• Tag results for Farmer unions

ಕೃಷಿ ಕಾಯಿದೆ ವಿರೋಧಿಸಿ ಸೆ. 27 ರಂದು ರೈತ ಸಂಘಟನೆಗಳಿಂದ 'ಭಾರತ್ ಬಂದ್'

ಕೇಂದ್ರದ ಮೂರು ಕೃಷಿ ಸುಧಾರಣಾ ಕಾಯಿದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27 ರಂದು 'ಭಾರತ್ ಬಂದ್' ಗೆ ಕರೆ ನೀಡಿದೆ. 

published on : 10th September 2021

ನಾಳೆ ಭಾರತ್ ಬಂದ್: ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ನಾಳೆ ಸಂಪೂರ್ಣ 'ಭಾರತ್ ಬಂದ್' ಗೆ  ರೈತ ಸಂಘಟನೆಗಳು ಕರೆ ನೀಡಿದ್ದು, ದೇಶದ ವಿವಿಧೆಡೆ ಮಾರುಕಟ್ಟೆ ಬಂದ್ ಆಗಲಿದ್ದು, ರೈಲು ಹಾಗೂ ರಸ್ತೆ ಸಾರಿಗೆ ಸೇವೆಯಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.

published on : 25th March 2021

ಗಣರಾಜ್ಯೋತ್ಸವ ಹಿಂಸಾಚಾರ: ರೈತ ಸಂಘಟನೆಗಳಿಂದ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿರುವ....

published on : 13th February 2021

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ರೈತ ಸಂಘಟನೆಗಳೊಂದಿಗೆ 11ನೇ ಸುತ್ತಿನ ಮಾತುಕತೆ ಆರಂಭ

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ರೈತ ಸಂಘಟನೆಗಳೊಂದಿಗೆ ಶುಕ್ರವಾರ 11ನೇ ಸುತ್ತಿನ...

published on : 22nd January 2021

ಸುಪ್ರೀಂ ಕೋರ್ಟ್ ಸಮಿತಿ ಸರ್ಕಾರದ ಪರವಾಗಿದೆ, ಯಾವ ಸಮಿತಿಯಲ್ಲೂ ಸೇರುವುದಿಲ್ಲ: ರೈತ ಸಂಘಟನೆಗಳು

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಚರ್ಚೆ ನಡೆಸಲು ಸಮಿತಿಯೊಂದನ್ನು ರಚಿಸಿರುವುದಾಗಿ ಪ್ರಕಟಿಸಿದೆ. ಆದರೆ, ಈ ಸಮಿತಿ ಕೇಂದ್ರ ಸರ್ಕಾರದ ಪರವಾಗಿದ್ದು,...

published on : 12th January 2021

ಬ್ರಿಟನ್ ಪ್ರಧಾನಿ ಭಾರತ ಪ್ರವಾಸ ರದ್ದು; ರೈತರ ಹೋರಾಟಕ್ಕೆ ಸಂದ ಜಯ: ರೈತ ಪರ ಸಂಘಟನೆಗಳು

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ರದ್ದಾಗಿರುವುದು ದೇಶದ ರೈತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ರೈತ ಪರ ಸಂಘಟನೆಗಳು ಹೇಳಿವೆ.

published on : 7th January 2021

ಕೃಷಿ ಕಾನೂನು ವಿರೋಧಿ ಪ್ರತಿಭಟನೆ ವೇಳೆ ಘಾಜಿಪುರ್ ಗಡಿಯಲ್ಲಿ ಹೃದಯಾಘಾತದಿಂದ ರೈತ ಸಾವು!

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನು ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಮತ್ತೋರ್ವ ರೈತ ಸಾವನ್ನಪ್ಪಿದ್ದಾರೆ.

published on : 2nd January 2021

ಜನವರಿ 4ರ ಮಾತುಕತೆ ವಿಫಲವಾದರೆ ಹರ್ಯಾಣ ಮಾಲ್, ಪೆಟ್ರೋಲ್ ಬಂಕ್ ಬಂದ್ ದಿನಾಂಕ ಘೋಷಣೆ: ರೈತರ ಎಚ್ಚರಿಕೆ

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿರುವಂತೆಯೇ ಇತ್ತ ಜನವರಿ 4ರಂದು ನಡೆಯುವ ಮಾತುಕತೆ ವಿಫಲವಾದರೆ ಹರ್ಯಾಣದಲ್ಲಿ ಮಾಲ್ ಮತ್ತು ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡುವ ದಿನಾಂಕ ಘೋಷಣೆ  ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

published on : 1st January 2021

ಮುಕ್ತ ಮಾತುಕತೆಗೆ ಸಿದ್ಧ, ದಿನಾಂಕ ಮತ್ತು ಸಮಯ ನಿಗದಿ ಮಾಡಿ: ರೈತರಿಗೆ ಕೇಂದ್ರ ಮನವಿ

ಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು,...

published on : 24th December 2020

ಕೇಂದ್ರ ಸರ್ಕಾರದ ಕರಡು ಪ್ರಸ್ತಾವನೆ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರ ಸರ್ಕಾರ ಬುಧವಾರ ಕಳುಹಿಸಿದ ಕರಡು ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ರಾಷ್ಟ್ರ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿವೆ.

published on : 9th December 2020

ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

published on : 5th December 2020

ಕೇಂದ್ರದ ವಿರುದ್ಧ ಪ್ರತಿಭಟನೆ ಮತ್ತಷ್ಟು ತೀವ್ರಗೋಳಿಸಲು ರೈತರ ಸಂಘಟನೆಗಳ ನಿರ್ಧಾರ, ಡಿ.8ಕ್ಕೆ ಭಾರತ್ ಬಂದ್

ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿವೆ.

published on : 4th December 2020

ರಾಶಿ ಭವಿಷ್ಯ