- Tag results for FOUND
![]() | ಮಾನಸಿಕ ಆರೋಗ್ಯ ಕುರಿತ ಸ್ಟಾರ್ಟಪ್ ಪ್ರಸ್ತುತಪಡಿಸಿದ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ!ಸಿಲಿಕಾನ್ ಸಿಟಿ ಬೆಂಗಳೂರಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ರಾಶಿ ಅಗರ್ವಾಲ್ (20 ವರ್ಷ) ಅವರು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಇತರರೊಂದಿಗೆ ಸಂವಹನ ನಡೆಸಲು ಸ್ಟಾರ್ಟಪ್ ವೇದಿಕೆ ಪ್ರಸ್ತುತಪಡಿಸಿದ್ದಾರೆ. |
![]() | ಬೆಳಗಾವಿ: ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆಬುಧವಾರ ಸಂಜೆ ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. |
![]() | ಬೆಂಗಳೂರು: ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ; ಮೂವರ ಬಂಧನಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಇರಿಸಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ರಾಜ್ಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಐವರ ಹುಡುಕಾಟ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಲಾಲೂ ಕುಟುಂಬದ ಮೇಲೆ ಇಡಿ ದಾಳಿ: 1 ಕೋಟಿ ರೂ. ನಗದು ವಶ, 600 ಕೋಟಿ ರೂ. ಮೊತ್ತದ ಲೆಕ್ಕವಿಲ್ಲದ ಆದಾಯ ಪತ್ತೆ!ಉದ್ಯೋಗಕ್ಕಾಗಿ ಭೂ ಹಗರಣ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಮೇಲೆ ದಾಳಿ ನಡೆಸಿದ ನಂತರ 1 ಕೋಟಿ ರೂ. ನಗದು ಮತ್ತು 1900 ಅಮೆರಿಕನ್ ಡಾಲರ್ ವಿದೇಶಿ ಕರೆನ್ಸಿ, 1.5 ಕೆಜಿಗೂ ಹೆಚ್ಚಿನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶನಿವಾರ ಹೇಳಿದೆ. |
![]() | 20 ನೇ ಮಹಡಿಯಿಂದ ಬಿದ್ದು ಓಯೋ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!ಓಯೋ ರೂಮ್ಸ್ ನ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ರಮೇಶ್ ಅಗರ್ವಾಲ್ ಅವರ ತಂದೆ 20 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. |
![]() | ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರ, ಕೊಲೆ ಆರೋಪಉತ್ತರ ಪ್ರದೇಶದ ತಿರ್ವಾದಲ್ಲಿ ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಹಾಸನ ವಿಮಾನ ನಿಲ್ದಾಣ ಯೋಜನೆಗೆ ಶಂಕುಸ್ಥಾಪನೆಗೆ 2ನೇ ಬಾರಿ ಎಚ್.ಡಿ.ರೇವಣ್ಣ ವಿರೋಧಮಾರ್ಚ್ 13 ರಂದು ಹಾಸನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗಾಗಿ ಹಾಸನಕ್ಕೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವಮಾನ ಎದುರಿಸುವ ಸಾಧ್ಯತೆ ಇದೆ. |
![]() | ಕಾರವಾರ: ಬೃಹತ್ ಗಾತ್ರದ ಹಸಿರು ಆಮೆ ಶವ ಪತ್ತೆಕಾರವಾರದ ಕಾಳಿ ಅಳಿವೆ ದಂಡೆಯಲ್ಲಿ ಬೃಹತ್ ಗಾತ್ರದ ಹಸಿರು ಆಮೆಯ ಶವವೊಂದು ದಡದಲ್ಲಿ ಪತ್ತೆಯಾಗಿದೆ. |
![]() | ತೆಲಂಗಾಣ: ಕಾಲೇಜಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. |
![]() | ರಶ್ದಿ ಮೇಲೆ ದಾಳಿ ಮಾಡಿದವನಿಗೆ ಇರಾನಿಯನ್ ಫೌಂಡೇಷನ್ ನಿಂದ ಕೃಷಿ ಭೂಮಿ ಉಡುಗೊರೆ!ಲೇಖಕ ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಭಯೋತ್ಪಾದಕನಿಗೆ ಇರಾನಿಯನ್ ಫೌಂಡೇಶನ್ 1,000 ಸ್ಕ್ವೇರ್ ಮೀಟರ್ ನಷ್ಟು ಕೃಷಿ ಭೂಮಿಯ ಉಡುಗೊರೆಯನ್ನು ಘೋಷಿಸಿದೆ. |
![]() | ಕಾಶ್ಮೀರದಲ್ಲಿ ಉಕ್ಕಿನ ಸ್ಥಾವರ ನಿರ್ಮಾಣಕ್ಕೆ JSW ಸ್ಟೀಲ್ ಶಂಕುಸ್ಥಾಪನೆಪ್ರಮುಖ ಬೆಳವಣಿಗೆಯಲ್ಲಿ, ಭಯೋತ್ಪಾದನೆ ಪೀಡಿತ ಕಾಶ್ಮೀರದಲ್ಲಿ ಖಾಸಗಿ ಹೂಡಿಕೆಯನ್ನು ಆರಂಭಿಸಿರುವ ಸಜ್ಜನ್ ಜಿಂದಾಲ್ ನೇತೃತ್ವದ ಜೆಎಸ್‌ಡಬ್ಲ್ಯೂ ಸ್ಟೀಲ್ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಉಕ್ಕಿನ ಸ್ಥಾವರಕ್ಕೆ... |
![]() | ತುಮಕೂರು: ಗಂಡು ಹುಲಿ ಮೃತದೇಹ ಪತ್ತೆ, ಬೇರೆಡೆ ಕೊಂದು ಇಲ್ಲಿ ಹಾಕಿರುವ ಶಂಕೆ, ಪೊಲೀಸ್ ತನಿಖೆತುಮಕೂರಿನಲ್ಲಿ ಮೊದಲ ಪ್ರಕರಣ ಎಂಬಂತೆ ಗಂಡು ಹುಲಿ ಸತ್ತಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಎದುರಾಗಿದೆ. |
![]() | ಟರ್ಕಿ ಭೂಕಂಪ: ಅವಶೇಷಗಳಡಿ ಸಿಲುಕಿದ್ದ ಬೆಂಗಳೂರು ಮೂಲದ ಟೆಕಿ ಮೃತದೇಹ ಪತ್ತೆಶತಮಾನದಲ್ಲಿಯೇ ಅತ್ಯಂತ ಭೀಕರವಾದ ವಿನಾಶಕಾರಿ ಭೂಕಂಪದಿಂದ ಟರ್ಕಿ ಹಾಗೂ ಸಿರಿಯಾ ನಲುಗಿದ್ದು, ಅಪಾರ ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. |
![]() | ಕರ್ನಾಟಕ ಸರ್ಕಾರದಿಂದ ಯಾವುದೇ ಹಣ, ಜಮೀನು ಪಡೆದಿಲ್ಲ: ಇಶಾ ಫೌಂಡೇಶನ್ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತನ್ನ ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ಯಾವುದೇ ಹಣ ಅಥವಾ ಭೂಮಿಯನ್ನು ಪಡೆದಿಲ್ಲ ಎಂದು ಇಶಾ ಫೌಂಡೇಶನ್ ಸೋಮವಾರ ಸ್ಪಷ್ಟಪಡಿಸಿದೆ. |
![]() | ಬೆಂಗಳೂರು: ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ; ಪ್ರಿಯತಮೆಯ ಚಿಕ್ಕಪ್ಪ ಸೇರಿ ನಾಲ್ವರ ಬಂಧನತಾನು ಮದುವೆ ಮಾಡಿಕೊಳ್ಳಬೇಕಿದ್ದ ಅತ್ತೆ ಮಗಳ ಜತೆ ಮೊಬೈಲ್‌ನಲ್ಲಿ ಚಾಟಿಂಗ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಸ್ನೇಹಿತನನ್ನು ಅಪಹರಿಸಿ ಹತ್ಯೆ ಮಾಡಿದ್ದ ಮೃತನ ಗೆಳತಿಯ ಸೋದರ ಸಂಬಂಧಿ ಸೇರಿದಂತೆ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. |