- Tag results for FLOODS
![]() | ಕಾಂಗೋದಲ್ಲಿ ಭಾರೀ ಪ್ರವಾಹ: 178ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಪ್ರವಾಹದ ಪರಿಣಾಮ 178ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ಹಿಮಾಲಯದಲ್ಲಿ ಕರಗುತ್ತಿವೆ 1000 ಹಿಮಸರೋವರಗಳು; ಭೀಕರ ಪ್ರವಾಹ ಭೀತಿ; 30 ಲಕ್ಷ ಜನರ ಜೀವ ಅಪಾಯದಲ್ಲಿ!ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿದ್ದು, ದೇಶದ ಸುಮಾರು 30ಲಕ್ಷ ಜನರು ಭೀಕರ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಅಧ್ಯಯನವೊಂದು ಗಂಭೀರ ಎಚ್ಚರಿಕೆ ನೀಡಿದೆ. |
![]() | ತಾವೇ ಸೃಷ್ಟಿಸಿದ ಪ್ರವಾಹ ಪರಿಸ್ಥಿತಿಯನ್ನು ಬಳಸಿ ವಿಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ: ಸಿಎಂ ಬೊಮ್ಮಾಯಿಬೆಂಗಳೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಬೃಹತ್ ಅಭಿವೃದ್ಧಿಗಳನ್ನು ನಡೆಸುತ್ತಿದ್ದರೂ ವಿರೋಧ ಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರೋಪಿಸಿದ್ದಾರೆ. |
![]() | ಪ್ರವಾಹ, ರಸ್ತೆ ಗುಂಡಿ, ತ್ಯಾಜ್ಯ: ದೂರಾಗದ ಸಮಸ್ಯೆಗಳಿಂದ ಸಿಲಿಕಾನ್ ಸಿಟಿ ಜನತೆ ತಬ್ಬಿಬ್ಬು!ದೇಶದ ಐಟಿ ರಾಜಧಾನಿ, ರಾಜ್ಯ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯವನ್ನು ನೀಡುವ ಮತ್ತು ರಾಷ್ಟ್ರೀಯ ಆರ್ಥಿಕತೆಯಲ್ಲಿ ಸಿಂಹ ಪಾಲು ಹೊಂದಿರುವ ನಗರ ಬೆಂಗಳೂರು. ಆದರೂ ಈ ನಗರದಲ್ಲಿ ಪ್ರವಾಹ ಪರಿಸ್ಥಿತಿ, ರಸ್ತೆ ಗುಂಡಿ ಹಾಗೂ ತ್ಯಾಜ್ಯ ಸಮಸ್ಯೆಗಳು ಜನರ ತಲೆದೋರಿದೆ. |
![]() | ಅನಂತಪುರ: ಪ್ರವಾಹದ ನೀರಿನಲ್ಲಿ ಪಲ್ಟಿಯಾದ ಲಾರಿ, ಮುಂದೇನಾಯ್ತು ಈ ವಿಡಿಯೋ ನೋಡಿ!ಆಂಧ್ರಪ್ರದೇಶದ ಅನಂತಪುರ, ರಾಯದುರ್ಗ ಮತ್ತು ಬುಕ್ಕರಾಯಸಮುದ್ರಂನಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ 16 ಚಕ್ರದ ಲಾರಿಯೊಂದು ಪ್ರವಾಹದ ನೀರಿನಲ್ಲಿ ಪಲ್ಟಿಯಾಗಿದೆ. |
![]() | 'ರಾಜ್ಯದಲ್ಲಿ ಅತಿವೃಷ್ಟಿಯಿಂದ 12,319.30 ಕೋಟಿ ರು ನಷ್ಟ: ಬೆಂಗಳೂರು ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಅನುದಾನ'ರಾಜ್ಯದಲ್ಲಿ ಸುರಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಜುಲೈ 12ರಿಂದ ಈವರೆಗೆ 12,319.30 ಕೋಟಿ ರು ನಷ್ಟ ಸಂಭವಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. |
![]() | ಅಪಾರ್ಟ್ ಮೆಂಟ್ ಮಾಲೀಕರ ಮನವಿ: ಬಿಬಿಎಂಪಿ ಒತ್ತುವರಿ ತೆರವು ಪ್ರಕ್ರಿಯೆಗೆ ಹೈಕೋರ್ಟ್ ತಡೆ!ಬೆಂಗಳೂರು ಭಾರಿ ಮಳೆ, ಪ್ರವಾಹದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿರುವ ಒತ್ತುವರಿ ತೆರವು ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. |
![]() | ಮೂಲಭೂತ ಸೌಕರ್ಯ ಸಮಸ್ಯೆ, ಒತ್ತುವರಿ ತೆರವು ಭೀತಿ: ಸಿಲಿಕಾನ್ ಸಿಟಿಯಿಂದ ಖಾಸಗಿ ಕಂಪನಿಗಳ ಕಾಲು ತೆಗೆತ: ಇಂಡಿಯಾ ಇಂಕ್ ಆತಂಕ!ಪ್ರವಾಹ ಮತ್ತು ಇತ್ತೀಚಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಂತಹ ಘಟನೆಗಳಿಂದಾಗಿ ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಗಳು ನಗರದಿಂದ ಹೊರಗೆ ಹೋಗುವ ಅಪಾಯವಿದೆ ಎಂದು ಇಂಡಿಯಾ ಇಂಕ್ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ. |
![]() | ಚನ್ನಪಟ್ಟಣ: ಭಾರಿ ಮಳೆ, ಪ್ರವಾಹಕ್ಕೆ ಮುಳುಗಿದ ಶಾಲೆ; ದೇವಸ್ಥಾನದಲ್ಲಿ ಅಕ್ಷಾರಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು!ರಾಮನಗರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿದು ತತ್ತರಿಸಿ ಮೂರು ವಾರಗಳೇ ಕಳೆದರೂ, ಹಲವು ಪ್ರದೇಶಗಳು ಈಗಲೂ ಜಲಾವೃತವಾಗಿವೆ. ಭಾರಿ ಮಳೆ, ಪ್ರವಾಹಕ್ಕೆ ಸರ್ಕಾರಿ ಶಾಲೆಯೊಂದು ಮುಳುಗಿದ್ದು, ವಿದ್ಯಾರ್ಥಿಗಳು ಬೇರೆ ಮಾರ್ಗವಿಲ್ಲದೇ ಸ್ಥಳೀಯ ದೇವಸ್ಥಾನದಲ್ಲಿ ಪಾಠ ಕೇಳುವಂತಾಗಿದೆ. |
![]() | ಸಂದರ್ಶನ: ಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು: ತಜ್ಞರುಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು ಎಂದು "ರಾಜ್ಯದ ಡೆಮಾಲಿಷನ್ ಮ್ಯಾನ್" ಎಂದು ಜನಪ್ರಿಯವಾಗಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಎ ರವೀಂದ್ರ ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. |
![]() | ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ: ಭೂಕುಸಿತದಲ್ಲಿ ಕನಿಷ್ಠ 17 ಮಂದಿ ಸಾವುನೇಪಾಳದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. |
![]() | ಪಂಪ್‌ಹೌಸ್‌ಗೆ ವಿದ್ಯುತ್ ಕಡಿತಗೊಳಿಸಿ ಪ್ರವಾಹದ ನಡುವೆ ಜೀವಗಳನ್ನು ಉಳಿಸಿದ ಕರ್ನಾಟಕದ ಇಂಜಿನಿಯರ್!ಕಳೆದ ವಾರಾಂತ್ಯದಲ್ಲಿ ಶಿಂಷಾ ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ತೊರೈಕಾಡನಹಳ್ಳಿ (ಟಿ.ಕೆ.ಹಳ್ಳಿ) ಪಂಪ್‌ಹೌಸ್‌ನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಅವರ ತಂಡ ಕೈಗೊಂಡ ತ್ವರಿತ ಮತ್ತು ನಿರ್ಣಾಯಕ ನಿರ್ಧಾರದಿಂದ ಹಲವಾರು ಜೀವಗಳು ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಉಪಕರಣಗಳು ಉಳಿದಿವೆ. |
![]() | ವಿಧಾನಸಭೆ ಅಧಿವೇಶನ: ಮಳೆ, ಬೆಂಗಳೂರು ಪ್ರವಾಹದ ಕುರಿತು 3 ದಿನ ಚರ್ಚೆರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಮತ್ತು ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಂಗಳವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ. |
![]() | ಮಹಾಮಳೆ: ನೀರು ಕಡಿಮೆಯಾದರೂ ಮಹದೇವಪುರ ನಿವಾಸಿಗಳಿಗೆ ಈಗ ಸೋಂಕಿನ ಭೀತಿ!ಮಹದೇವಪುರದಲ್ಲಿ ದಾಖಲೆ ಮಳೆ ಸುರಿದು ಹಲವು ಮನೆಗಳಿಗೆ ನೀರು ನುಗ್ಗಿದ್ದು, ಇದೀಗ ಕಲುಷಿತಗೊಂಡಿರುವ ಬೆಳ್ಳಂದೂರು ಕೆರೆಯ ಚರಂಡಿ ನೀರು ಹಾಗೂ ಚರಂಡಿಗಳ ಕೊಳಚೆಯಿಂದ ಹೊಸ ಸೋಂಕು ಹರಡುವ ಭೀತಿ ಇಲ್ಲಿನ ನಿವಾಸಿಗಳಿಗೆ ಎದುರಾಗಿದೆ. |
![]() | ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯಿಂದಲೇ ಬೆಂಗಳೂರು ಪ್ರವಾಹ!!ಭಾರಿ ಮಳೆ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಭಾಗಗಳನ್ನು ನೀರಿನಲ್ಲಿ ಮುಳುಗಿಸಿದ್ದು, ಇದಕ್ಕೆ ಅಧಿಕಾರಿಗಳು ಮತ್ತು ಸರ್ಕಾರದ ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯೇ ಕಾರಣ ಎಂದು ಹೇಳಲಾಗಿದೆ. |