- Tag results for Expert Commitee
![]() | ಸದ್ಯಕ್ಕೆ ಲಾಕ್ ಡೌನ್, ವಿಕೇಂಡ್ ಕರ್ಫ್ಯೂ ಇಲ್ಲ; ಪಾಸಿಟಿವಿಟಿ ಪ್ರಮಾಣ ಶೇ. 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳ ಜಾರಿ ಸಂಬಂಧ ತಜ್ಞರು, ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ಲಾಕ್ ಡೌನ್ ಆಗಲಿ ಅಥವಾ ವೀಕೆಂಡ್ ಕರ್ಫ್ಯೂ ಬೇಡ, ಮುಂದಿನ ಎರಡು ವಾರ ಈಗ ಜಾರಿಯಲ್ಲಿರುವ ಕೋವಿಡ್ ನಿಯಮಗಳನ್ನೇ ಮುಂದುವರಿಸುವಂತೆ ಸೂಚಿಸಿದ್ದಾರೆ. |
![]() | ಶಾಲೆಗಳನ್ನು ಆರಂಭಿಸಲು ಸರ್ಕಾರ ತರಾತುರಿಯಲ್ಲಿಲ್ಲ: ಡಾ. ಕೆ.ಸುಧಾಕರ್ರಾಜ್ಯದಲ್ಲಿ ಶಾಲೆಗಳು ಮತ್ತು ಕಾಲೇಜ್ ಗಳನ್ನು ಪ್ರಾರಂಭಿಸಲು ಯಾವುದೇ ಆತುರ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ಕೋವಿಡ್-19 ಮೂರನೇ ಅಲೆ: ಮುಂಜಾಗ್ರತಾ ಕ್ರಮವಾಗಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆ- ಅಶ್ವತ್ಥ ನಾರಾಯಣರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಮೂರನೇ ಅಲೆಯನ್ನು ತಡೆಗಟ್ಟಲು ಉನ್ನತ ಮಟ್ಟದ ನುರಿತ ವೈದ್ಯರ, ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಮೂಲ ಪತ್ತೆ ಹಚ್ಚಲು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸೂಚನೆಕೋವಿಡ್-19 ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಅಪಾಯಕಾರಿ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಮೂಲವನ್ನು ಪತ್ತೆ ಹಚ್ಚಲು ಸುಪ್ರಸಿದ್ಧ ವೈದ್ಯರು ಹಾಗೂ ಸೂಕ್ಷ್ಮಾಣುಜೀವಿ ತಜ್ಞರಿಗೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನಿರ್ದೇಶನ ನೀಡಿದ್ದಾರೆ. |