- Tag results for Extension
![]() | ಕೋವಿಡ್-19 ನಿಯಂತ್ರಣ ಮಾರ್ಗಸೂಚಿ, ನಿರ್ಬಂಧಗಳು ತಿಂಗಳಾಂತ್ಯದವರೆಗೂ ವಿಸ್ತರಣೆ: ಸಿಎಂ ಸಭೆಯ ಮುಖ್ಯಾಂಶಗಳು ಇಂತಿವೆ...ರಾಜ್ಯದಲ್ಲಿ ಕೋವಿಡ್-19 ಸೋಂಕು ಏರಿಕೆಯ ಹಿನ್ನೆಲೆಯಲ್ಲಿ ಸ್ಥಿತಿ ಗತಿ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಗಳ ಸಭೆ ನಡೆದಿದ್ದು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. |
![]() | ತೆರಿಗೆ ಪಾವತಿದಾರರಿಗೆ ಶಾಕ್: ಐಟಿ ರಿಟರ್ನ್ಸ್ ಸಲ್ಲಿಕೆಗೆ ಗಡುವು ವಿಸ್ತರಣೆ ಇಲ್ಲ ಎಂದ ಕೇಂದ್ರ ಸರ್ಕಾರತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಿಸುವ ಉದ್ದೇಶವಿಲ್ಲ ಎಂದು ಸರ್ಕಾರ ಹೇಳಿದೆ. |
![]() | ಎಲ್ಗಾರ್ ಪರಿಷದ್ ಆರೋಪಿ ವರವರ ರಾವ್ ಜಾಮೀನು ಅವಧಿ ವಿಸ್ತರಿಸಿದ ಬಾಂಬೆ ಹೈಕೋರ್ಟ್ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು. |
![]() | ಮಂಗಳೂರು: ವೀಸಾ ವಿಸ್ತರಣೆ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ಅಫ್ಘನ್ ವಿದ್ಯಾರ್ಥಿಗಳ ಮನವಿಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡಿದ್ದು, ರಾಷ್ಟ್ರದ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಹೀಗಾಗಿ ಪ್ರಸ್ತುತದ ಪರಿಸ್ಥಿತಿಯಲ್ಲಿ ರಾಷ್ಟ್ರಕ್ಕೆ ಹಿಂತಿರುಗುವುದು ಅಸಾಧ್ಯವಾಗಿದ್ದು, ವೀಸಾ ವಿಸ್ತರಣೆ ಮಾಡಿ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಮಂಗಳೂರಿನಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. |
![]() | ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಸೇವಾವಧಿ ವಿಸ್ತರಣೆಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವೆಯನ್ನು ಕೇಂದ್ರ ಸರ್ಕಾರ ಒಂದು ವರ್ಷ ಕಾಲ ವಿಸ್ತರಿಸುವ ತೀರ್ಮಾನ ತೆಗೆದುಕೊಂಡಿದೆ. |
![]() | ಜೂನ್ 2022 ರವರೆಗೆ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವಧಿ ವಿಸ್ತರಣೆನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಅಮಿತಾಭ್ ಕಾಂತ್ ಅವರ ಅಧಿಕಾರವಧಿಯನ್ನು ಕೇಂದ್ರ ಸರ್ಕಾರ ಮತ್ತೆ ಒಂದು ವರ್ಷ ವಿಸ್ತರಿಸಿದೆ. |
![]() | ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ: ಸಚಿವ ಭೈರತಿ ಬಸವರಾಜ್ಕೊರೋನಾ ಲಾಕ್ ಡೌನ್ ನ್ನು ಜೂನ್ 15ರವರೆಗೂ ವಿಸ್ತರಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. |
![]() | ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಶೇ.36 ರಷ್ಟು ಮಾತ್ರ ಪರಿಣಮಕಾರಿ: ತಜ್ಞರುರಾಜ್ಯದಲ್ಲಿ ಕೋವಿಡ್-19 ಕರ್ಫ್ಯೂ ವಿಸ್ತರಣೆ ಮಾಡಿರುವುದು ಶೇ.36 ರಷ್ಟು ಮಾತ್ರ ಪರಿಣಾಮಕಾರಿಯಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. |
![]() | ಲಾಕ್ ಡೌನ್ ವಿಸ್ತರಣೆ ಕುರಿತು ಮೇ 23ಕ್ಕೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಈಗ ಹೇರಿರುವ ಲಾಕ್ ಡೌನ್ ಮೇ 24ಕ್ಕೆ ಮುಗಿಯಲಿದ್ದು ಅದನ್ನು ವಿಸ್ತರಿಸುವ ಕುರಿತು 23ಕ್ಕೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಲಾಕ್ ಡೌನ್ ವಿಸ್ತರಣೆ ಬಗ್ಗೆ ಇಂದು ಸಂಜೆ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ನಿರ್ಧಾರ: ಆರೋಗ್ಯ ಸಚಿವ ಡಾ. ಸುಧಾಕರ್ಇಂದು ಸಾಯಂಕಾಲ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ಕರೆದಿದ್ದಾರೆ, ಅದರಲ್ಲಿ ನಾವೆಲ್ಲರೂ ಕೋವಿಡ್-19 ವಿಚಾರವಾಗಿ ಕೂಲಂಕಷವಾಗಿ ಚರ್ಚೆ ಮಾಡಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ನಮ್ಮ ಮೆಟ್ರೋ: ವಿಸ್ತರಿಸಿದ ಹಸಿರು ಮಾರ್ಗದಲ್ಲಿ ವಾಹನ ನಿಲುಗಡೆಗೆ ಕೊರತೆ, ರೈಲು ಚಾಲನೆಗೆ ಕಳೆಗುಂದಿದ ಉತ್ಸಾಹ!ಕನಕಪುರ ರಸ್ತೆಯಾದ್ಯಂತ ವಿಸ್ತರಿಸಿದ ಹಸಿರು ಮಾರ್ಗದಲ್ಲಿನ ಐದು ನಿಲ್ದಾಣಗಳಲ್ಲಿ ಎಲ್ಲಿಯೂ ಕಾರು ಪಾರ್ಕಿಂಗ್ ಸೌಲಭ್ಯ ಇಲ್ಲದಿರುವುದು ಮತ್ತು ಈ ಮಾರ್ಗದ ಮೂರು ರೈಲು ನಿಲ್ದಾಣಗಳಲ್ಲಿ ಸಿಮೀತ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸೌಲಭ್ಯ ಕಲ್ಪಿಸಿರುವುದು ಉದ್ಘಾಟನೆ ಬಗೆಗಿನ ಆಸಕ್ತಿಯನ್ನು ಕುಂದಿಸಿದೆ. |