• Tag results for Family dispute

ವಿಜಯವಾಡ: ತಂದೆಯ ಕಪಾಳಕ್ಕೆ ಹೊಡೆದ ಸ್ವಂತ ಅಣ್ಣನನ್ನು ಹತ್ಯೆಗೈದ ತಮ್ಮ; ಕ್ಷುಲ್ಲಕ ಜಗಳ ಸಾವಿನಲ್ಲಿ ಅಂತ್ಯ

ನಾಗರಾಜು ಕುಡಿದುಕೊಂಡು ಮನೆಗೆ ಬಂದು ಕ್ಷುಲ್ಲಕ ವಿಚಾರಕ್ಕೆ ಕ್ಯಾತೆ ತೆಗೆದಿದ್ದ. ಜಗಳ ತಾರಕಕ್ಕೇರಿ ಮಾತಿಗೆ ಮಾತು ಬೆಳೆದಿತ್ತು.

published on : 29th November 2021

ಕೌಟುಂಬಿಕ ಕಲಹ: ಬಳ್ಳಾರಿಯಲ್ಲಿ ಮಕ್ಕಳಿಬ್ಬರ ಉಸಿರು ನಿಲ್ಲಿಸಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ವರದಿಯಾಗಿದೆ.

published on : 28th June 2021

ಕಲ್ಲು ಎತ್ತಿ ಹಾಕಿ ಭಾವನನ್ನು ಕೊಂದ ಬಾಮೈದ

ಅಕ್ಕನೊಂದಿಗೆ ಜಗಳ ತೆಗೆದ ಭಾವನನ್ನು ಬಾಮೈದನ ಹತ್ಯೆ ಮಾಡಿರುವ ಘಟನೆ ನಂದಿನಿ ಬಡಾವಣೆಯ ಕಂಠೀರವ ನಗರ ರಸ್ತೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

published on : 15th February 2021

ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಜರುಗಿದೆ.

published on : 4th February 2021

ಕೌಟುಂಬಿಕ ಕಲಹ: ಹಾವೇರಿಯಲ್ಲಿ ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ.

published on : 23rd December 2020

ರಾಶಿ ಭವಿಷ್ಯ