• Tag results for Extended

ಕೆಲ ಸಡಿಲತೆಯೊಂದಿಗೆ ತಮಿಳುನಾಡಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

ಕೋವಿಡ್-19 ಸೋಂಕು ಇಳಿದಿರುವ  ಜಿಲ್ಲೆಗಳಲ್ಲಿ ಕೆಲ ಸಡಿಲತೆಯೊಂದಿಗೆ ಮತ್ತು ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿರ್ಬಂಧಗಳೊಂದಿಗೆ ತಮಿಳುನಾಡಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ.

published on : 4th June 2021

ಜೂನ್ 14 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮ ವಿಸ್ತರಣೆ; 500 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ: ಸಿಎಂ

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂನ್ 14 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

published on : 3rd June 2021

'ಉತ್ತಮ ಫಲಿತಾಂಶ'ದ ನಂತರ ಬಿಹಾರದಲ್ಲಿ ಮೇ 25 ರವರೆಗೆ ಲಾಕ್ ಡೌನ್ ವಿಸ್ತರಣೆ

ಬಿಹಾರದಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮೇ 25 ರವರೆಗೆ ವಿಸ್ತರಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಪ್ರಕಟಿಸಿದ್ದಾರೆ.

published on : 13th May 2021

ರಾಜ್ಯದಲ್ಲಿ ಕೋವಿಡ್ ಪ್ರಮಾಣ ಇನ್ನೂ ಏರುವ ಸಾಧ್ಯತೆ: ಎರಡು ವಾರ ಲಾಕ್ ಡೌನ್ ವಿಸ್ತರಣೆಗೆ ತಜ್ಞರ ಸಲಹೆ

ರಾಜ್ಯದಲ್ಲಿ 50 ಸಾವಿರ ಪ್ರಕರಣಗಳು ವರದಿಯಾಗುವುದರೊಂದಿಗೆ ಕೋವಿಡ್-19 ಸಾಂಕ್ರಾಮಿಕದ ಅಬ್ಬರ ಹೆಚ್ಚಾಗಿದ್ದು, ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಬೇಕೆಂದು ಆರೋಗ್ಯ ತಜ್ಞರು ಗುರುವಾರ ಸಲಹೆ ನೀಡಿದ್ದಾರೆ.

published on : 6th May 2021

ಉತ್ತರ ಪ್ರದೇಶದಲ್ಲಿ ವಾರಾಂತ್ಯ ಕರ್ಫ್ಯೂ ಇನ್ನೂ ಎರಡು ದಿನ ವಿಸ್ತರಣೆ

ಉತ್ತರ ಪ್ರದೇಶದಲ್ಲಿ ವಾರಾಂತ್ಯ ಕರ್ಫ್ಯೂ ಇನ್ನೂ ಎರಡು ದಿನ ವಿಸ್ತರಣೆಯಾಗಿದೆ. ಸದ್ಯ ಇದು ಗುರುವಾರ ಬೆಳಗ್ಗೆ 7 ಗಂಟೆಗೆ ಕೊನೆಗೊಳ್ಳಲಿದೆ.

published on : 3rd May 2021

ಆಧಾರ್-ಪಿಎಎನ್ ಜೋಡಣೆಗೆ ಇದ್ದ ಗಡುವು ಜೂ.30 ಕ್ಕೆ ವಿಸ್ತರಣೆ 

ಆಧಾರ್ ಕಾರ್ಡ್ ಜೊತೆಗೆ ಪಿಎಎನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಜೂ.30 ವರೆಗೆ ವಿಸ್ತರಣೆ ಮಾಡಿದೆ. 

published on : 1st April 2021

ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ

ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಭಾಪತಿ ಆಯ್ಕೆ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಫೆ.10ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

published on : 5th February 2021

ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ಮುಂದುವರಿಕೆ: ಜುಕರ್ಬರ್ಗ್

ಅಮೆರಿಕಾದ ಕ್ಯಾಪಿಟಲ್ ನಲ್ಲಿ ಡೊನಾಲ್ಡ್ ಟ್ರಂಪ್ ಬೆಂಬಲಿಗರ ದಾಂಧಲೆಯ ಬೆನ್ನಲ್ಲೇ ಅಮೆರಿಕದ ಹಾಲಿ ಅಧ್ಯಕ್ಷ ಟ್ರಂಪ್ ಅವರ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ಖಾತೆಗಳಿಗೆ ವಿಧಿಸಲಾಗಿರುವ ನಿರ್ಬಂಧವನ್ನು ಅನಿರ್ದಿಷ್ಟಾವಧಿಗೆ ಮುಂದುವರೆಸಲಾಗುವುದು ಎಂದು ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಹೇಳಿದ್ದಾರೆ. 

published on : 7th January 2021

ಐಟಿ, ಜಿಎಸ್ ಟಿ ರಿಟರ್ನ್ ಸಲ್ಲಿಕೆ ಗಡವು ಜನವರಿ 10ರ ವರೆಗೆ ವಿಸ್ತರಣೆ

ಆರ್ಥಿಕ ವರ್ಷ 2019- 20 ಅಥವಾ ಅಸೆಸ್ ಮೆಂಟ್ ವರ್ಷ 2020- 21ಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಮತ್ತು ಜಿಎಸ್ ಟಿ ರಿಟರ್ನ್ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ.

published on : 30th December 2020

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಲಾಗಿದೆ.

published on : 7th December 2020

ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ

ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಜೂನ್ 30ರ ವರೆಗೆ ವಿಸ್ತರಿಸಿದೆ.

published on : 30th May 2020