- Tag results for Examination
![]() | 2023ನೇ ಸಾಲಿನ ಎಸ್ ಎಸ್ ಎಲ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. |
![]() | ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಶುಕ್ರವಾರ) ಪ್ರಕಟವಾಗಲಿದೆ. |
![]() | ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ನಿಷೇಧ, ನಿಷೇಧಾಜ್ಞೆ ಜಾರಿ, ಆಲ್ ದಿ ಬೆಸ್ಟ್ ಮಕ್ಕಳೇ..ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಮಾರ್ಚ್ 9 ಗುರುವಾರ ಆರಂಭವಾಗುತ್ತಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ. |
![]() | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಿದ್ಧತೆ: ಫೆಬ್ರವರಿ 27 ರಿಂದ ರೇಡಿಯೊ ಮೂಲಕವೂ ಕೇಳಬಹುದು ಪಾಠಮುಂಬರುವ ಎಸ್ ಎಸ್ ಲ್ ಸಿ ಪರೀಕ್ಷೆಗಳಿಗೆ ರೇಡಿಯೊ ಮೂಲಕ ಪಾಠಗಳನ್ನು ಪ್ರಸಾರ ಮಾಡಲು ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿರ್ಧರಿಸಿದೆ. |
![]() | ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕೆಪಿಟಿಸಿಎಲ್) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವ ಸಂಭಾವ್ಯರೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಟ್ಟಿ ಮಾಡಿದೆ. |
![]() | ಯಾದಗಿರಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಲು 'ಹೆಜ್ಜೆಗೊಂದು ದಾರಿ' ಕಾರ್ಯಕ್ರಮಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಸಾಧನೆಯನ್ನು ಉತ್ತಮಪಡಿಸಲು ಯಾದಗಿರಿ ಆಡಳಿತವು ಶ್ರಮಿಸುತ್ತಿದೆ. 2021-22ರ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆ 33ನೇ ಸ್ಥಾನದಲ್ಲಿದತ್ತು. |
![]() | ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ: ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸುಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. |
![]() | 'ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕಬೇಡಿ, ಹಾಗೆಂದು ಮಕ್ಕಳು ಓದನ್ನು ಕಡೆಗಣಿಸಬಾರದು': ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಮಾಡಿದ ಪಾಠಗಳೇನು?...ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರತಿವರ್ಷ ಶಾಲಾ ಶೈಕ್ಷಣಿಕ ವರ್ಷ ಕೊನೆಯ ಹೊತ್ತಿಗೆ ವಾರ್ಷಿಕ ಪರೀಕ್ಷೆ ಸಮಯ ಹತ್ತಿರ ಬರುವಾಗ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆಗೆ ಯಾವ ರೀತಿ ಸಜ್ಜಾಗಬೇಕು, ಪರೀಕ್ಷೆಯನ್ನು ಹೇಗೆ ಎದುರಿಸಬೇಕು, ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಲು ಏನು ಮಾಡಬೇಕೆಂದು ತಿಳಿಸಲು ಸಂವಾದ ನಡೆಸುತ್ತಾರೆ. |
![]() | ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸರ್ಕಾರದಿಂದಲೇ ವೇದಿಕೆ ಸೃಷ್ಟಿ: ಸಿಎಂ ಬೊಮ್ಮಾಯಿವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಾಗಲು ರಾಜ್ಯ ಸರ್ಕಾರ ಆನ್‌ಲೈನ್ ವೇದಿಕೆಯನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. |
![]() | ಬೆಂಗಳೂರು: ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿಯಿಂದ ನಿಂದನೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!ಇತ್ತೀಚೆಗಷ್ಟೇ ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂದು ನಿಂದಿಸಿದ್ದಕ್ಕೆ ವಿದ್ಯಾರ್ಥಿ ಮೊಯಿನ್ ಖಾನ್ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದೆ. |
![]() | 5, 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ, ಕೇವಲ ಮೌಲ್ಯಮಾಪನ: ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಭಾನುವಾರ ಸ್ಪಷ್ಟನೆ ನೀಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು ಮೌಲ್ಯಮಾಪನದಂತೆಯೇ ಇರುತ್ತದೆ ಎಂದು ಹೇಳಿದ್ದಾರೆ. |
![]() | ಸಿಇಟಿ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ2020-21ರಲ್ಲಿ ಪಿಯು ತೇರ್ಗಡೆಯಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯು ಅಂಕಗಳನ್ನು ಪರಿಗಣಿಸಿ ರ್‍ಯಾಕಿಂಗ್ ಪಟ್ಟಿಯನ್ನು ಸಿದ್ಧಪಡಿಸಬೇಕೆಂಬ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೇಲ್ಮನವಿ ಸಲ್ಲಿಸಿದೆ. |
![]() | ಸಿಇಟಿ ಫಲಿತಾಂಶ; ಹುಡುಗರೇ ಟಾಪರ್ಸ್, ಬೆಂಗಳೂರು ಪ್ರಾಬಲ್ಯಈ ವರ್ಷ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಎಲ್ಲಾ ಕೋರ್ಸ್ ಶ್ರೇಯಾಂಕಗಳಲ್ಲಿ ಬಾಲಕರೇ ಅಗ್ರಸ್ಥಾನ ಪಡೆದಿದ್ದು, ಫಲಿತಾಂಶದಲ್ಲಿ ಬೆಂಗಳೂರು ನಗರ ಪ್ರಾಬಲ್ಯ ಸಾಧಿಸಿದೆ. |
![]() | ಮಂಗಳೂರು: ಹಾಜರಾತಿಯಲ್ಲಿ ಕೊರತೆ, 19 ಹಿಜಾಬ್ ಪರ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರ ನಿರಾಕರಣೆಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ಸಮೀಪದ ಕಾಲೇಜೊಂದರ 19 ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದಂತೆ ನಿರ್ಬಂಧಿಸಲಾಗಿದೆ. |
![]() | ನೀಟ್ ಪಿಜಿ-2022 ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರವೈದ್ಯರ ಮನವಿಯ ಮೇರೆಗೆ ನೀಟ್-ಪಿಜಿ-2022 ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಪರೀಕ್ಷೆ ವಿಳಂಬವಾದರೆ ವೈದ್ಯರ ಅಲಭ್ಯತೆ ಉಂಟಾಗುತ್ತದೆ ಮತ್ತು ರೋಗಿಗಳ ಆರೈಕೆಯ ಮೇಲೆ ಗಂಭೀರ... |