• Tag results for FOREIGNERS

ವೀಸಾ ಅವಧಿ ಮುಗಿದರೂ 3.93 ಲಕ್ಷಕ್ಕೂ ಹೆಚ್ಚು ವಿದೇಶಿಗರು ಭಾರತದಲ್ಲಿ ಉಳಿದಿದ್ದಾರೆ: ಕೇಂದ್ರ ಸರ್ಕಾರ

ವೀಸಾ ಅವಧಿ ಮುಕ್ತಾಯವಾಗಿದ್ದರೂ ಸುಮಾರು 3.93 ಲಕ್ಷಕ್ಕೂ ಹೆಚ್ಚು ವಿದೇಶಿಗರು ತಮ್ಮ ತವರಿಗೆ ತೆರಳದೇ ಭಾರತದಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

published on : 5th April 2022

ರಾಜ್ಯದಲ್ಲಿ ಅಕ್ರಮವಾಗಿ ವಿದೇಶಿಗರ ವಾಸ: ಸರ್ವೇ ನಡೆಸಿ ವರದಿ ನೀಡಲು ಪೊಲೀಸ್ ಠಾಣೆಗಳಿಗೆ ಸರ್ಕಾರ ನಿರ್ದೇಶನ

 ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿಗರ ಬಗ್ಗೆ ಸರ್ವೇ ನಡೆಸಿ ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯದಲ್ಲಿನ ಪೊಲೀಸ್ ಠಾಣೆಗಳಿಗೆ ರಾಜ್ಯ ಸರ್ಕಾರ ನಿರ್ದೇಶಿಸಿದೆ. 

published on : 8th March 2022

ಉಕ್ರೇನ್ ತೊರೆದ ವಿದೇಶಿಯರಿಂದ ಸ್ಥಳಾಂತರ ಕಾರ್ಯಾಚರಣೆಗೆ ನೆರವು

ಉಕ್ರೇನ್ ನಿಂದ ಪೊಲೆಂಡ್ ಮತ್ತು ರೊಮೇನಿಯಾ ದೇಶದ ಗಡಿ ತಲುಪುದು ಪ್ರಯಾಸದಾಯಕ ಪ್ರಕ್ರಿಯೆ.

published on : 6th March 2022

ಅಕ್ರಮ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಪಡೆ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಅಕ್ರಮ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

published on : 17th September 2021

ಅಕ್ರಮ ವಿದೇಶಿಗರ ಮೇಲೆ ನಿಗಾ ಇಡಿ: ಪೊಲೀಸರಿಗೆ ಗೃಹ ಸಚಿವ ಆರಗ ಸೂಚನೆ

ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗುರುತಿಸಿ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಈ ಮೂಲಕ ಅಕ್ರಮ, ದೇಶದ್ರೋಹ ಹಾಗೂ ಸಮಾಜ ವಿರೋಧಿ ಕೃತ್ಯಗಳು ನ ಡೆಯದಂತೆ ತಡೆಯಬೇಕು ಎಂದು ರಾಜ್ಯ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

published on : 7th September 2021

ರಾಜ್ಯ ಸರ್ಕಾರದಿಂದ ವೀಸಾ ಅವಧಿ ಮುಗಿದ ವಿದೇಶಿಗರ ಸರ್ವೆ

ಅಫ್ಘಾನ್ ರಾಜಕೀಯ ಬೆಳವಣಿಗೆಯಿಂದಾಗಿ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ ವೀಸಾ ಅವಧಿ ಮುಗಿದರೂ ಅನಧಿಕೃತವಾಗಿ ವಾಸಿಸುತ್ತಿರುವ ವಿದೇಶಿಗರ ಸಂಪೂರ್ಣ ಮಾಹಿತಿ ಕಲೆ ಹಾಕಲು ಸರ್ವೆಗೆ ಮುಂದಾಗಿದೆ.

published on : 6th September 2021

ಬೆಂಗಳೂರು: ಸಿಸಿಬಿ ಪೊಲೀಸರಿಂದ 38 ಅಕ್ರಮ ವಲಸಿಗರು ವಶಕ್ಕೆ, ಮಾದಕ ವಸ್ತುಗಳು ಜಪ್ತಿ

ಮಾದಕವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಸಿಸಿಬಿ ಪೊಲೀಸರು, ಗುರುವಾರ ಬೆಳಿಗ್ಗೆ ನಗರದಲ್ಲಿ ನೆಲೆಸಿರುವ 60 ವಿದೇಶಿ ಪ್ರಜೆಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. 

published on : 16th July 2021

ದಾವಣಗೆರೆ: ಜಿಲ್ಲೆಗೆ ಬರುವ ವಿದೇಶಿಯರಿಗೆ 'ಡೆಲ್ಟಾ ಪ್ಲಸ್' ರೂಪಾಂತರಿ ವೈರಸ್ ಪರೀಕ್ಷೆ!

ದಾವಣಗೆರೆಗೆ ಬರುವ ಪ್ರತೀ ವಿದೇಶಿಯರನ್ನು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಹಾಗೂ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.​ಡಿ. ರಾಘವನ್ ಅವರು ಹೇಳಿದ್ದಾರೆ. 

published on : 23rd June 2021

ಗೋಕರ್ಣದಲ್ಲಿ ಸಿಲುಕಿದ ವಿದೇಶಿ ಪ್ರಜೆಗಳು: ಕೊರೋನಾ ಲಸಿಕೆ ನೀಡುವಂತೆ ಸರ್ಕಾರಕ್ಕೆ ಮೊರೆ!

ಕೊರೋನಾ ಪರಿಸ್ಥಿತಿಯಿಂದಾಗಿ ಗೋಕರ್ಣದಲ್ಲಿ ಸಿಲುಕಿಕೊಂಡಿರುವ ವಿದೇಶಿ ಪ್ರಜೆಗಳು ತಮಗೂ ಕೊರೋನಾ ಲಸಿಕೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಇದಕ್ಕೆ ಸರ್ಕಾರ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ. 

published on : 27th April 2021

ರಾಶಿ ಭವಿಷ್ಯ