• Tag results for Farmer

ರೈತ ಸಂಘಗಳಿಗಾಗಿ ಚುನಾವಣೆ ನಡೆಸಿ: ಸಿಎಂ ಬೊಮ್ಮಾಯಿಗೆ ಡಿ.ಕೆ.ಸುರೇಶ್ ಆಗ್ರಹ

ರೈತ ಸಂಘಗಳು, ಕೃಷಿ ಸಮಾಜಗಳಿಗಾಗಿ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಸಂಸದ ಡಿ ಕೆ ಸುರೇಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

published on : 27th May 2022

ರೈತರು ಸರ್ಕಾರಗಳನ್ನು ಉರುಳಿಸಬಹುದು: ಮುಖ್ಯಮಂತ್ರಿ ಕೆಸಿಆರ್

ಬೆಳೆಗಳಿಗೆ ಬೆಂಬಲ ಬೆಲೆಗಳ ಮೇಲೆ ಸಾಂವಿಧಾನಿಕ ಖಾತರಿಗಳನ್ನು ಪಡೆಯುವವರೆಗೆ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಸುವಂತೆ ರೈತ ಮುಖಂಡರಿಗೆ ಮನವಿ ಮಾಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರೈತರು ಸರ್ಕಾರಗಳನ್ನು ಉರುಳಿಸಬುಹುದು, ಇದು ದೊಡ್ಡ ವಿಷಯವಲ್ಲ ಎಂದಿದ್ದಾರೆ.

published on : 22nd May 2022

ತಾಳೆ ಕೃಷಿಯಿಂದ ಅಧಿಕ ಲಾಭ ಗಳಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತರು!

ದಕ್ಷಿಣ ಕನ್ನಡ ಜಿಲ್ಲೆಯ ರೈತರು, ಎಣ್ಣೆಗಾಗಿ ತಾಳೆ ಮರಗಳನ್ನು ಬೆಳೆಯುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ. ಹಳದಿ ಎಲೆ ರೋಗದಿಂದ ಅಡಿಕೆ ಮರ ರಕ್ಷಣೆಗಾಗಿ ಪರ್ಯಾಯವಾಗಿ ತಾಳೆ ಮರ ಬೆಳೆದ ರೈತ ನಾಗೇಶ್ ಇದೀಗ ಪ್ರತಿ ಟನ್ ಗೆ ರೂ. 21, 300 ಆದಾಯ ಗಳಿಸುತ್ತಿದ್ದಾರೆ.

published on : 16th May 2022

ಬೆಂಗಳೂರು: ಸೂಚನಾ ಫಲಕ ಇಲ್ಲದಿರುವುದೇ ರೈತನ ಸಾವಿಗೆ ಕಾರಣ

ಮದುವೆಯ ಆರತಕ್ಷತೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ 64 ವರ್ಷದ ರೈತರೊಬ್ಬರು ಯಲಹಂಕ ರೈಲ್ವೆ ನಿಲ್ದಾಣದ ಬಳಿ ನಿರ್ಮಿಸಲಾಗುತ್ತಿದ್ದ ಅಂಡರ್‌ಪಾಸ್‌ಗೆ ಬಿದ್ದು ಸಾವನ್ನಪ್ಪಿದ್ದಾರೆ. 

published on : 13th May 2022

ಮೊಮ್ಮಗಳು ಹುಟ್ಟಿದ ಸಂಭ್ರಮ: ಮನೆಗೆ ಕರೆತರಲು ಚಾಪರ್ ಬುಕ್ ಮಾಡಿದ ರೈತ, ವಿಡಿಯೋ!

ಮೊಮ್ಮಗಳ ಜನನದಿಂದ ಹರ್ಷಗೊಂಡ ಪುಣೆ ಜಿಲ್ಲೆಯ ರೈತರೊಬ್ಬರು ಮಂಗಳವಾರ ಆಕೆಯನ್ನು ಮನೆಗೆ ಕರೆತರಲು ಹೆಲಿಕಾಪ್ಟರ್ ಅನ್ನೇ ಬಳಸಿದ್ದಾರೆ.

published on : 27th April 2022

ಕೃಷಿ ಸಾಲಕ್ಕಾಗಿ ಬ್ಯಾಂಕ್‌ಗಳಿಗೆ ಅಲೆದಾಡುವುದು ಬೇಡ.. ‘ಅಗ್ರಿಫೈ’ ನಿಂದ ಕುಳಿತಲ್ಲೇ ಸಾಲ!

ಕೃಷಿ ಸಾಲಕ್ಕಾಗಿ ಬ್ಯಾಂಕ್‌ಗಳಿಗೆ ಅಲೆದಾಡುವ ರೈತರಿಗೆ ಸ್ಟಾರ್ಟಪ್ ವೊಂದು ಸಿಹಿ ಸುದ್ದಿ ನೀಡಿದ್ದು,  ರೈತರಿಗೆ ಸುಲಭವಾಗಿ ಮತ್ತು ಅಗತ್ಯ ಸಮಯದಲ್ಲಿ ಸಾಲ ಸೌಲಭ್ಯ ಒದಗಿಸುವ ದೃಷ್ಟಿಯಿಂದ ‘ಅಗ್ರಿಫೈ’ ಸ್ಟಾರ್ಟಪ್‌ ಮುಂದಾಗಿದೆ.

published on : 19th April 2022

ಬೆಂಗಳೂರಿಗೆ ದೆಹಲಿ ಸಿಎಂ ಕೇಜ್ರಿವಾಲ್‌, ಏಪ್ರಿಲ್ 21ರಂದು ರೈತರ ಬೃಹತ್ ಸಮಾವೇಶ

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ...

published on : 18th April 2022

ರೈತರ ಮಕ್ಕಳಿಗಾಗಿ ರಾಜ್ಯಸಭೆಯ ವೇತನ ಮೀಸಲಿಟ್ಟ ಸಂಸದ ಹರ್ಭಜನ್ ಸಿಂಗ್ 

ಮಾಜಿ ಕ್ರಿಕೆಟಿಗ, ಹರ್ಭಜನ್ ಸಿಂಗ್ ತಮ್ಮ ರಾಜ್ಯಸಭೆ ಸದಸ್ಯತ್ವದ ವೇತನವನ್ನು ರೈತರ ಮಕ್ಕಳ ಶಿಕ್ಷಣಕ್ಕಾಗಿ ನೀಡುವುದಾಗಿ ಘೋಷಿಸಿದ್ದಾರೆ.

published on : 16th April 2022

ರೈತರ ಭಾವನೆಗಳೊಂದಿಗೆ ಆಟವಾಡಬೇಡಿ: ಪ್ರಧಾನಿ ಮೋದಿಗೆ ತೆಲಂಗಾಣ ಸಿಎಂ ಕೆಸಿಆರ್ ಎಚ್ಚರಿಕೆ

ಕೇಂದ್ರದ ಭತ್ತ ಖರೀದಿ ನೀತಿ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ರಾಜ್ಯದಿಂದ ಭತ್ತ ಖರೀದಿಸುವ ಬಗ್ಗೆ 24 ಗಂಟೆಗಳಲ್ಲಿ ಪ್ರತಿಕ್ರಿಯೆ ನೀಡಬೇಕು...

published on : 11th April 2022

ರೈತರ ಬೃಹತ್ ವೇದಿಕೆಯಲ್ಲಿ ಕರ್ನಾಟಕ ಚುನಾವಣಾ ಪ್ರಚಾರ ಆರಂಭಿಸಲು ಎಎಪಿ ಸಿದ್ಧತೆ!

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ತನ್ನ ಇತ್ತೀಚಿನ ಗೆಲುವಿನಿಂದ ಉತ್ಸುಕವಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಕರ್ನಾಟಕದಲ್ಲಿ ಪ್ರಚಾರ ಪ್ರಾರಂಭಿಸಲು ಸಿದ್ಧವಾಗಿದೆ.

published on : 6th April 2022

7 ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆ 

7 ವರ್ಷಗಳಲ್ಲಿ ರಾಜ್ಯದಲ್ಲಿ ರೈತರ ಆತಹತ್ಯೆ ಪ್ರಕರಣಗಳು ಇಳಿಕೆ ಕಂಡಿವೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಸದನಕ್ಕೆ ಮಾಹಿತಿ ನೀಡಿದ್ದಾರೆ.

published on : 30th March 2022

ಕೆಐಎಡಿಬಿ ಕಾಯ್ದೆ ತಿದ್ದುಪಡಿಯಿಂದ ರೈತರ ಭೂ ಪರಿಹಾರ ಸರಳೀಕರಣ- ಸಚಿವ ನಿರಾಣಿ

ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ತಿಳಿಸಿದ್ದಾರೆ.

published on : 25th March 2022

ರೈತರ ಜಮೀನಿಗೆ ನಾಲ್ಕು ಪಟ್ಟು ಬೆಲೆ, ಕಾಯ್ದೆಗೆ ತಿದ್ದುಪಡಿ ಅಂಗೀಕಾರ: ವಿವರಗಳು ಹೀಗಿವೆ...

ಸಾರ್ವಜನಿಕ ಬಳಕೆಗೆ ರೈತರ ಜಮೀನು ವಶಪಡಿಸಿಕೊಂಡರೆ 2013 ರ ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯ್ದೆಯಂತೆ ಪರಿಹಾರ ನೀಡುವ ಉದ್ದೇಶದಿಂದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

published on : 22nd March 2022

'ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ' ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ  'ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ' ಯೋಜನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರ್ಲಹಳ್ಳಿಯ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಮೂಲಕ‌ ಇಂದು ಚಾಲನೆ ನೀಡಲಾಯಿತು.

published on : 12th March 2022

ಬ್ಯಾಂಕ್ ಸಾಲ ತೀರಿಸಲು ವಿನಿಮಯ ವ್ಯವಸ್ಥೆಯ ಆಂದೋಲನ ಪ್ರಾರಂಭಿಸಿದ ರೈತರು 

ರಾಗಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸುವಲ್ಲಿ ಸರ್ಕಾರದ ವೈಫಲ್ಯದಿಂದ ಬೇಸತ್ತ ಹೊಸದುರ್ಗ ರೈತರು ಪುರಾತನ ವಿನಿಮಯ ವ್ಯವಸ್ಥೆಯ ಮೊರೆ ಹೋಗಿದ್ದು ಆಂದೋಲನವನ್ನು ಪ್ರಾರಂಭಿಸಿದ್ದಾರೆ. 

published on : 10th March 2022
1 2 3 4 5 6 > 

ರಾಶಿ ಭವಿಷ್ಯ