- Tag results for FIr
![]() | ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ; ಕೃತಕ ಬೆಳಕು, ಹೆಚ್ಚಿದ ಕಟ್ಟಡಗಳು ಮುಖ್ಯ ಕಾರಣವೇ?ಮಿಂಚುಹುಳಗಳನ್ನು ಹಿಡಿದದ್ದು, ಬೆನ್ನಟ್ಟಿ ಹೋಗಿದ್ದು ನಿಮಗೆ ನೆನಪಿದೆಯೇ? ನಗರ ಪ್ರದೇಶದಲ್ಲಿ ವಾಸಿಸುವವರಿಗೆ ಬಿಡಿ, ಹಳ್ಳಿಗಳಲ್ಲಿ ವಾಸಿಸುವವರಿಗೂ ಮಿಂಚುಹುಳ ಅಪರೂಪವಾಗಿರಬಹುದು. ಇಂದಿನ ಜನಾಂಗದವರಿಗೆ ಮಿಂಚುಹುಳ ಎಂದರೇನೆಂದೇ ಗೊತ್ತಿರಲಿಕ್ಕಿಲ್ಲ. |
![]() | ಕೋಲಾರ ಲಾಕಪ್ ಡೆತ್ ಪ್ರಕರಣ: ನಂಗಲಿ ಪಿಎಸ್‌ಐ ಸೇರಿ ಮೂವರ ಅಮಾನತುಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. |
![]() | ಜಾರ್ಖಂಡ್: ಭಾರಿ ಅಗ್ನಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸಜೀವ ದಹನ, ನಾಲ್ವರ ಸ್ಥಿತಿ ಗಂಭೀರಜಾರ್ಖಂಡ್ನ ಹಜಾರಿಬಾಗ್ ಪಟ್ಟಣದಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸುಟ್ಟು ಕರಕಲಾಗಿದ್ದು, ಇತರ ನಾಲ್ವರು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | Israel-Gaza Conflict: 4ನೇ ಹಂತದಲ್ಲಿ 11 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್, ಕದನ ವಿರಾಮ 2 ದಿನ ವಿಸ್ತರಣೆಕದನ ವಿರಾಮ ಒಪ್ಪಂದದಂತೆ 4ನೇ ಹಂತದಲ್ಲಿ 11 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ಬಿಡುಗಡೆ ಮಾಡಿದ್ದಾರೆ. |
![]() | Kantara A Legend Chapter-1: ಫಸ್ಟ್ ಲುಕ್, ಟೀಸರ್ ಬಿಡುಗಡೆ, ಕುತೂಹಲ ಸೃಷ್ಟಿಸಿದ ರಿಷಬ್ ಶೆಟ್ಟಿ ರೌದ್ರಾವತಾರ!ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್ ಅಂದರೆ ಎರಡನೇ ಭಾಗದ ಫಸ್ಟ್ ಲುಕ್ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ. |
![]() | ಮನೆ ಸ್ವಚ್ಛಗೊಳಿಸು ಎಂದಿದ್ದಕ್ಕೆ ಗಂಡನ ಕಿವಿ ಕಚ್ಚಿ ತುಂಡರಿಸಿದ ಪತ್ನಿ: ಎಫ್‌ಐಆರ್ ದಾಖಲುಮನೆ ಸ್ವಚ್ಛಗೊಳಿಸು ಎಂದಿದ್ದಕ್ಕೆ ಕೋಪಗೊಂಡ ಪತ್ನಿಯೊಬ್ಬಳು ಗಂಡನ ಕಿವಿ ತುಂಡರಿಸಿದ ಘಟನೆಯೊಂದು ದೆಹಲಿಯ ಸುಲ್ತಾನ್ಪುರಿಯಲ್ಲಿ ನಡೆದಿದೆ. |
![]() | Israel-Gaza Conflict: 3ನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ಕದನ ವಿರಾಮ ಒಪ್ಪಂದದಂತೆ 3ನೇ ಹಂತದಲ್ಲಿ 14 ಇಸ್ರೇಲಿ ಮತ್ತು ಅಮೆರಿಕಾದ ಓರ್ವ ಪ್ರಜೆ ಸೇರಿ ಒಟ್ಟು 17 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ಬಿಡುಗಡೆ ಮಾಡಿದ್ದಾರೆ. |
![]() | ಇದು ಬರಿ ಬೆಳಕಲ್ಲ, ದರ್ಶನ: ‘ಕಾಂತಾರ’ ಪ್ರೀಕ್ವೆಲ್ ಫಸ್ಟ್ ಲುಕ್ ರಿಲೀಸ್ ಬಗ್ಗೆ ರಿಷಬ್ ಶೆಟ್ಟಿ ಮಾಹಿತಿ!ಟ್ವಿಟ್ಟರ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್, ‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವುದರ ಜತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸಿ. ಹಿಂದೆಂದಿಗೂ ನೋಡಿರದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿ. ಇದು ಬರಿ ಬೆಳಕಲ್ಲ, ದರ್ಶನ’ ಎಂದು ಹೇಳಿದೆ. |
![]() | ಇಸ್ರೇಲ್-ಹಮಾಸ್ ಯುದ್ಧ: 4 ದಿನಗಳ ಕದನ ವಿರಾಮ ಆರಂಭ, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳುಗಳ ಬಿಡುಗಡೆಇಸ್ರೇಲ್-ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಶುಕ್ರವಾರದಿಂದ ಆರಂಭಗೊಂಡಿದ್ದು, ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳು ಸೇರಿದಂತೆ ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕತಾರ್ ಘೋಷಿಸಿದೆ. |
![]() | 'ಮಕ್ಕಳು ಮಧ್ಯಕಾಲೀನ ತಾಲಿಬಾನಿ ಜೀವನ ನಡೆಸುತ್ತಿದ್ದಾರೆ': ಕಾನೂನುಬಾಹಿರ ಅನಾಥಾಶ್ರಮ ವಿರುದ್ಧ NCPCR FIRಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಅನಾಥಾಶ್ರಮ ನಡೆಸುತ್ತಿದ್ದ ದಾರುಲ್ ಉಲೂಮ್ ಸಯಿದಿಯಾ ಯತೀಂಖಾನಾ ಸಂಸ್ಥೆ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಫ್ ಐಆರ್ ದಾಖಲಿಸಿದೆ. |
![]() | ತ್ರಿಶಾ ಬಗ್ಗೆ ಅಶ್ಲೀಲ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಮನ್ಸೂರ್ ಅಲಿ ಖಾನ್; ಚೆನ್ನೈ ಪೊಲೀಸರಿಂದ ಕೇಸ್ ದಾಖಲು!ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು |
![]() | ಇಸ್ರೇಲ್-ಹಮಾಸ್ ಯುದ್ಧ: ಮೆತ್ತಗಾದ ಉಗ್ರರಿಂದ 50 ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಿಗೆ, 4 ದಿನ ಕದನ ವಿರಾಮ!ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಉಗ್ರರು ಒಪ್ಪಿಗೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮವನ್ನು ಇಸ್ರೇಲ್ ಅನುಮೋದಿಸಿದೆ. |
![]() | ಶಾಲೆಗೆ ಬಂದು ಯುವಕನ ಹುಚ್ಚಾಟ: ಗಾಳಿಯಲ್ಲಿ ಗುಂಡು; ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ!ತ್ರಿಶೂರ್‌ನ ಖಾಸಗಿ ಶಾಲೆಯೊಂದಕ್ಕೆ ಏರ್‌ಗನ್‌ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ನಡುಕ ಹುಟ್ಟಿಸಿದೆ. |
![]() | ನಿರ್ಮಾಣ ಹಂತದ ಸುರಂಗ ಕುಸಿತ: ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ!ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿ ಕುಸಿದ ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ. |
![]() | ನಾಲ್ವರ ಹತ್ಯೆ ಪ್ರಕರಣ: ದ್ವೇಷ ಪ್ರಚೋದನೆಗಾಗಿ ಯುವಕನ ವಿರುದ್ಧ ಎಫ್ ಐಆರ್ ದಾಖಲುಮುಸ್ಲಿಂ ಕುಟುಂಬದ ಹಂತಕನನ್ನು ‘ಮುಗಿಸುವ' ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಹಾಕಿದ್ದಕ್ಕಾಗಿ ಜಿಲ್ಲೆಯ ಯುವಕನೊಬ್ಬನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |