• Tag results for Exercise

ಪೂರ್ವ ಲಡಾಖ್ ನಲ್ಲಿ ಸುಮಾರು ಎರಡು ಡಜನ್ ಚೀನಾ ಯುದ್ಧ ವಿಮಾನಗಳ ಹಾರಾಟ!

ಸುಮಾರು ಒಂದು ವರ್ಷದಿಂದಲೂ ಭಾರತ ಹಾಗೂ ಚೀನಾ ಮಿಲಿಟರಿ ವಿವಾದವೇರ್ಪಟ್ಟಿರುವಂತೆಯೇ ಇದೀಗ, ಚೀನಾದ ವಾಯುಪಡೆ ಇತ್ತೀಚಿಗೆ ಪೂರ್ವ ಲಡಾಖ್ ನಲ್ಲಿ ದೊಡ್ಡ ವೈಮಾನಿಕ ಪ್ರದರ್ಶನ ನಡೆಸಿವೆ. ಇದನ್ನು ಭಾರತೀಯ ಸೇನೆ ಹತ್ತಿರದಿಂದ ವೀಕ್ಷಿಸಿದೆ.

published on : 8th June 2021

ಕೊರೋನಾ ಸಂಕಷ್ಟದ ಸಮಯದಲ್ಲಿ ಆತಂಕ: ನಿಭಾಯಿಸುವುದು ಹೇಗೆ?

ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ, ಆರ್ಥಿಕ ದುಸ್ಥಿತಿ, ಕೆಲಸ ಕಳೆದುಕೊಳ್ಳುವ ಅಥವಾ ಇನ್ನು ಕೆಲವರು ಕೆಲಸ ಕಳೆದುಕೊಂಡು ಭವಿಷ್ಯ ಏನಾಗುತ್ತದೋ ಎಂಬ ಭೀತಿಯಲ್ಲಿ ಹೀಗೆ ಹತ್ತಾರು ಸಮಸ್ಯೆ ಇತ್ತೀಚೆಗೆ ಜನರನ್ನು ಕಾಡುತ್ತಿವೆ.

published on : 28th April 2021

ರಷ್ಯಾ-ಇರಾನ್ ನೌಕಾಪಡೆ ತರಬೇತಿಯಲ್ಲಿ ಭಾರತ ಪಾಲ್ಗೊಳ್ಳುತ್ತಿಲ್ಲ: ಭಾರತೀಯ ನೌಕಾಪಡೆ

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಇರಾನ್ ಮತ್ತು ರಷ್ಯಾ ಆಯೋಜಿಸಿರುವ ಎರಡು ದಿನಗಳ ತರಬೇತಿಯಲ್ಲಿ ಭಾರತೀಯ ನೌಕಾಪಡೆ ಭಾಗವಹಿಸಿಲ್ಲ ಎಂದು ಭಾರತೀಯ ನೌಕಾಪಡೆ ಗುರುವಾರ ತಿಳಿಸಿದೆ.

published on : 18th February 2021

ಜನವರಿ 13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. 

published on : 11th January 2021

ನವೆಂಬರ್ 3-6ರವರೆಗೆ ಮೊದಲ ಹಂತದ ಮಲಬಾರ್ ನೌಕಾ ಸಮರಾಭ್ಯಾಸ

ವಿಶಾಖಪಟ್ಟಣಂ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ ಮುಂದಿನ ತಿಂಗಳು ಮೂರರಿಂದ ಆರರವರೆಗೂ ಭಾರತ,ಅಮೆರಿಕಾ, ಜಪಾನ್ ಮತ್ತ ಆಸ್ಟ್ರೇಲಿಯಾದ ನೌಕಪಡೆಗಳ ಮೊದಲ ಹಂತದ ಮಲಬಾರ್ ನೌಕ ಸಮರಾಭ್ಯಾಸ ನಡೆಯಲಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

published on : 30th October 2020

ಚೀನಾಗೆ ಸೆಡ್ಡು: ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಭಾಗಿ; ಭಾರತದಿಂದ ಘೋಷಣೆ!

ಮುಂದಿನ ತಿಂಗಳು ಭಾರತ-ಅಮೆರಿಕಾ-ಜಪಾನ್ ನಡುವಿನ ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಕೂಡ ಭಾಗಿಯಾಗಲಿದೆ ಎಂದು ಭಾರತ ಅಧಿಕೃತ ಘೋಷಣೆ ಮಾಡಿದೆ. 

published on : 19th October 2020