- Tag results for Exams
![]() | ಕೋವಿಡ್ ನಿಂದ ಅನಾಥರಾದ 18 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಕೋವಿಡ್-19 ಸಾಂಕ್ರಾಮಿಕದಿಂದ 221 ವಿದ್ಯಾರ್ಥಿಗಳು ತಮ್ಮ ಪೋಷಕರು ಕಳೆದುಕೊಂಡಿದ್ದಾರೆ. ಆದಾಗ್ಯೂ, ತಮ್ಮ ವಿಶ್ವಾಸವನ್ನು ಕಳೆದುಕೊಂಡಿಲ್ಲ. ಈ ಪೈಕಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 22 ವಿದ್ಯಾರ್ಥಿಗಳ ಪೈಕಿ 18 ಮಂದಿ ತೇರ್ಗಡೆ ಹೊಂದಿದ್ದಾರೆ. |
![]() | ಉಡುಪಿ: ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ವಿದ್ಯಾರ್ಥಿನಿಯರು ದ್ವಿತೀಯ ಪಿಯು ಪರೀಕ್ಷೆಗೆ ಗೈರಾಗುವ ಸಾಧ್ಯತೆತರಗತಿಯೊಳಗೆ ಹಿಜಾಬ್ ನಿರ್ಬಂಧದ ವಿರುದ್ಧ ಹೋರಾಟ ನಡೆಸಿದ್ದ ದ್ವಿತಿೀಯ ಪಿಯುಸಿಯ ಐವರು ವಿದ್ಯಾರ್ಥಿನಿಯರು ಶುಕ್ರವಾರದಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೆಗೆದುಕೊಂಡಿಲ್ಲ. |
![]() | ಹಿಜಾಬ್ ವಿವಾದ: ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ; ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿರಾಜ್ಯದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿರುವ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವಂತೆಯೇ ಇತ್ತ ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. |
![]() | ತಪ್ಪದೇ ದ್ವಿತೀಯ ಪಿಯು ಪರೀಕ್ಷೆ ಬರೆಯಿರಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮಾಜಿ ವಿಸಿ ತರೀನ್ ಮನವಿಹಿಜಾಬ್ ವಿವಾದದಲ್ಲಿ ಸಿಲುಕಿಕೊಳ್ಳದೆ ಎಲ್ಲಾ ಮುಸ್ಲಿಂ ಹೆಣ್ಣುಮಕ್ಕಳು ನೆಲದ ಕಾನೂನನ್ನು ಅನುಸರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಮಾಜಿ ಕುಲಪತಿ ಪ್ರೊ.ಜಲೀಸ್ ಅಹ್ಮದ್ ಖಾನ್ ತರೀನ್... |
![]() | ಪರೀಕ್ಷಾ ಪೇ ಚರ್ಚಾ: ಭಯದಿಂದ ಬೇಡ, ಹಬ್ಬದ ಮೂಡ್ನಲ್ಲಿ ಪರೀಕ್ಷೆಗೆ ಹಾಜರಾಗಿ- ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆಆತಂಕದಿಂದ ದೂರವಿರಿ, ಹಬ್ಬದ ಮೂಡ್ ನಲ್ಲಿಯೇ ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಸಲಹೆ ನೀಡಿದ್ದಾರೆ. |
![]() | ಹಿಜಾಬ್ ನಿಷೇಧ: ಬಳ್ಳಾರಿಯಲ್ಲಿ 10 ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಪರೀಕ್ಷೆಗೆ ಗೈರುಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ನಿಷೇಧಿಸಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಬಳ್ಳಾರಿ-ಈಸ್ಟ್ ಬ್ಲಾಕ್ನಲ್ಲಿ 10 ವಿದ್ಯಾರ್ಥಿನಿಯರು ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆಯ ಪತ್ರಿಕೆಗೆ ಗೈರುಹಾಜರಾಗಿದ್ದರು.. |
![]() | ಎಸ್ಎಸ್ಎಲ್ಸಿ ಪರೀಕ್ಷೆ: ಚಿಕ್ಕೋಡಿಯಲ್ಲಿ ಓರ್ವ ಯುವತಿ ಸೇರಿದಂತೆ 6 ನಕಲಿ ಅಭ್ಯರ್ಥಿಗಳ ಬಂಧನರಾಜ್ಯಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಚಿಕ್ಕೋಡಿಯ ಆರ್ಡಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದ... |
![]() | ಹಿಜಾಬ್ ಗೆ ನಿರ್ಬಂಧ: ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ; ಶಿಕ್ಷಣ ಇಲಾಖೆ ಸುತ್ತೋಲೆ!ಸೋಮವಾರ ಮಾ. 28 ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿಯೇ ಪರೀಕ್ಷೆ ಬರೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. |
![]() | ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ: 45 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಆತಂತ್ರ1948ರ ನಂತರ ಈ ಪ್ರಮಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಇದೇ ಮೊದಲು. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂ. ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು. |
![]() | ಹಿಜಾಬ್ ತೀರ್ಪು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರುಹಿಜಾಬ್ ತೀರ್ಪು ವಿರುದ್ಧ ಮುಸ್ಲಿಂ ಸಂಘಟನೆಗಳ ಕರ್ನಾಟಕ ಬಂದ್ ಕರೆ ನಡುವೆಯೇ ಜಿಲ್ಲೆಯ ಕಾಲೇಜುಗಳಲ್ಲಿ ಗುರುವಾರದಿಂದ ಪದವಿ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದೆ. ಆದರೆ, ಬಹುತೇಕ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದು ಪ್ರತಿಭಟನೆಗೆ ಬೆಂಬಲ ಸೂಚಿಸಿದರು. |
![]() | ಸಿಬಿಎಸ್ ಇ 10, 12ನೇ ತರಗತಿಯ ಎರಡನೆ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಆರಂಭಕೇಂದ್ರೀಯ ಪೌಢ ಶಿಕ್ಷ ಮಂಡಳಿ(ಸಿಬಿಎಸ್ಇ) 10 ಮತ್ತು 12 ನೇ ತರಗತಿಯ ಎರಡನೇ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗಲಿವೆ ಎಂದು ಶುಕ್ರವಾರ ಪ್ರಕಟಿಸಿದೆ. |
![]() | ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಜೆಇಇ ಪರೀಕ್ಷೆಗಳು ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ದಿನಾಂಕಗಳು ಒಟ್ಟಿಗೆ ಬಂದಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿದೆ. |
![]() | ಹಿಜಾಬ್ ಪ್ರಕರಣ: ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆಗೆ ಆರು ವಿದ್ಯಾರ್ಥಿನಿಯರ ಮನವಿಫೆಬ್ರವರಿ 28 ರಿಂದ ಆರಂಭವಾಗಲಿರುವ ತಮ್ಮ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡುವಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯಲ್ಲಿ ಮನವಿ ಮಾಡುವುದಾಗಿ ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹೇಳಿದ್ದಾರೆ. |
![]() | ಕಾನೂನು ವಿವಿ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆ ಶೀಘ್ರವೇ ನಡೆಸಿ: ಹೈಕೋರ್ಟ್ ಸೂಚನೆಮೂರು ವರ್ಷಗಳ ಎಲ್ಎಲ್ಬಿ ಕೋರ್ಸ್ನ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ಗಳ ವಿದ್ಯಾರ್ಥಿಗಳ ಪರೀಕ್ಷೆ/ಮೌಲ್ಯಮಾಪನ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. |
![]() | ಪದವಿ ಸೆಮಿಸ್ಟರ್ ಪರೀಕ್ಷೆ: ಒಂದು ತಿಂಗಳು ಮುಂದೂಡಲು ವಿವಿಗಳಿಗೆ ರಾಜ್ಯ ಸರ್ಕಾರದ ಸೂಚನೆಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ. |