- Tag results for Expressway
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಪ್ರತಾಪ್ ಸಿಂಹ, ಹೆಚ್.ಸಿ.ಮಹಾದೇವಪ್ಪ ನಡುವೆ ಇದೀಗ ಕ್ರೆಡಿಟ್ ವಾರ್ಬೆಂಗಳೂರು- ಮೈಸೂರು ನಡುವಿನ ರಾಜ್ಯ ಹೆದ್ದಾರಿಯನ್ನು ದಶಪಥದ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾರ್ಪಡಿಸಿದ ವಿಚಾರದಲ್ಲಿ ಇದೀಗ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ನಡುವೆ ಟ್ವಿಟರ್ ನಲ್ಲಿ ಕ್ರೆಡಿಟ್ ವಾರ್ ಜೋರಾಗಿಯೇ ನಡೆದಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ ಎಂದ ಸಂಸದ ಪ್ರತಾಪ್ ಸಿಂಹ, ಕಾರಣ ಏನು ಗೊತ್ತಾ?ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಶುಕ್ರವಾರ ಹೇಳಿದ್ದಾರೆ. |
![]() | ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್ಪ್ರೆಸ್ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಗುರುವಾರ ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಪ್ರಗತಿ ಪರಿಶೀಲನೆ ನಡೆಸಿದರು. |
![]() | ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು. |
![]() | ಬೆಂಗಳೂರಿಗೆ ನಿತಿನ್ ಗಡ್ಕರಿ ಭೇಟಿ: ಜನವರಿ 5ಕ್ಕೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆಬಹು ಚರ್ಚಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಈ ಬಾರಿಯ ವಿಧಾನಸಭಾ ಚುನಾವಣೆಗೂ ಮುನ್ನ ಉದ್ಘಾಟನೆಗೊಳ್ಳುವ ಸಾಧ್ಯತೆಯಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕಾಮಗಾರಿ ಪರಿಶೀಲಿಸಲಿದ್ದಾರೆಂದು ತಿಳಿದುಬಂದಿದೆ. |
![]() | ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ಬೆಂಗಳೂರು ಮೈಸೂರು ದಶಪಥ ರಸ್ತೆಗೆ 'ಕಾವೇರಿ ಎಕ್ಸ್ಪ್ರೆಸ್ವೇ' ಎಂದು ಹೆಸರಿಡಲು ಗಡ್ಕರಿಗೆ ಪ್ರತಾಪ್ ಸಿಂಹ ಮನವಿಯಮುನಾ ಎಕ್ಸ್ಪ್ರೆಸ್ವೇ, ಗಂಗಾ ಎಕ್ಸ್ಪ್ರೆಸ್ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್ಪ್ರೆಸ್ವೇ ನಂತೆಯೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗೆ ಜೀವನದಿ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿ ಅವೈಜ್ಞಾನಿಕ: ಲೋಕಸಭೆಯಲ್ಲಿ ಸುಮಲತಾ ಆರೋಪಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಲಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಬುಧವಾರ ಲೋಕಸಭೆಯಲ್ಲಿ... |
![]() | ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಸಂಸತ್ತಿನಲ್ಲಿ ಪ್ರತಿಧ್ವನಿ: ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಸಣ್ಣ ವ್ಯಾಪಾರಿಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಲಹರ್ ಸಿಂಗ್ನಿನ್ನೆ ಸೋಮವಾರ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಲಹರ್ ಸಿಂಗ್ ಅವರು ಚನ್ನಪಟ್ಟಣದ ಕುಶಲಕರ್ಮಿಗಳು, ಬೆಂಗಳೂರು-ಮೈಸೂರು ಹೆದ್ದಾರಿಯುದ್ದಕ್ಕೂ ಬಿಡದಿ ಮತ್ತು ಮದ್ದೂರು ವಡೆ ತಿನಿಸುಗಳ ತಟ್ಟೆ ಇಡ್ಲಿ ತಿನಿಸುಗಳ ಕೇಂದ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. |
![]() | ಮದುವೆ ದಿಬ್ಬಣದ ಬಸ್ಗೆ ಕಂಟೈನರ್ ಡಿಕ್ಕಿ: ಚಾಲಕ ಸಾವು, 10 ಮಂದಿಗೆ ಗಾಯಮದುವೆ ದಿಬ್ಬಣದ ಬಸ್'ಗೆ ಹಿಂಬದಿಯಿಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಜನವರಿ ವೇಳೆಗೆ ಬಹುತೇಕ ಪೂರ್ಣ; ಮಾರ್ಚ್ ನಲ್ಲಿ ಪ್ರಧಾನಿ ಉದ್ಘಾಟನೆ ಸಾಧ್ಯತೆ2023ರ ಜನವರಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಬಹುತೇಕ ಕ್ಯಾರೇಜ್ವೇ ತೆರೆಯಲಿದೆ. ಮುಂದಿನ ವರ್ಷ ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ. |
![]() | ಮುಂಬೈ-ಪುಣೆ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ: ಐವರು ಸಾವು, ನಾಲ್ವರಿಗೆ ಗಂಭೀರ ಗಾಯಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ ಮುಂಬೈ-ಪುಣೆ ಹೆದ್ದಾರಿಯಲ್ಲಿ ಕಾರು ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಇದೇ 30ಕ್ಕೆ ಶ್ರೀರಂಗಪಟ್ಟಣ ಬೈಪಾಸ್ ಓಪನ್- ಪ್ರತಾಪ್ ಸಿಂಹಬಹು ನಿರೀಕ್ಷಿತ ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. |
![]() | ಬೆಂಗಳೂರಿ-ಮೈಸೂರು ಹೆದ್ದಾರಿ: ಚಾಲಕನ ಕಣ್ಣಿಗೆ ರಾಸಾಯನಿಕ ಎರಚಿ, ನಗದು ದೋಚಿ ಲಾರಿಯೊಂದಿಗೆ ಪರಾರಿಇತ್ತೀಚೆಗೆ ಮೂತ್ರ ವಿಸರ್ಜನೆಗೆಂದು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ವಾಹನ ನಿಲ್ಲಿಸಿದ್ದ 31 ವರ್ಷದ ಟ್ರಾನ್ಸ್ಪೋರ್ಟರ್ ಮೇಲೆ ದಾಳಿ ನಡೆಸಿದ ಮೂವರು, ಅವರ ಹೊಚ್ಚ ಹೊಸ ಲಾರಿಯೊಂದಿಗೆ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. |