- Tag results for Fall ill
![]() | ಮಧ್ಯ ಪ್ರದೇಶ: ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಕನಿಷ್ಠ 100 ವಿದ್ಯಾರ್ಥಿಗಳು ಅಸ್ವಸ್ಥ; ವಿಷಾಹಾರ ಸೇವನೆ ಶಂಕೆತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಸುಮಾರು 100 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲುತುಮಕೂರು ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. |
![]() | ವಿಜಯನಗರ: ಹಾಸ್ಟೆಲ್‌ನಲ್ಲಿ ಚಿಕನ್ ಸೇವಿಸಿದ 32 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲುಹಾಸ್ಟೆಲ್ನಲ್ಲಿ ಬುಧವಾರ ರಾತ್ರಿ ಚಿಕನ್ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. |
![]() | ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲುಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. |
![]() | ಸಕಲೇಶಪುರ: ಸೇನಾ ಕ್ಯಾಂಪ್‌ನಲ್ಲಿ ಊಟ ಸೇವಿಸಿ 42 ಸೈನಿಕರು ಅಸ್ವಸ್ಥ, ಆರೋಗ್ಯ ವಿಚಾರಿಸಿದ ಶಾಸಕ ಮಂಜು!ಮಧ್ಯಾಹ್ನದ ಊಟ ಸೇವಿಸಿದ ಬಳಿಕ 42 ಸೈನಿಕರು ಅಸ್ವಸ್ಥಗೊಂಡಿದ್ದು ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲುರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ತ್ರಿಪುರಾ: ವಿಷಕಾರಿ ಅಣಬೆ ಸೇವಿಸಿ ಮಗು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲುತ್ರಿಪುರಾದಲ್ಲಿ ಕಾಡು ವಿಷಕಾರಿ ಅಣಬೆಗಳನ್ನು ಸೇವಿಸಿದ ನಂತರ ಒಂದು ಮಗು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ ಐದು ಜನರು ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ಮದುವೆ ಊಟ ಸೇವಿಸಿದ 43 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲುಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ 43 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಕೇರಳ: ಚರ್ಚ್‌ನಲ್ಲಿ ಊಟ ಸೇವಿಸಿ 100ಕ್ಕೂ ಅಧಿಕ ಮಂದಿ ಅಸ್ವಸ್ಥ, ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವೆಭಾನುವಾರ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಶಂಕಿತ ವಿಷಾಹಾರ ಸೇವನೆ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕೀಜ್‌ವೈಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. |