• Tag results for Farmers protest

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!

ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು.

published on : 28th June 2022

ಮಹದಾಯಿ ಹೋರಾಟ: 2,400 ದಿನ ಕಳೆದರೂ ಯೋಜನೆಯಲ್ಲಿ ಪ್ರಗತಿಯಾಗಿಲ್ಲ

ಮಹದಾಯಿ ನದಿ ನೀರಿಗಾಗಿ ನರಗುಂದದಲ್ಲಿ ನಡೆಯುತ್ತಿರುವ ಹೋರಾಟಕ್ಕೆ 2,400 ದಿನ ತುಂಬಿದೆ. ಆದರೆ, ಯೋಜನೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ.

published on : 11th February 2022

ಚುನಾವಣೆ: ರೈತರ ಪ್ರತಿಭಟನೆ, ಲಖಿಂಪುರ ಹಿಂಸಾಚಾರ ವಿಷಯ; ಪಶ್ಚಿಮ ಉತ್ತರ ಪ್ರದೇಶ ಭಾಗಗಳಲ್ಲಿ ಬಿಜೆಪಿ ಗೆಲುವಿಗೆ ಕುತ್ತು

ಪಶ್ಚಿಮ ಉತ್ತರ ಪ್ರದೇಶದ ಯಮುನಾ-ಗಂಗಾ ಬಯಲು ಪ್ರದೇಶವು ಆರು ಭಾಗಗಳಲ್ಲಿ 22 ಜಿಲ್ಲೆಗಳನ್ನು ಒಳಗೊಂಡಿದೆ: ಸಹರಾನ್‌ಪುರ ವಿಭಾಗ: ಸಹರಾನ್‌ಪುರ, ಮುಜಾಫರ್‌ನಗರ, ಶಾಮ್ಲಿ ಜಿಲ್ಲೆಗಳು. ಮೊರಾದಾಬಾದ್ ವಿಭಾಗ: ಮೊರಾದಾಬಾದ್, ಬಿಜ್ನೋರ್, ರಾಂಪುರ, ಅಮ್ರೋಹಾ, ಸಂಭಾಲ್ ಜಿಲ್ಲೆಗಳಾಗಿವೆ.

published on : 24th January 2022

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ ಆದರೆ ಅನಿರ್ದಿಷ್ಟವಾಗಿ ರಸ್ತೆಗಳನ್ನು ನಿರ್ಬಂಧಿಸುವಂತಿಲ್ಲ: ಸುಪ್ರೀಂ

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

published on : 21st October 2021

ಸಿಂಘು ಗಡಿಯಲ್ಲಿ ರೈತನ ಹತ್ಯೆ ಪ್ರಕರಣ: ಎಫ್ಐಆರ್ ದಾಖಲಿಸಿದ ಪೊಲೀಸರು, ಮೃತನ ವಿವರ ಪತ್ತೆ!

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

published on : 15th October 2021

ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವು

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 27th September 2021

'ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘ ಸ್ಥಾಪನೆ': ಶೋಭಾ ಕರಂದ್ಲಾಜೆ

ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

published on : 4th September 2021

ಭಾರತಕ್ಕಾಗಿ ಭಾರತವೇ ನಿರ್ಧರಿಸಲಿದೆ: ರಿಹಾನ್ನಾಗೆ ಸಚಿನ್, ಕೊಹ್ಲಿ ಮತ್ತಿತರರ ತಿರುಗೇಟು!

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವಿಚಾರವಾಗಿ ಟ್ವೀಟ್ ಮಾಡಿ ಭಾರಿ ಸುದ್ದಿಗೆ ಗ್ರಾಸವಾಗಿರುವ ಖ್ಯಾತ ಪಾಪ್ ಗಾಯಕಿ ಮತ್ತು ಹಾಲಿವುಡ್ ನಟಿ ರಿಹಾನ್ನಾಗೆ ಭಾರತದ ಕ್ರಿಕೆಟಿಗರಾದ ಸಚಿನ್  ತೆಂಡೂಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕಟಿಗರು ತಿರುಗೇಟು ನೀಡಿದ್ದಾರೆ.

published on : 4th February 2021

ರೈತರ ಪ್ರತಿಭಟನೆ ಹೈಜಾಕ್?: ಪೊಲೀಸರ ಮೇಲೆ ತಲ್ವಾರ್ ಬೀಸಿದ ವಿಡಿಯೋ ವೈರಲ್

ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತರು 61 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. 

published on : 26th January 2021

ಪ್ರತಿಭಟನಾ ನಿರತ ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರ್ಯಾಣ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ನಿರತ ರೈತರು ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

published on : 21st December 2020

ರಾಶಿ ಭವಿಷ್ಯ