• Tag results for Family

ಅಮೆರಿಕ: ಹಿಮದಲ್ಲಿ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಸಿಕ್ಕಿದ್ದ ನಾಲ್ವರು ಭಾರತೀಯರ ಮೃತದೇಹದ ಗುರುತು ಪತ್ತೆ

ನಾಲ್ವರ ಮೃತದೇಹಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು ಸಾವಿನ ಕಾರಣ ತಿಳಿದುಬಂದಿದೆ.

published on : 28th January 2022

ರಿಲಯನ್ಸ್ ಕುಟುಂಬದಲ್ಲಿ ಶೀಘ್ರದಲ್ಲೇ ರಾಯಲ್ ವೆಡ್ಡಿಂಗ್: ಅಂಬಾನಿ ಮನೆಯ ಸಮಾರಂಭಕ್ಕೆ ಬಾಲಿವುಡ್ ಸೆಲೆಬ್ರಿಟಿಗಳು!

ರಿಲಯನ್ಸ್ ಕುಟುಂಬದಲ್ಲಿ ಶೀಘ್ರದಲ್ಲೇ ಮತ್ತೊಂದು ರಾಯಲ್ ವೆಡ್ಡಿಂಗ್ ಕಾರ್ಯಕ್ರಮ ನಡೆಯಲಿದ್ದು, ಅನಿಲ್ ಅಂಬಾನಿಯವರ ಮಗ ಜೈ ಅನ್ಮೋಲ್ ಅಂಬಾನಿ ಮತ್ತು ಕ್ರಿಶಾ ಶಾ ಅವರ ವಿವಾಹಕ್ಕೆ ಸಿದ್ಧತೆಗಳು ಭರದಿಂದ ಸಾಗಿದೆ.

published on : 25th January 2022

ಬೀದಿಗೆ ಬಂತು ಆರ್.ಎಲ್ ಜಾಲಪ್ಪ ಕುಟುಂಬಸ್ಥರ ಜಗಳ: ಟ್ರಸ್ಟ್ ವಾರಸುದಾರಿಕೆಗಾಗಿ ಫೈಟ್; ಕಾಲೇಜು ಮುಂದೆ ಹೈಡ್ರಾಮಾ, ಲಾಠಿ ಚಾರ್ಜ್!

ಮಾಜಿ ಸಚಿವ ಆರ್.ಎಲ್. ಜಾಲಪ್ಪ ನಿಧನದ ನಂತರ ಕುಟುಂಬ ಕಲಹ ಜಗಜ್ಜಾಹೀರಾಗಿದೆ. ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಆಂತರಿಕ ಕಲಹ ಇದೀಗ ಬೀದಿಗೆ ಬಂದಿದೆ.

published on : 25th January 2022

ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಪಡೆಯಲು ಕುಟುಂಬ ಸದಸ್ಯರು, ಸಂಬಂಧಿಕರ ನಡುವೆ ಪೈಪೋಟಿ ತೀವ್ರ

ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಟಿಕೆಟ್ ಪಡೆಯುವುದಕ್ಕೆ ರಾಜಕಾರಣಿಗಳ ಕುಟುಂಬ ಸದಸ್ಯರಲ್ಲೇ ಪೈಪೋಟಿ ತೀವ್ರಗೊಳ್ಳುತ್ತಿದೆ.

published on : 24th January 2022

ಭರ್ಜರಿ ಊಟ: ಭಾವಿ ಅಳಿಯನಿಗೆ 365 ಬಗೆಯ ಭಕ್ಷ್ಯಗಳು; ಆಂಧ್ರ ಕುಟುಂಬದ ಅದ್ಧೂರಿ ಉಪಚಾರ

ಮದುವೆಗೂ ಮುನ್ನ ಹಬ್ಬ ಬಂದಿದ್ದರಿಂದ ಈ ವಿಶೇಷ ಏರ್ಪಾಟು ಮಾಡಲಾಗಿದೆ. ವಿವಾಹವು ಮಕರ ಸಂಕ್ರಾಂತಿ ಹಬ್ಬದ ನಂತರ ನೆರವೇರಲಿದೆ ಎನ್ನಲಾಗುತ್ತಿದೆ.

published on : 18th January 2022

ಕೌಟುಂಬಿಕ ಮನರಂಜನಾ ಚಿತ್ರದಲ್ಲಿ ಅನೀಶ್ ತೇಜೇಶ್ವರ್

ನಮ್ ಏರಿಯಾದಲ್ಲಿ ಒಂದು ದಿನ, ಪೊಲೀಸ್ ಕ್ವಾರ್ಟರ್ಸ್ ಹಾಗೂ 2021 ರಲ್ಲಿ ರಾಮಾರ್ಜುನ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಟ ಅನೀಶ್ ತೇಜೇಶ್ವರ್ ಹೊಸ ಪ್ರಾಜೆಕ್ಟ್ ಗಾಗಿ ಸಿದ್ಧತೆ ಆರಂಭಿಸಿದ್ದಾರೆ.

published on : 8th January 2022

ಗಾಯಕ ಸೋನು ನಿಗಮ್, ಪತ್ನಿ ಮಧುರಿಮಾ ಮತ್ತು ಪುತ್ರನಿಗೆ ಕೋವಿಡ್-19 ಪಾಸಿಟಿವ್

ಸಂಗೀತ ಮಾಂತ್ರಿಕ, ಗಾಯಕ ಸೋನು ನಿಗಮ್, ಅವರ ಪತ್ನಿ ಮಧುರಿಮಾ ಮತ್ತು ಪುತ್ರನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

published on : 5th January 2022

ಕೋವಿಡ್ 3 ನೇ ಅಲೆಯಿಂದ ಆರೋಗ್ಯ ಕ್ಷೇತ್ರದ ಮೇಲೆ ಒತ್ತಡ: ಕೊಯಂಬತ್ತೂರಿನಲ್ಲಿ ವೈದ್ಯಕೀಯ ಕುಟುಂಬದ ಎಲ್ಲರಿಗೂ ಸೋಂಕು ದೃಢ! 

ಕೋವಿಡ್-19 ಮೂರನೆ ಅಲೆಯ ಪರಿಣಾಮವಾಗಿ ದೇಶಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ಏರತೊಡಗಿದ್ದು, ಸಾವಿನ ಸಂಖ್ಯೆ, ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಈವರೆಗೂ ಸಮಸ್ಯೆಯಾಗಿ ಪರಿಣಮಿಸಿಲ್ಲ.

published on : 5th January 2022

ತಮಿಳುನಾಡು: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಒಂದೇ ಕುಟುಂಬದ ಮೂವರು ನೀರು ಪಾಲು

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಚೆಂಗಲ್ಪಟುವಿನ ಪಾಲಾರ್ ನದಿಯಲ್ಲಿ ಒಂದೇ ಕುಟುಂಬದ ಮೂವರು ಕೊಚ್ಚಿಕೊಂಡು ಹೋಗಿದ್ದು, ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ.

published on : 27th December 2021

ಅಂಟು ಜಾಡ್ಯವಾದ ಕುಟುಂಬ ರಾಜಕಾರಣ: ಪರಿಷತ್ ತುಂಬೆಲ್ಲಾ ಕರುಳ ಕುಡಿಗಳು; ಫ್ಯಾಮಿಲಿ ಪಾಲಿಟಿಕ್ಸ್ 'ಅಡ್ಡಾ' ಆಯ್ತು ಶಕ್ತಿಸೌಧ!

ದೇಶದ ರಾಜಕಾರಣದಲ್ಲಿ ಕಾಂಗ್ರೆಸ್‌ನ ನೆಹರೂ ಕುಟುಂಬ ಮತ್ತು ಜೆಡಿಎಸ್‌ನ ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ವಿರುದ್ಧ ಸದಾ ಕೌಟುಂಬಿಕ ರಾಜಕಾರಣದ ಆರೋಪ ಮಾಡಲಾಗುತ್ತದೆ.

published on : 17th December 2021

4 ಶಾಸನ ಸಭೆಯಲ್ಲೂ ಪಾದಾರ್ಪಣೆ ಮಾಡಿದ ಗೌಡರ ಕುಟುಂಬ!

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮೊಮ್ಮಗ ಸೂರಜ್ ರೇವಣ್ಣ ಅವರು ಪರಿಷತ್ ಚುನಾವಣೆಯಲ್ಲಿ ಜಯ ಸಾಧಿಸಿದ್ದು, ಈ ಮೂಲಕ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನಪರಿಷತ್ ಸೇರಿ ದೇಶದ ನಾಲ್ಕೂ ಶಾಸನಸಭೆಗಳಿಗೂ ದೇವೇಗೌಡರ ಕುಟುಂಬ ಪಾದಾರ್ಪಣೆ ಮಾಡಿದಂತಾಗಿದೆ.

published on : 15th December 2021

ದಿನನಿತ್ಯ ಬೀದಿ ಪ್ರಾಣಿಗಳಿಗೆ ಅಡುಗೆ; ಥರ ಥರದ ಮೆನು: ದಶಕಗಳಿಂದ ಆಂಧ್ರ ದಂಪತಿಯ ಮಹತ್ಕಾರ್ಯ

ಹಬ್ಬ ಹರಿದಿನಗಳಾಗಲಿ, ಶುಭ ದಿನಗಳ ಸಮಯದಲ್ಲೇ ಅಗಲಿ ಒಂದಷ್ಟು ಮಂದಿಗೆ ಮನೆಯೂಟ ಬಡಿಸಿದರೆ ನಾವು ಸಂತೃಪ್ತರಾಗುತ್ತೇವೆ. ಅಂಥದ್ದರಲ್ಲಿ ಆಂಧ್ರದ ನೆಲ್ಲೂರಿನ ವಿಜಯ್- ರಾಜ್ಯಲಕ್ಷ್ಮಿ ದಂಪತಿ ಪ್ರತಿನಿತ್ಯ ಬೀದಿ ಪ್ರಾಣಿಗಳಿಗೆ ಅಡುಗೆ ಮಾಡಿ ಬಡಿಸುತ್ತಿದ್ದಾರೆ.  ಊಟದ ಮೆನು ಪಾರ್ಲೆ ಜಿ ಬಿಸ್ಕತ್ತಿನಿಂದ ಶುರುವಾಗಿ, ಹುಲ್ಲು, ಚಿಕನ್ ಕರ್ರಿ ತನಕ ವೈವಿಧ್ಯಮಯ.

published on : 13th December 2021

ಗೆಲ್ಲುವ ಕ್ಷೇತ್ರದ ಟಿಕೆಟ್ ಕುಟುಂಬಕ್ಕೆ; ಸೋಲುವ ಕಡೆ ಅನ್ಯರಿಗೆ: ಪ್ರಧಾನಿ ಮೋದಿ ಜೊತೆ ದೇವೇಗೌಡರು ಈಗ ಭಾಯಿ ಭಾಯಿ!

ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

published on : 3rd December 2021

ವಿಜಯವಾಡ: ತಂದೆಯ ಕಪಾಳಕ್ಕೆ ಹೊಡೆದ ಸ್ವಂತ ಅಣ್ಣನನ್ನು ಹತ್ಯೆಗೈದ ತಮ್ಮ; ಕ್ಷುಲ್ಲಕ ಜಗಳ ಸಾವಿನಲ್ಲಿ ಅಂತ್ಯ

ನಾಗರಾಜು ಕುಡಿದುಕೊಂಡು ಮನೆಗೆ ಬಂದು ಕ್ಷುಲ್ಲಕ ವಿಚಾರಕ್ಕೆ ಕ್ಯಾತೆ ತೆಗೆದಿದ್ದ. ಜಗಳ ತಾರಕಕ್ಕೇರಿ ಮಾತಿಗೆ ಮಾತು ಬೆಳೆದಿತ್ತು.

published on : 29th November 2021

ಉತ್ತರ ಪ್ರದೇಶ: ಭೂ ವಿವಾದ ಹಿನ್ನೆಲೆ ದಲಿತ ಕುಟುಂಬದ ನಾಲ್ವರ ಬರ್ಬರ ಹತ್ಯೆ; ಮೃತ ಬಾಲಕಿಯ ಮೇಲೆ ಅತ್ಯಾಚಾರ ಶಂಕೆ!

ಭೂವಿವಾದದ ಕಾರಣಕ್ಕೆ ಪರಿಶಿಷ್ಟ ಜಾತಿ(ಎಸ್​ಸಿ) ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ನಡೆದಿದೆ.

published on : 26th November 2021
1 2 3 4 5 6 > 

ರಾಶಿ ಭವಿಷ್ಯ