- Tag results for Farm Law
![]() | ಕಂಪ್ಯೂಟರ್ ಪರದೆಯ ಮೇಲಿನ ಕೋಟಿಗಟ್ಟಲೆ ಹಣ ನಮಗೆ ಆರೋಗ್ಯ ಮತ್ತು ಆಯಸ್ಸು ಎರಡನ್ನೂ ನೀಡುವುದಿಲ್ಲ! (ಹಣಕ್ಲಾಸು)ಹಣಕ್ಲಾಸು-310 -ರಂಗಸ್ವಾಮಿ ಮೂಕನಹಳ್ಳಿ |
![]() | MSP ಕುರಿತ ಸಮಿತಿ ಸ್ಥಾಪಿಸಲು ರೈತ ಸಂಘಗಳ ಹೆಸರುಗಳಿಗಾಗಿ ಸರ್ಕಾರ ಇನ್ನೂ ಕಾಯುತ್ತಿದೆ: ಕೃಷಿ ಸಚಿವ ತೋಮರ್ಈ ಹಿಂದೆ ವಿವಾದಿತ ಕೃಷಿ ಮಸೂದೆಗಳ ವಿಚಾರವಾಗಿ ರೈತ ಪರ ಸಂಘಟನೆಗಳ ಕೆಂಗಣ್ಣಿಗೆ ತುತ್ತಾಗಿದ್ದ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ-MSP) ಕುರಿತಂತೆ ಸಮತಿ ರಚಿಸಲು ರೈತ ಸಂಘಗಳ ಹೆಸರುಗಳಿಗಾಗಿ ಕಾಯುತ್ತಿರುವುದಾಗಿ ಹೇಳಿದೆ. |
![]() | ರಾಜ್ಯದಲ್ಲೂ 3 ಕೃಷಿ ಕಾಯ್ದೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ ರೈತರ ಆಗ್ರಹಐದು ದಿನಗಳ ಹಿಂದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸಭೆಗೆ ಹಾಜರಾಗಿದ್ದು, ಸಭೆ ವೇಳೆ ಮುಖ್ಯಮಂತ್ರಿಗಳಿಗೆ ಹಲವು ಬೇಡಿಕೆಗಳಿದ್ದ ಪಟ್ಟಿಯನ್ನು ಸಲ್ಲಿಸಿದ್ದಾರೆ. |
![]() | ಹಿನ್ನೋಟ 2021: ಮೂರು ಕೃಷಿ ಕಾನೂನುಗಳು ರದ್ದು; ಮೋದಿ ಐತಿಹಾಸಿಕ ಘೋಷಣೆಗೆ ಕಾರಣವಾದ ರೈತ ಹೋರಾಟದ ಹಾದಿ...ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ಆರಂಭವಾದ ರೈತರ... |
![]() | ಕೃಷಿ ಕಾಯ್ದೆ ವಾಪಸ್ ತರುವ ಹೇಳಿಕೆ ನೀಡಿಯೇ ಇಲ್ಲ: ಯೂಟರ್ನ್ ಹೊಡೆದ ಕೇಂದ್ರ ಸಚಿವ ತೋಮರ್ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | 'ಒಂದು ಹೆಜ್ಜೆ ಹಿಂದೆ ಹೋಗಿರಬಹುದು, ಆದರೆ ಮತ್ತೆ ಮುನ್ನುಗ್ಗುತ್ತೇವೆ': ಕೃಷಿ ಕಾಯ್ದೆ ಕುರಿತು ಕೇಂದ್ರ ಸಚಿವ ಅಚ್ಚರಿಯ ಹೇಳಿಕೆವಿವಾದಿತ ಕೃಷಿ ಕಾಯ್ದೆಗಳನ್ನು ಪುನಃ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಕೃಷಿ ಕಾಯ್ದೆ ರದ್ದು: ದೆಹಲಿಯ ಸಿಂಘು, ಟಿಕ್ರಿ, ಗಾಜಿಪುರ್ ಗಡಿ ಭಾಗ ತೊರೆದ ರೈತರು, ಸಂಭ್ರಮಾಚರಣೆರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದ್ದು ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿಯಿಂದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಸೇರಿದಂತೆ ಹಲವು ಸಂಘಟನೆಗಳು ವಿಜಯೋತ್ಸವ ಆಚರಿಸುತ್ತಾ ಸ್ಥಳವನ್ನು ತೊರೆದಿದ್ದಾರೆ. |
![]() | ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ ರೈತರು ಸಾವನ್ನಪ್ಪಿಲ್ಲ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸಿದ ಹೋರಾಟದಲ್ಲಿ ಪೊಲೀಸರು ಕೈಗೊಂಡ ಕ್ರಮದಿಂದಾಗಿ ರೈತರು ಸಾವನ್ನಪ್ಪಿಲ್ಲ ಎಂದು ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹೇಳಿದೆ. |
![]() | ಕೃಷಿ ಮಸೂದೆ ರದ್ದು ನಮಗೆ ಸಿಕ್ಕ ದೊಡ್ಡ ಗೆಲುವು ಆದರೂ ನಮ್ಮ ಪ್ರತಿಭಟನೆ ನಿಲ್ಲಲ್ಲ: ರಾಜ್ಯ ರೈತರುಕೃಷಿ ಕಾನೂನುಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ಕ್ರಮವು ರೈತರ ಆಂದೋಲನಕ್ಕೆ ಸಂದ ಜಯ ಎಂದು ಕರ್ನಾಟಕದ ರೈತ ಮುಖಂಡರು ಬಣ್ಣಿಸಿದ್ದು, ಈ ಹಿಂದೆ ನಿರ್ಧರಿಸಿದಂತೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಪಡಿಸುವ ಕಾನೂನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. |
![]() | ಸಂಸತ್ತಿನ ಎರಡೂ ಸದನಗಳಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಅಂಗೀಕಾರಮಳೆ, ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ರೈತರ ಪ್ರತಿಭಟನೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸೋಮವಾರ... |
![]() | ಚರ್ಚೆಯಿಲ್ಲದೆ ಕೃಷಿ ಕಾನೂನುಗಳ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ: ರಾಹುಲ್ ಗಾಂಧಿಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ. |
![]() | ಕೃಷಿ ತಿದ್ದುಪಡಿ ಕಾಯ್ದೆ ರದ್ದತಿ ಬಗ್ಗೆ ನಾವು ಸರ್ಕಾರದ ಚರ್ಚೆ, ವಿವರಣೆ ಕೇಳುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕಳೆದ ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಂಭವಿಸಿದ ಹಲವು ಘಟನೆಗಳ ಬಗ್ಗೆ ಚರ್ಚೆ ನಡೆಸಬೇಕೆಂದು ನಾವು ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದತಿ ಮಸೂದೆ ಅಂಗೀಕಾರಮುಂದೂಡಲ್ಪಟ್ಟಿದ್ದ ಲೋಕಸಭಾ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ರದ್ದತಿ-2021 ರ ಮಸೂದೆಯನ್ನು ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಅಂಗೀಕರಿಸಿದೆ. |
![]() | ಎಂಎಸ್ ಪಿ ಕುರಿತು ಸಿಹಿಸುದ್ದಿ: ರೈತರ ಮತ್ತೊಂದು ಬೇಡಿಕೆಗೆ ಅಸ್ತು ಎಂದ ಕೇಂದ್ರ ಸರ್ಕಾರ!ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವ್ಯವಸ್ಥೆ ಸೇರಿದಂತೆ ಹಲವು ಸಂಬಂಧಿತ ವಿಷಯಗಳನ್ನು ಚರ್ಚಿಸಲು ಸರ್ಕಾರ ಘೋಷಿಸಿರುವ ಸಮಿತಿಯಲ್ಲಿ ರೈತ ಸಂಘಗಳ ನಾಯಕರು ಪ್ರತಿನಿಧಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ. |
![]() | 'ಎಂಎಸ್ಪಿ ಕಾನೂನು ತರಲು ಸರ್ಕಾರಕ್ಕೆ ಸಾಧ್ಯವಿಲ್ಲ'; ಪ್ರಧಾನಿ ಮೋದಿ- ಖಟ್ಟರ್ ಚರ್ಚೆ ವೇಳೆ ಬಹಿರಂಗಕೃಷಿ ಕಾನೂನು ಹಿಂಪಡೆಯುವ ಘೋಷಣೆ ಬಳಿಕ ಎಂಎಸ್ ಪಿ ಕಾನೂನು ಜಾರಿಗೆ ರೈತರು ಆಗ್ರಹಿಸುತ್ತಿದ್ದಾರೆ. ಆದ್ರೆ, ರೈತರ ಬೆಳೆಗಳಿಗ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲು ಸರ್ಕಾರಕ್ಕೆ ಸಾಧ್ಯವಿಲ್ಲ ಅನ್ನೋ ವಿಚಾರ ಬಹಿರಂಗವಾಗಿದೆ. |