- Tag results for FASTag
![]() | ಹೆದ್ದಾರಿ ದರೋಡೆ ಪ್ರಕರಣ ಭೇದಿಸಲು ಸಹಾಯ ಮಾಡಿದ ಫಾಸ್ಟ್‌ಟ್ಯಾಗ್; ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?ಮುಂಬೈ-ಪುಣೆ ಹೆದ್ದಾರಿಯಲ್ಲಿ 2.17 ಲಕ್ಷ ರೂಪಾಯಿ ಮೌಲ್ಯದ ದರೋಡೆ ಪ್ರಕರಣವನ್ನು ಭೇದಿಸಲು ಫಾಸ್ಟ್‌ಟ್ಯಾಗ್ ವ್ಯವಸ್ಥೆಯು ನವಿ ಮುಂಬೈ ಪೊಲೀಸರಿಗೆ ಸಹಾಯ ಮಾಡಿದೆ ಮತ್ತು ಈ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಉಡುಪಿ: ಹೆಲ್ಪ್ ಲೈನ್ ನಂಬರ್ ಮೂಲಕ ಫಾಸ್ಟ್ ಟ್ಯಾಗ್ ರೀಚಾರ್ಜ್ ಮಾಡಿದ ವ್ಯಕ್ತಿಗೆ 99,997 ರೂಪಾಯಿ ವಂಚನೆ!ಇಂಟರ್ ನೆಟ್ ನಲ್ಲಿ ಲಭ್ಯವಿದ್ದ ಹೆಲ್ಪ್ ಲೈನ್ ಮುಖಾಂತರ ಫಾಸ್ಟ್ ಟ್ಯಾಗ್ ರೀಚಾರ್ಜ್ ಮಾಡಿದ ವ್ಯಕ್ತಿಗೆ 99,997 ರೂಪಾಯಿ ವಂಚನೆಯಾಗಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ವರದಿಯಾಗಿದೆ. |
![]() | ಜನವರಿ 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ: ಕೇಂದ್ರ ಸಚಿವ ನಿತಿನ್ ಗಡ್ಕರಿ2021ರ ಜನವರಿ 1ರಿಂದ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. |