- Tag results for Farm Law Protest
![]() | ದೆಹಲಿ ಕೆಂಪುಕೋಟೆ ಹಿಂಸಾಚಾರ: ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನಕಳೆದ ಜನವರಿ 26 ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ.. ಆದರೆ ಪ್ರತಿಭಟನೆ ಕೈ ಬಿಡುವುದಿಲ್ಲ: ರಾಕೇಶ್ ಟಿಕಾಯತ್ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಯೇ ಹೊರತು ಪ್ರತಿಭಟನೆಯನ್ನು ಮಾತ್ರ ಕೈ ಬಿಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ಟ್ರ್ಯಾಕ್ಟರ್ ರ್ಯಾಲಿ ವೇಳೆ ರೈತನ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದ ಶಶಿ ತರೂರ್, ರಾಜ್ದೀಪ್ ಸರ್ದೇಸಾಯಿ ಇತರರ ವಿರುದ್ಧ ಎಫ್ಐಆರ್!ಜನವರಿ 26ರಂದು ದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ರ್ಯಾಲಿ ವೇಳೆ ರೈತನೋರ್ವನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರು, ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಸೇರಿದಂತೆ ಹಲವರ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. |
![]() | ದೆಹಲಿ ಪೊಲೀಸ್ ನೋಟಿಸ್ ಗೆ ಭಯ ಪಡುವುದಿಲ್ಲ, ಪ್ರತಿಭಟನೆ ಅಂತ್ಯಗೊಳಿಸಲು ಸರ್ಕಾರದ ಯತ್ನ: ಸಂಯುಕ್ತ ಕಿಸಾನ್ ಮೋರ್ಚಾಪ್ರತಿಭಟನೆಗಳನ್ನು ಅಂತ್ಯಗೊಳಿಸುವಂತೆ ರೈತ ಸಂಘಟನೆಗಳಿಗೆ ಸರ್ಕಾರ ಎಚ್ಚರಿಕೆ ನೀಡಿರುವಂತೆಯೇ ಇತ್ತ ದೆಹಲಿ ಪೊಲೀಸರು ನೀಡಿರುವ ನೋಟಿಸ್ ಗೆ ನಾವು ಹೆದರುವುದಿಲ್ಲ. ನಮ್ಮ ಪ್ರತಿಭಟನೆ ಅಂತ್ಯಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. |