- Tag results for FIRs
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ದಂಡ ವಿಧಿಸಿದ ಡಿಜಿಸಿಎಕಳೆದ ಜನವರಿ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲೇ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಹಾರಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ... |
![]() | ಅಗ್ನಿವೀರರು, ಮಹಿಳಾ ತಂಡ: ಹಲವು ಪ್ರಥಮಗಳಿಗೆ ಸಾಕ್ಷಿಯಾದ 74ನೇ ಗಣರಾಜ್ಯೋತ್ಸವಭಾರತದ 74ನೇ ಗಣರಾಜ್ಯೋತ್ಸವ ಇಂದು ದೆಹಲಿಯ ಕರ್ತವ್ಯಪಥದಲ್ಲಿ ಅದ್ದೂರಿಯಾಗಿ ನೆರವೇರಿತು. ಅದರೊಟ್ಟಿಗೆ ಈ ಗಣರಾಜ್ಯೋತ್ಸವ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. |
![]() | ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು. |
![]() | ಬೆಂಗಳೂರು: ಕಿ.ಮೀ ಗಟ್ಟಲೆ ವೃದ್ಧನ ಎಳೆದೊಯ್ದ ಸ್ಕೂಟರ್ ಸವಾರನ ವಿರುದ್ಧ ಎರಡು ಎಫ್ಐಆರ್ ದಾಖಲುಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಕಿ.ಮೀ ಗಟ್ಟಲೆ ಎಳೆದೊಯ್ದು ಅಮಾನೀವಯವಾಗಿ ನಡೆದುಕೊಂಡ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ಪೊಲೀಸರು... |
![]() | 'ಫಸ್ಟ್ ಡೇ ಫಸ್ಟ್ ಶೋ' ಮೂಲಕ ಬೆಳ್ಳಿತೆರೆಗೆ ಮರಳಿದ ರೋಹಿತ್ ಶ್ರೀನಾಥ್ಫಸ್ಟ್ ಡೇ ಫಸ್ಟ್ ಶೋ ಚಿತ್ರದ ಮೂಲಕ ಹಿರಿಯ ನಟ ಶ್ರೀನಾಥ್ ಅವರ ಮಗ ರೋಹಿತ್ ಅವರು ಪುನರಾಗಮ ಮಾಡುತ್ತಿದ್ದಾರೆ. ಮಣಿರತ್ನಂ ಅವರ ಚೊಚ್ಚಲ ನಿರ್ದೇಶನದ ಪಲ್ಲವಿ ಅನು ಪಲ್ಲವಿಯಲ್ಲಿ ಬಾಲ ಕಲಾವಿದರಾಗಿ ಅಭಿನಯಿಸಿ ಮಿಂಚಿದ್ದರು. |
![]() | ಅಂದು ನೆಹರೂ ಕೇರಳದಲ್ಲಿ ಮೊದಲ ಇಎಂಎಸ್ ಕಮ್ಯುನಿಸ್ಟ್ ಸರ್ಕಾರವನ್ನು ಉರುಳಿಸಿದ್ದು ಏಕೆ: ಪುಸ್ತಕವೊಂದರಲ್ಲಿ ಭಿನ್ನ ಮಾಹಿತಿಕೇರಳದಲ್ಲಿ ಮೊದಲ ಇ ಎಂ ಎಸ್ ನಂಬೂದರಿಪಾದ್ ನೇತೃತ್ವದ ಕಮ್ಯುನಿಸ್ಟ್ ಸರ್ಕಾರವನ್ನು ಅಂದಿನ ಪ್ರಧಾನಿ ಜವಹರಲಾಲ್ ನೆಹರೂರವರು ವಜಾಗೊಳಿಸಲು ಒಂದೇ ಒಂದು ಕಾರಣ 'ವಿಮೋಚನ ಸಮರಂ'(ವಿಮೋಚನಾ ಹೋರಾಟ) ಎಂಬ ಇತಿಹಾಸದ ಗ್ರಹಿಕೆಗೆ ವ್ಯತಿರಿಕ್ತವಾಗಿ ವಿದೇಶದ ಲಾಬಿ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂಬ ಮಾಹಿತಿ ಬಹಿರಂಗವಾಗಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ಡಿಜಿಸಿಎ ನೋಟಿಸ್!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರ ತಂಡವನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ. |
![]() | ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ವ್ಯಾಪಕ ಆಕ್ರೋಶಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ. |
![]() | ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ರೆಹಮಾನ್ ರಹಿ ನಿಧನಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹೆಸರಾಂತ ಕವಿ ಮತ್ತು ಪ್ರೊಫೆಸರ್ ರೆಹಮಾನ್ ರಹಿ ಸೋಮವಾರ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. |
![]() | ಪ್ರವೇಶ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತದ ಬೌಲರ್ ಶಿವಂ ಮಾವಿಭಾರತ-ಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ, ಭಾರತದ ಬೌಲಿಂಗ್ ಲೈನ್ ನಲ್ಲಿ ಮಹತ್ವದ ಪಾತ್ರ ವಹಿಸಿದ ಬೌಲರ್ ಶಿವಂ ಮಾವಿ, ಪ್ರವೇಶ ಪಂದ್ಯದಲ್ಲೇ ದಾಖಲೆಯನ್ನು ನಿರ್ಮಿಸಿದ್ದಾರೆ. |
![]() | ರಾಜ್ಯ ವಿಧಾನಸಭಾ ಚುನಾವಣೆ: ಈ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಿದ್ದರಾಮಯ್ಯವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಗೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೂಮಳೆ ಸುರಿಸಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. |
![]() | ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ನಲ್ಲಿ ಮೊದಲ ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ನಿಯೋಜನೆ!ಭೂಮಿ ಮೇಲಿನ ಅತಿ ಎತ್ತರ ಯುದ್ಧಭೂಮಿ ಸಿಯಾಚಿನ್ ನೀರ್ಗಲ್ಲಿನ ಕುಮಾರ್ ಪೋಸ್ಟ್ ಯುದ್ಧಭೂಮಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮೊದಲ ಮಹಿಳಾ ಅಧಿಕಾರಿ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್ ಆಗಿದ್ದಾರೆ. |
![]() | ಅಗ್ನಿಪಥ್ ಯೋಜನೆಯಡಿ ಮೊದಲ ಬ್ಯಾಚ್ನ ತರಬೇತಿ ಜನವರಿ 1 ರಿಂದ ಆರಂಭಅಗ್ನಿಪಥ್ನ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ಸೇನೆ ಮತ್ತು ವಾಯುಪಡೆಗೆ ಆಯ್ಕೆಯಾಗಿರುವ ಯುವಕರು ತಮ್ಮ ತಮ್ಮ ತರಬೇತಿ ಕೇಂದ್ರಗಳನ್ನು ತಲುಪಿದ್ದು, ಭಾರತೀಯ ವಾಯುಸೇನೆ ಸೇರುವವರಿಗೆ... |
![]() | ರಾಜ್ಯ ಚುನಾವಣೆ-2023: ಜೆಡಿಎಸ್ ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. |
![]() | ರಾಜ್ ಬಿ ಶೆಟ್ಟಿ ಅಭಿನಯದ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಫಸ್ಟ್ ಲುಕ್ ಬಿಡುಗಡೆಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣ ಮಾಡುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ನಾಯಕ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ಲುಕ್ ಅನಾವರಣಗೊಂಡಿದೆ. |