• Tag results for FKCCI

ಕೋವಿಡ್ ನಿರ್ಬಂಧಗಳಿಗಿಂತ ಹೆಚ್ಚಾಗಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕೈಗಾರಿಕೆಗಳ ಮೇಲೆ ಪರಿಣಾಮ ಬೀರಿದೆ: ಎಫ್ ಕೆಸಿಸಿಐ ಅಧ್ಯಕ್ಷ

ಕೊರೋನಾ ಲಾಕ್ ಡೌನ್ ನಿರ್ಬಂಧ ತೆರವು ಮಾಡಲಾಗಿದೆ. ಆದರೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳು, ಉದ್ಯಮಗಳು ಕಾರ್ಯನಿರ್ವಹಣೆಗೆ ಕಷ್ಟಪಡುತ್ತಿವೆ. ಇನ್ನು ಕೆಲವು ಮುಚ್ಚಿದ್ದರೆ ಮತ್ತೆ ಕೆಲವು ಮುಚ್ಚುವ ಹಂತಕ್ಕೆ ಬಂದಿವೆ. ಕೊರೋನಾ ಸಾಂಕ್ರಾಮಿಕದ ಜೊತೆಗೆ ಕೈಗಾರಿಕೆಗಳಿಗೆ ಪೂರೈಕೆಯಾಗುವ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ ಕೂಡ ಇದಕ್ಕೆ ಕಾರಣವಾಗಿದೆ. 

published on : 23rd January 2022

ಉದ್ಯಮಿಗಳಿಗೂ ಪ್ಯಾಕೇಜ್ ನೀಡಿ: ಸರ್ಕಾರಕ್ಕೆ ಎಫ್‌ಕೆಸಿಸಿಐ ಮನವಿ

ಕೋವಿಡ್ ನಿಂದ ಸಂಕಷ್ಟಕ್ಕೊಳಗಾಗಿರುವ ವ್ಯಾಪಾರ ಕ್ಷೇತ್ರದವರಿಗೆ ಪರಿಹಾರ ಪ್ಯಾಕೇಜ್ ನೀಡಬೇಕೆಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

published on : 27th May 2021

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಎಫ್'ಕೆಸಿಸಿಐ ಸದಸ್ಯರು: ತೆರಿಗೆ ವಿನಾಯಿತಿ ನೀಡುವಂತೆ ಮನವಿ

ಕೊರೋನಾ ಸಾಂಕ್ರಾಮಿಕ ರೋಗದಿಂದ ಸಾಕಷ್ಟು ನಷ್ಟ ಅನುಭವಿಸಿರುವ ಕೆಲವು ಕ್ಷೇತ್ರಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್'ಕೆಸಿಸಿಐ) ಸದಸ್ಯರು ಮನವಿ ಮಾಡಿದ್ದಾರೆ.

published on : 21st February 2021

ರಾಶಿ ಭವಿಷ್ಯ