- Tag results for Facebook account
![]() | ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಫೇಸ್ ಬುಕ್ ಖಾತೆ ಕಿಡಿಗೇಳಿಗಳಿಂದ ದುರ್ಬಳಕೆ!ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ. |
![]() | ನಕಲಿ ಫೇಸ್ಬುಕ್ ಖಾತೆ: ಸಿಐಡಿ ಸೈಬರ್ ಠಾಣೆಗೆ ಬಾನೂತ್ ದೂರುಐಪಿಎಸ್ ಅಧಿಕಾರಿ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿರುವುದು ವರದಿ ಆಗಿದೆ. |