- Tag results for Farmers tractor rally
![]() | ಗಣರಾಜ್ಯೋತ್ಸವ ದಿನ ರೈತರ ಟ್ರಾಕ್ಟರ್ ಮೆರವಣಿಗೆ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಕೇಂದ್ರದ ಅರ್ಜಿ ವಿಚಾರಣೆಇದೇ ತಿಂಗಳ 26ರಂದು ಗಣರಾಜ್ಯೋತ್ಸವ ದಿನ ಪ್ರತಿಭಟನಾ ನಿರತ ರೈತರು ಹಮ್ಮಿಕೊಳ್ಳಲು ಉದ್ದೇಶಿಸಿರುವ ಟ್ರಾಕ್ಟರ್ ಮೆರವಣಿಗೆ, ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕೆಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. |