- Tag results for FB Post
![]() | ಜ್ಞಾನವಾಪಿ ಮಸೀದಿಯ ಶಿವಲಿಂಗ ಬಗ್ಗೆ ಫೇಸ್ ಬುಕ್ ಫೋಸ್ಟ್: ಬಂಧಿತ ಪ್ರಾಧ್ಯಾಪಕರಿಗೆ ಜಾಮೀನು ಮಂಜೂರುವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಹಕ್ಕುಗಳನ್ನು ಪ್ರಶ್ನಿಸುವ ಬಗ್ಗೆ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ಫೋಸ್ಟ್ ಹಾಕಿ ಕಳೆದ ರಾತ್ರಿ ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ರತನ್ ಲಾಲ್ ಅವರಿಗೆ ಜಾಮೀನು ಮಂಜೂರಾಗಿದೆ. |
![]() | ಶರದ್ ಪವಾರ್ ವಿರುದ್ಧದ ಫೇಸ್ ಬುಕ್ ಪೋಸ್ಟ್; ಮರಾಠಿ ನಟಿ ಬಂಧನಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ವಿರುದ್ಧ ಅವಹೇಳನಕಾರಿಯಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಮರಾಠಿ ನಟಿ ಕೇತಕಿ ಚಿತಾಲೆ ಅವರನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. |