- Tag results for Fall
![]() | ಆಗ್ರಾ: ವೇದಿಕೆಯ ಮೇಲೆ ಕಬ್ಬಿಣದ ಮಾಸ್ಟ್ ಕುಸಿದು ಬಿದ್ದು ಓರ್ವ ಸಾವು, ಕೇಂದ್ರ ಸಚಿವರು ಜಸ್ಟ್ ಬಚಾವ್ಆಗ್ರಾದಲ್ಲಿ ಕಾರ್ಯಕ್ರಮವೊಂದರಲ್ಲಿ ವೇದಿಕೆಯ ಮೇಲೆ ದೀಪಗಳನ್ನು ಅಳವಡಿಸಿದ್ದ ಕಬ್ಬಿಣದ ಮಾಸ್ಟ್ ಕುಸಿದು ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ... |
![]() | ಜೈಲಿನಲ್ಲಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಕಠಿಣ ಕೈದಿಗಳ ವರ್ಗಕ್ಕೆ ಬರಲ್ಲ: ಹೈಕೋರ್ಟ್ಜೈಲಿನಲ್ಲಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು “ಕಠಿಣ ಕೈದಿಗಳ” ವರ್ಗಕ್ಕೆ ಬರುವುದಿಲ್ಲ. ಹೀಗಾಗಿ ಅವರನ್ನು ಪೆರೋಲ್ ಅಥವಾ ಫರ್ಲೋ ಮೇಲೆ ಬಿಡುಗಡೆ ಮಾಡಬಹುದು... |
![]() | ಬಾಗಲಕೋಟೆ: ಉರುಸ್ ವೇಳೆ ಆಹಾರ ಸೇವಿಸಿ 22 ಮಕ್ಕಳು ಸೇರಿದಂತೆ 48 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲುಬಾಗಲಕೋಟೆ ತಾಲ್ಲೂಕಿನ ದೊಮನಲ್ ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವಿಸಿ 22 ಮಕ್ಕಳು ಸೇರಿದಂತೆ ಕನಿಷ್ಠ 48 ಮಂದಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. |
![]() | ಮಾರ್ಗ ಮಧ್ಯದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕ, ಭುವನೇಶ್ವರದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್!ಬೆಂಗಳೂರಿನಿಂದ ಕೋಲ್ಕತ್ತಾ ಕಡೆಗೆ ಭಾನುವಾರ ಹೊರಟ್ಟಿದ್ದ ಏರ್ ಏಷ್ಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮಾರ್ಗ ಮಧ್ಯದಲ್ಲಿ ಹಠಾತ್ತನೇ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಬಿಜು ಪಾಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್ ಆಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ರಾಮನಗರ: ಚುಂಚಿ ಫಾಲ್ಸ್ ನಲ್ಲಿ ಮುಳುಗಿ ಪದವಿ ವಿದ್ಯಾರ್ಥಿ ಸಾವುಕನಕಪುರ ತಾಲೂಕಿನ ಪ್ರವಾಸಿ ತಾಣ ಚುಂಚಿ ಫಾಲ್ಸ್ಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಸೌರ ಬಿರುಗಾಳಿ ಎಫೆಕ್ಟ್: ಕಕ್ಷೆಯಿಂದ ಹೊರಬೀಳುತ್ತಿರುವ ಸ್ಪೇಸ್ ಎಕ್ಸ್ ಉಪಗ್ರಹಗಳುಕಳೆದ ವಾರ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸ್ಪೇಸ್ ಎಕ್ಸ್ ಅಂತರಿಕ್ಷಕ್ಕೆ 49 ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಅವುಗಳಲ್ಲಿ... |
![]() | ಬೆಂಗಳೂರಿನಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.3.5ಕ್ಕೆ ಇಳಿಕೆಬೆಂಗಳೂರು ನಗರದಲ್ಲಿ ಕೋವಿಡ್-19 ದೈನಂದಿನ ಪಾಸಿಟಿವಿಟಿ ದರದಲ್ಲಿ ಶೇ. 3.55 ರಷ್ಟು ಇಳಿಕೆಯಾಗಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಬುಧವಾರ ರಾಜ್ಯದಲ್ಲಿ 5,339, ಬೆಂಗಳೂರಿನಲ್ಲಿ 2,161 ಹೊಸ ಪ್ರಕರಣ ವರದಿಯಾಗಿದೆ. |
![]() | ಷೇರು ಮಾರುಕಟ್ಟೆಯಲ್ಲಿ ಜೊಮ್ಯಾಟೋ ಶೇ.19 ರಷ್ಟು ಕುಸಿತ; 100 ರೂಪಾಯಿಗಿಂತಲೂ ಕಡಿಮೆಷೇರು ಮಾರುಕಟ್ಟೆ ಕುಸಿತದಲ್ಲಿ ಪೇಟಿಯೆಂ ಬಳಿಕ ಈಗ ಜೊಮ್ಯಾಟೋ ಸರದಿ, ಜ.24 ರಂದು ಆರಂಭಗೊಂಡ ಷೇರು ಮಾರುಕಟ್ಟೆಯಲ್ಲಿ ಜೊಮ್ಯಾಟೋ ಷೇರುಗಳು ಶೇ.19 ರಷ್ಟು ಕುಸಿತ ಕಂಡಿದ್ದು, ಬಿಎಸ್ಇಯಲ್ಲಿ 92.25 ರೂಪಾಯಿಗಳಿಗೆ ಕುಸಿದಿದೆ. |
![]() | ಭೀಕರ ವಿಡಿಯೋ: ಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ಬಿದ್ದ ಬೃಹತ್ ಬಂಡೆ, 7 ಸಾವು, 20 ಮಂದಿ ನಾಪತ್ತೆಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ದೈತ್ಯಾಕಾರದ ಬೃಹತ್ ಬಂಡೆಯೊಂದು ಉರುಳಿದ್ದು, 2 ಬೋಟ್ ಗಳಲ್ಲಿದ್ದ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ. |
![]() | ಜೋಗ್ ಫಾಲ್ಸ್ ನಲ್ಲಿ ರೋಪ್ ವೇ, ಸ್ಟಾರ್ ಹೊಟೇಲ್ ನಿರ್ಮಾಣಕ್ಕೆ ಸಂಪುಟ ಅನುಮೋದನೆ: ಪರಿಸರವಾದಿಗಳು, ಅರಣ್ಯಾಧಿಕಾರಿಗಳ ಆತಂಕಕರ್ನಾಟಕದ ಖ್ಯಾತ ಪ್ರವಾಸಿ ತಾಣ ಶಿವಮೊಗ್ಗ ಜಿಲ್ಲೆಯ ಜೋಗ್ ಫಾಲ್ಸ್ನಲ್ಲಿ ರೋಪ್ವೇ ಮತ್ತು ಪಂಚತಾರಾ ಹೋಟೆಲ್ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ ನಂತರ, ಪರಿಸರವಾದಿಗಳು ಮತ್ತು ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. |
![]() | ಹಾವೇರಿ: ಸತ್ತ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 80 ಶಾಲಾ ಮಕ್ಕಳು ಅಸ್ವಸ್ಥಸತ್ತ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪ್ರಾಥಮಿಕ ಶಾಲೆಯ ಸುಮಾರು 80 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. |
![]() | ಕಾಶ್ಮೀರ: ಶ್ರೀನಗರದಲ್ಲಿ ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ, ಓರ್ವ ನಾಗರಿಕ ಬಲಿಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಸಂಜೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್(ಎಎಸ್ಐ) ಮತ್ತು ಒಬ್ಬ ನಾಗರಿಕ ಮೃತಪಟ್ಟಿದ್ದಾರೆ. |
![]() | ರಾಜ್ಯಪಾಲ ಗೆಹ್ಲೋಟ್ ನಿರ್ಗಮನದ ಬಳಿಕ ಧುಮ್ಮಿಕ್ಕಿ ಹರಿದ ಜೋಗ ಜಲಪಾತ!ಕೆಪಿಸಿಎಲ್ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಭೋರ್ಗರೆಯುವ ಜೋಗ ಜಲಾಪಾತ ನೋಡಲು ಹೋದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ನಿರಾಸೆಯಾಗುವಂತಾಗಿದೆ. |
![]() | ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ತಿಳಿಸಿದೆ. |
![]() | ಎರಡನೇ ಬಾರಿ ಪೇಟಿಎಂ ಷೇರುಗಳು ತೀವ್ರ ಕುಸಿತ, ಹೂಡಿಕೆದಾರರಿಗೆ 55 ಸಾವಿರ ಕೋಟಿ ರೂಪಾಯಿ ನಷ್ಟ!ಸೋಮವಾರದಂದು (ನ.22) ರಂದು ಪೇಟಿಎಂ ಷೇರುಗಳು ಎರಡನೇ ಬಾರಿಗೆ ತೀವ್ರ ಕುಸಿತ ಕಂಡಿದ್ದು, ಎರಡು ಸೆಷನ್ ಗಳಲ್ಲಿ ಹೂಡಿಕೆದಾರರಿಗೆ ಒಟ್ಟು 55,000 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. |