದ್ವಿತೀಯ ಪಿಯುಸಿ ಪರೀಕ್ಷೆ ಹಾಜರಾಗಿದ್ದಾನೆ. |