- Tag results for Fadnavis
![]() | ಮಹಾ ವಿಕಾಸ ಅಘಾಡಿಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಬಿಜೆಪಿ ವಿಫಲ: ಫಡ್ನವಿಸ್ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ(ಎಂವಿಎ)ಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಪಕ್ಷ ವಿಫಲವಾಗಿದೆ. |
![]() | 'ಅಖಂಡ ಭಾರತ'ದಲ್ಲಿ ನಮಗೆ ನಂಬಿಕೆ ಇದೆ, ಮುಂದೊಂದು ದಿನ ಕರಾಚಿ ಭಾರತದ ಭಾಗವಾಗಲಿದೆ: ದೇವೇಂದ್ರ ಫಡ್ನವಿಸ್‘ಅಖಂಡ ಭಾರತ’ದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ, ಮುಂದೆ ಒಂದಲ್ಲ ಒಂದು ದಿನ ನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು. |
![]() | ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಕೊರೋನಾಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಐಸೋಲೇಷನ್ ನಲ್ಲಿದ್ದಾರೆ. |
![]() | ಮಹಾ ಬೆಳವಣಿಗೆ: ಫಡ್ನವಿಸ್-ರೌತ್ ಭೇಟಿ ಬಳಿಕ ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಪವಾರ್!ಮಹಾರಾಷ್ಟ್ರದಲ್ಲಿ ಸೆ.27 ರಂದು ಸರಣಿ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್- ಶಿವಸೇನೆಯ ವಕ್ತಾರ ಸಂಜಯ್ ರೌತ್ ಭೇಟಿಯ ಬೆನ್ನಲ್ಲೇ ಎನ್ ಸಿಪಿ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. |
![]() | 'ಮಹಾ' ಮಾಜಿ ಸಿಎಂ ಫಡ್ನವೀಸ್ ಜೊತೆ ಭೇಟಿ: ಊಹಾಪೋಹ ಹಿನ್ನೆಲೆ ನಾವೇನು ಶತ್ರುಗಳಲ್ಲ ಎಂದು ರಾವತ್ ಸ್ಪಷ್ಟನೆನನ್ನ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಡುವೆ ಸಿದ್ಧಾಂತಗಳ ಕುರಿತು ಭಿನ್ನತೆಗಳಿರಬಹುದು. ಆದರೆ, ನಾವಿಬ್ಬರು ಶತ್ರುಗಳಲ್ಲ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ. |
![]() | ಸ್ಟಾರ್ ಹೋಟೆಲ್ ನಲ್ಲಿ ಫಡ್ನವೀಸ್ -ರಾವತ್ ಭೇಟಿ: ಗರಿಗೆದರಿದ ಕುತೂಹಲ; ಬಿಜೆಪಿ ಸ್ಪಷ್ಟನೆಮುಂಬಯಿಯ ಪ್ರತಿಷ್ಠಿತ ಸ್ಟಾರ್ ಹೋಟೆಲ್ನಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ರಾಜ್ಯಸಭಾ ಸಂಸದ ಸಂಜಯ್ ರಾವತ್ ಪರಸ್ಪರ ಭೇಟಿಯಾಗಿ ಚರ್ಚೆ ನಡೆಸಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. |
![]() | ದೆಹಲಿಯಲ್ಲಿ ದೇವೇಂದ್ರ ಫಡ್ನವೀಸ್- ರಮೇಶ್ ಜಾರಕಿಹೊಳಿ ನಡುವೆ ಮಹತ್ವದ ಮಾತುಕತೆಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡ ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮಧ್ಯೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ. |
![]() | 'ಸುಪ್ರೀಂ' ಆದೇಶ ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಬಲಗೊಳಿಸಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ: ಫಡ್ನವೀಸ್ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಸಿಬಿಐ ತನಿಖೆ ಆದೇಸ ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಗೊಳ್ಳುವಂತೆ ಮಾಡಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಹಾರಾಷ್ಟ್ರ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು... |
![]() | ವಿವಾದದ ಕಿಡಿ ಹೊತ್ತಿಸಿತು ಸುಶಾಂತ್ ಕುರಿತ ಅಮೃತಾ ಫಡ್ನವೀಸ್ ಟ್ವೀಟ್!ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ತನಿಖೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರ ಬಗ್ಗೆ ಅಮೃತಾ ಫಡ್ನವೀಸ್ ಮಾಡಿರುವ ಟ್ವೀಟ್ ಈಗ ವಿವಾದಕ್ಕೆ ಗುರಿಯಾಗಿದೆ. |
![]() | ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಉತ್ತಮ ಕೆಲಸ ಮಾಡುತ್ತಿದ್ದಾರೆ:ಶಿವಸೇನೆಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ಹೊಗಳಿರುವ ಶಿವಸೇನೆ, ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದೆ. |
![]() | ಇಂದಿರಾ ಗಾಂಧಿ, ವಾಜಪೇಯಿಯಂಥ ಬಲಿಷ್ಠ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು: ಶರದ್ ಪವಾರ್ರಾಜಕಾರಣಿಗಳು ಮತದಾರರನ್ನು ಲಘುವಾಗಿ ಪರಿಗಣಿಸಬಾರದು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿಯಂತಹ ಬಲಿಷ್ಠ ರಾಜಕೀಯ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷ ಶರದ್ ಪವಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ. |