• Tag results for Extend

ಪೆಗಾಸಸ್: ಇಸ್ರೇಲಿ ಸ್ಪೈವೇರ್ ಬಳಕೆ, ತನಿಖಾ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ

ಪೆಗಾಸಸ್ ವಿವಾದದ ತನಿಖೆಗಾಗಿ ಅಪೆಕ್ಸ್ ಕೋರ್ಟ್ ನೇಮಿಸಿರುವ ತಾಂತ್ರಿಕ ಮತ್ತು ಮೇಲ್ವಿಚಾರಣಾ ಸಮಿತಿಗಳ ವರದಿ ಸಲ್ಲಿಕೆ ಕಾಲಾವಕಾಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಸ್ತರಿಸಿದೆ. 

published on : 20th May 2022

ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ. 

published on : 12th May 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ನ್ಯಾಯಾಂಗ ಬಂಧನ ಏಪ್ರಿಲ್ 18 ರವರೆಗೆ ವಿಸ್ತರಣೆ

ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 18 ರವರೆಗೆ ವಿಸ್ತರಿಸಲಾಗಿದೆ.

published on : 4th April 2022

ಉಚಿತ ಆಹಾರ ಧಾನ್ಯ ವಿತರಣೆಯ 'ಗರೀಬ್ ಕಲ್ಯಾಣ' ಯೋಜನೆ ವಿಸ್ತರಣೆ, ನಾಗರಿಕರ ಶಕ್ತಿಯನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ

ಭಾರತದ ಶಕ್ತಿಯು ಅದರ ಪ್ರತಿಯೊಬ್ಬ ನಾಗರಿಕನ ಶಕ್ತಿಯಲ್ಲಿದೆ ಎಂಬುದನ್ನು ಗಮನಿಸುತ್ತಾ, ಈ ಶಕ್ತಿಯನ್ನು ಹೆಚ್ಚಿಸಲು ಸರ್ಕಾರ ಉಚಿತ ಆಹಾರ ಧಾನ್ಯ ವಿತರಣೆಯ ಗರೀಬ್ ಕಲ್ಯಾಣ ಯೋಜನೆಯನ್ನು  ಮುಂದಿನ ಆರು ತಿಂಗಳ ಕಾಲ ವಿಸ್ತರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

published on : 26th March 2022

ಹಿಜಾಬ್ ವಿವಾದ: ರಾಜ್ಯದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಜೆಎನ್ ಯು ವಿವಿಯ 200 ವಿದ್ಯಾರ್ಥಿನಿಯರ ಬೆಂಬಲ

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಸುಮಾರು 200 ವಿದ್ಯಾರ್ಥಿನಿಯರು ರಾಜ್ಯದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಮ್ಮ  ಅಚಲ ಮತ್ತು ಬೇಷರತ್ತಾದ ಬೆಂಬಲವನ್ನು ನೀಡಿದ್ದಾರೆ

published on : 10th February 2022

ಪಂಚರಾಜ್ಯ ಚುನಾವಣೆ: ಪ್ರಚಾರ ರ‍್ಯಾಲಿಗಳು, ರೋಡ್‍ ಶೋ ನಿರ್ಬಂಧ ಜನವರಿ 22ರ ತನಕ ವಿಸ್ತರಣೆ: ಚುನಾವಣಾ ಆಯೋಗ ಆದೇಶ

ಪ್ರಚಾರ ರ‍್ಯಾಲಿಗಳು ಮತ್ತು ರೋಡ್‍ಶೋಗಳಿಗೆ ಈ ಹಿಂದೆ ಜನವರಿ 15ರವರೆಗೆ ಚುನಾವಣಾ ಆಯೋಗ ನಿಷೇಧ ಹೇರಿತ್ತು.

published on : 15th January 2022

ಕೊರೋನಾ ಎಫೆಕ್ಟ್: ಐಟಿ ರಿಟರ್ನ್ ಸಲ್ಲಿಕೆ ಗಡುವು ಮಾರ್ಚ್ 15 ರವರೆಗೆ ವಿಸ್ತರಣೆ

ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಿದೆ.

published on : 11th January 2022

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ರಾತ್ರಿ ಕರ್ಫ್ಯೂ ಮುಂದುವರೆಸಲು ಸರ್ಕಾರ ಗಂಭೀರ ಚಿಂತನೆ

 ರಾಜ್ಯದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ರೂಪಾಂತರಿ ಸೋಂಕು ತಡೆಗಟ್ಟುವ ನಿಟ್ಟನಲ್ಲಿ ರಾಜ್ಯಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. 

published on : 2nd January 2022

ಓಮೈಕ್ರಾನ್ ಭೀತಿ: ವೀಸಾ ಅವಧಿ ವಿಸ್ತರಿಸುವಂತೆ ಗೋಕರ್ಣದಲ್ಲಿರುವ ವಿದೇಶಿ ಪ್ರವಾಸಿಗರ ಮನವಿ

ಕೊರೋನಾ ವೈರಸ್ ಮತ್ತು ರೂಪಾಂತರಿ ಓಮೈಕ್ರಾನ್ ಸೋಂಕಿನ ಭೀತಿಯಿಂದಾಗಿ ವಿಮಾನ ಟಿಕೆಟ್ ಲಭ್ಯವಾಗುತ್ತಿಲ್ಲ, ಹೀಗಾಗಿ ತಮ್ಮ ವೀಸಾ ಅವಧಿಯನ್ನು ವಿಸ್ತರಿಸುವಂತೆ ಗೋಕರ್ಣದಲ್ಲಿ ತಂಗಿರುವ ವಿದೇಶಿಗರು ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

published on : 21st December 2021

ಮುಂದಿನ ವರ್ಷದ ಮೇ ತಿಂಗಳವರೆಗೂ ಉಚಿತ ಪಡಿತರ ವಿತರಣೆ ವಿಸ್ತರಿಸಲು ದೆಹಲಿ ಸಂಪುಟ ತೀರ್ಮಾನ

ಮುಂದಿನ ವರ್ಷದ ಮೇ. 31ರವರೆಗೂ ನಗರದಲ್ಲಿ ಉಚಿತ ಪಡಿತರ ವಿತರಣೆಯನ್ನು ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು.

published on : 20th December 2021

ಪಿನಾಕ ರಾಕೆಟ್ ವ್ಯವಸ್ಥೆಯ ವಿಸ್ತರಿತ ವ್ಯಾಪ್ತಿಯ ಪರೀಕ್ಷೆ ಯಶಸ್ವಿ

ಪಿನಾಕ ರಾಕೆಟ್ ವ್ಯವಸ್ಥೆಯ ವಿಸ್ತರಿತ ವ್ಯಾಪ್ತಿಯ ಸರಣಿ ಪರೀಕ್ಷೆ ಯಶಸ್ವಿಯಾಗಿದೆ.

published on : 11th December 2021

ಪ್ರಯಾಣಿಕರ ಕೋರಿಕೆಯಂತೆ ನ.18 ರಿಂದ ನಮ್ಮ ಮೆಟ್ರೋ ಸೇವೆ ರಾತ್ರಿ 11 ಗಂಟೆಯವರೆಗೆ ವಿಸ್ತರಣೆ

 ಪ್ರಯಾಣಿಕರ ಕೋರಿಕೆಯಂತೆ ಬೆಂಗಳೂರು ಮೆಟ್ರೋ ರೈಲು ನಿಗಮ( ಬಿಎಂಆರ್ ಸಿಎಲ್ ) ನಮ್ಮ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯವರೆಗೂ ವಿಸ್ತರಿಸಿದೆ.

published on : 16th November 2021

ಕೆಲ ಸಡಿಲತೆಯೊಂದಿಗೆ ತಮಿಳುನಾಡಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

ಕೋವಿಡ್-19 ಸೋಂಕು ಇಳಿದಿರುವ  ಜಿಲ್ಲೆಗಳಲ್ಲಿ ಕೆಲ ಸಡಿಲತೆಯೊಂದಿಗೆ ಮತ್ತು ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿರ್ಬಂಧಗಳೊಂದಿಗೆ ತಮಿಳುನಾಡಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ.

published on : 4th June 2021

ಜೂನ್ 14 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮ ವಿಸ್ತರಣೆ; 500 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ: ಸಿಎಂ

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂನ್ 14 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

published on : 3rd June 2021

ತಮಿಳುನಾಡಿನಲ್ಲಿ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ

ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ.

published on : 28th May 2021
1 2 > 

ರಾಶಿ ಭವಿಷ್ಯ