- Tag results for FATF
![]() | ಪಾಕ್ ಗೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ!ಪಾಕಿಸ್ತಾನಕ್ಕೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ ಉಂಟಾಗಿದ್ದು, ಉಗ್ರರ ಪೋಷಣೆ ನಿಲ್ಲಿಸುವಲ್ಲಿ ಪಾಕ್ ವಿಫಲವಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (Financial Action Task Force) ಹೇಳಿದೆ. |
![]() | ಫತ್ಫ್ (FATF): ಗ್ರೇ ಪಟ್ಟಿಯಲ್ಲಿ ಉಳಿಯಲಿರುವ ಪಾಕಿಸ್ತಾನಗ್ಲೋಬಲ್ ವಾಚ್ ಡಾಗ್ ಸಿದ್ದ ಪಡಿಸಿರುವ ಹಣಕಾಸು ಕ್ರಿಯಾ ಯೋಜನೆಯ(ಎಫ್ಎಟಿಎಫ್) 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಫತ್ಫ್ ನ ಗ್ರೇ ಪಟ್ಟಿಯಲ್ಲೇ ಉಳಿಯಲಿದೆ ಎಂದು ಹೇಳಲಾಗಿದೆ. |
![]() | ದಾವೂದ್ ಪಾಕಿಸ್ತಾನದಲ್ಲಿಲ್ಲ, ಮಾಧ್ಯಮಗಳ ವರದಿ ಸುಳ್ಳು; ಯೂಟರ್ನ್ ಹೊಡೆದ ಪಾಕ್ ಸರ್ಕಾರಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಆತನೂ ಸೇರಿದಂತೆ 88 ಉಗ್ರರ ವಿರುದ್ಧದ ನಿರ್ಬಂಧಗಳನ್ನು ಹೆಚ್ಚಿಸಿರುವುದಾಗಿ ಹೇಳಿದ್ದ ಪಾಕಿಸ್ತಾನ ಇದೀಗ ಯೂ ಟರ್ನ್ ಹೊಡೆದಿದ್ದು, ದಾವೂದ್ ಪಾಕಿಸ್ತಾನದಲ್ಲಿ ಇಲ್ಲ. ಮಾಧ್ಯಮಗಳ ವರದಿ ಸುಳ್ಳು ಎಂದು ಹೇಳಿದೆ. |
![]() | ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ. |