- Tag results for Facebook post
![]() | ಇಸ್ಲಾಮ್ ಜಗತ್ತಿಗೆ ಅಂಟಿದ ಶಾಪ!: ಅನಂತ್ ಕುಮಾರ್ ಹೆಗ್ಡೆ ಫೇಸ್ ಬುಕ್ ಪೋಸ್ಟ್ಪೇಜಾವರ ಮಠದ ಶ್ರೀಗಳನ್ನು ಮುಸ್ಲಿಂ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಬರೆದಿರುವ ಫೇಸ್ ಬುಕ್ ಪೋಸ್ಟ್ ವಿವಾದಕ್ಕೆ ಕಾರಣವಾಗಿದೆ. |
![]() | ಫೇಸ್ ಬುಕ್ ಪೋಸ್ಟ್ ವಿಚಾರವಾಗಿ ಹತ್ಯೆ: ಮುಸ್ಲಿಂ ಧರ್ಮ ಗುರು ಬಂಧನಫೇಸ್ ಬುಕ್ ನಲ್ಲಿ ತಮ್ಮ ಧಾರ್ಮಿಕ ನಂಬಿಕೆಗಳಿಗೆ ನೋವುಂಟಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೋರ್ವನ ಹತ್ಯೆ ನಡೆದಿದ್ದ ಪ್ರಕರಣದಲ್ಲಿ ಗುಜರಾತ್ ನ ಎಟಿಎಸ್ ಅಧಿಕಾರಿಗಳು ಮುಸ್ಲಿಂ ಧರ್ಮಗುರುವನ್ನು ಬಂಧಿಸಿದ್ದಾರೆ. |
![]() | ಜನರಲ್ ರಾವತ್, ಅಜಿತ್ ದೋವಲ್ ವಿರುದ್ಧ ಫೇಸ್ ಬುಕ್ ಫೋಸ್ಟ್: ಮಂಗಳೂರಿನಲ್ಲಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲುದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಫೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಮಂಗಳೂರು ನಗರ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. |
![]() | ನಕಲಿ ಫೇಸ್ಬುಕ್ ಪೋಸ್ಟ್ ಸಂಬಂಧ ಸೌದಿಯಲ್ಲಿ ಜೈಲು ಸೇರಿದ್ದ ಕರ್ನಾಟಕದ ವ್ಯಕ್ತಿ ತವರಿಗೆ ವಾಪಸ್ನಕಲಿ ಫೇಸ್ ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಾಗಿ 19 ತಿಂಗಳ ನಂತರ ಜೈಲಿನಿಂದ ಬಿಡುಗಡೆಗೊಂಡ ಉಡುಪಿ ಜಿಲ್ಲೆಯ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್ ಬಂಗೇರ... |
![]() | ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ವಿರುದ್ಧ ಪೋಸ್ಟ್: ಸಚಿವ ಸೋಮಶೇಖರ್ ಆಪ್ತ ಸಹಾಯಕನಿಂದ ದೂರು ದಾಖಲುಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ಹಾಗೂ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ನಡೆದಿದ್ದು, ಈ ಕುರಿತು ಸಚಿವರ ಆಪ್ತ ಸಹಾಯಕ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. |