- Tag results for FSL
![]() | ಹುಬ್ಬಳ್ಳಿ: ಬಾಲಕನೊಬ್ಬ ಪ್ರಧಾನಿ ಮೋದಿಗೆ ಹಾಕಿದ ಹಾರವನ್ನು ಪರೀಕ್ಷೆಗಾಗಿ ಎಫ್ಎಸ್ಎಲ್‌ಗೆ ರವಾನೆನಿಯಮಾವಳಿ ಪ್ರಕಾರ, ವಿವರವಾದ ವಿಶ್ಲೇಷಣೆಗಾಗಿ ಹಾರವನ್ನು ಎಫ್‌ಎಸ್‌ಎಲ್ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಆದರೆ, ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ಹುಬ್ಬಳ್ಳಿಯ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮತ್ತು ಮೋದಿ ಜೊತೆಗಿದ್ದ ಎಸ್‌ಪಿಜಿ ತಂಡಕ್ಕೆ ವರದಿ ಸಲ್ಲಿಸಲಾಗಿದೆ. |
![]() | ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ. |
![]() | ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ಅಗತ್ಯವಿಲ್ಲ, ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರ ಅನುಮತಿ: ಆರಗ ಜ್ಞಾನೇಂದ್ರರಾಜ್ಯದಲ್ಲಿ ಮೊಟ್ಟಮೊದಲ ಅಂತಾರಾಷ್ಟ್ರೀಯ ಮಟ್ಟದ ವಿಧಿವಿಜ್ಞಾನ ಪ್ರಯೋಗಾಲಯ(FSL) ತಲೆಯೆತ್ತಲಿದೆ. ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಸಂಬಂಧಪಟ್ಟ ಅನುಮತಿ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಚಿತ್ರದುರ್ಗದಲ್ಲಿ ತಿಳಿಸಿದ್ದಾರೆ. |
![]() | ಚಂದ್ರಶೇಖರ್ ಸಾವು ಪ್ರಕರಣ: 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷಾ ವರದಿ ನಮ್ಮ ಕೈ ಸೇರಲಿದೆ: ಎಡಿಜಿಪಿಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಮರಣೋತ್ತರ ಪರೀಕ್ಷಾ ವರದಿ ಒಂದೆರೆಡು ದಿನಗಳಲ್ಲಿ ನಮ್ಮ ಕೈಸೇರಲಿದೆ, ನಂತರ ತನಿಖೆ ತೀವ್ರಗೊಳಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ. |
![]() | ಶೀಘ್ರದಲ್ಲೇ ರಾಜ್ಯದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿವಿ ಸ್ಥಾಪನೆ: ಆರಗ ಜ್ಞಾನೇಂದ್ರಇಡೀ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿಶ್ವ ವಿದ್ಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. |
![]() | ಬೆಂಗಳೂರು: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಸಿಐಡಿ, ಎಫ್ ಎಸ್ ಎಲ್ ಗೆ 'ಅಧಿಕೃತವಲ್ಲದ' ಭೇಟಿಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮಂಗಳವಾರ ನಗರದ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೇಂದ್ರ ಕಚೇರಿ ಹಾಗೂ ಮಡಿವಾಳದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೇಟಿ ನೀಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಅಜಯ್ ಭಲ್ಲಾ ಬೆಂಗಳೂರಿಗೆ ಆಗಮಿಸಿದ್ದರು. |