- Tag results for Farmers agitation
![]() | ಮುಂದಿನ ಮಾತುಕತೆ ದಿನಾಂಕ ನಿಗದಿಗೆ ರೈತರೊಂದಿಗೆ ಸಂಪರ್ಕ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಒಕ್ಕೂಟಗಳು ತಮ್ಮ ಆಂದೋಲನವನ್ನು ತೀವ್ರಗೊಳಿಸಿವೆ. ಇನ್ನು ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶಿಸಿದ್ದವು. |
![]() | ಕೃಷಿ ಕಾಯ್ದೆ ಹಿಂತೆಗೆದುಕೊಂಡರಷ್ಟೇ ರೈತರ ಪ್ರತಿಭಟನೆ ಅಂತ್ಯ: ಅಖಿಲ ಭಾರತ ಕಿಸಾನ್ ಸಭಾಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರಷ್ಟೇ ಪ್ರತಿಭಟನೆ ಅಂತ್ಯಗೊಳಿಸುತ್ತೆವೆ ಎಂದು ಅಖಿಲ ಭಾರತ ಕಿಸಾನ್ ಸಭಾ ಸ್ಪಷ್ಟಪಡಿಸಿದೆ. |