- Tag results for Family politics
![]() | 'ರಾಜಕೀಯವಾಗಿ ಬೆಳೆಯುವ ದಿನಗಳಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇತ್ತು, ಈಗ ಬೇಡವಾಗಿದೆ'ಶಿವಲಿಂಗೇಗೌಡರು ರಾಜಕಾರಣಕ್ಕೆ ಪ್ರವೇಶ ಮಾಡಿ, ರಾಜಕೀಯವಾಗಿ ಬೆಳೆಯುವ ದಿನಗಳಲ್ಲಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇತ್ತು. ಈಗ ಅವರಿಗೆ ಬೇಡವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಹಾಸನವೇ ಮಗ್ಗುಲ ಮುಳ್ಳಾಗಿದೆಯಲ್ಲವೇ? ನಿಷ್ಠಾವಂತರ ಕಡೆಗಣಿಸಿ, ಕುಟುಂಬದ 9 ಮಂದಿಗೆ ಮಣೆ ಹಾಕಿರುವುದನ್ನು ಏನನ್ನಬೇಕು?: ಬಿಜೆಪಿಕುಟುಂಬ ರಾಜಕಾರಣದ ತುತ್ತತುದಿಯಲ್ಲಿ ಇರುವ ಕುಮಾರಸ್ವಾಮಿ ಅವರು, ಮತ್ತೊಬ್ಬರತ್ತ ಬೊಟ್ಟು ಮಾಡಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದಿರುವುದು ಹಾಸ್ಯಾಸ್ಪದ. ಸೂಟ್ ಕೇಸ್ ತಲುಪಿಸದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ, ಕುಟುಂಬದ 9 ಮಂದಿಗೆ ಮಣೆ ಹಾಕಿರುವುದನ್ನು ಏನನ್ನಬೇಕು? |