- Tag results for Fall sick
![]() | ಶಿವಮೊಗ್ಗ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲುಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ಬಳಿಕ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಬೇಳೆ ಡಬ್ಬದಲ್ಲಿ ಹಾವು; ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವಾರು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲುಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಅಡುಗೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಛತ್ತೀಸ್ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥಛತ್ತೀಸ್ಗಢದ ಸೂರಜ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಬಾಗಲಕೋಟೆ: ಉರುಸ್ ವೇಳೆ ಆಹಾರ ಸೇವಿಸಿ 22 ಮಕ್ಕಳು ಸೇರಿದಂತೆ 48 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲುಬಾಗಲಕೋಟೆ ತಾಲ್ಲೂಕಿನ ದೊಮನಲ್ ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವಿಸಿ 22 ಮಕ್ಕಳು ಸೇರಿದಂತೆ ಕನಿಷ್ಠ 48 ಮಂದಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. |